Rajinikanth Laal Salaam movie payment details: ಎಷ್ಟೇ ದೊಡ್ಡ ಸ್ಟಾರ್ ಹೀರೋ ಆಗಿರಲಿ... ಅತಿಥಿ ಪಾತ್ರಕ್ಕೆ ಎರಡರಿಂದ ಮೂರು ಕೋಟಿ... ಅಥವಾ 10 ಕೋಟಿಗಿಂತ ಕಡಿಮೆ ಹಣ ಪಡೆಯುತ್ತಾರೆ.. ಆದರೆ ಸೂಪರ್ ಸ್ಟಾರ್ ರಜನಿಕಾಂತ್ ಅವರು ಅತಿಥಿ ಪಾತ್ರಕ್ಕೆ ಎಷ್ಟು ಸಂಭಾವನೆ ತೆಗೆದುಕೊಳ್ಳುತ್ತಾರೆ ಎಂಬುದು ಈಗ ಹಾಟ್ ಟಾಪಿಕ್ ಆಗಿದೆ..
Rajanikanth on World Cup: ವಿಶ್ವಕಪ್ ಕ್ರಿಕೆಟ್ನಲ್ಲಿ ರೋಚಕತೆ ಸೃಷ್ಟಿಯಾಗುತ್ತಿದೆ.. ಇದೇ ವೇಳೆ ಅನೇಕರು ಯಾರು ಗೆಲ್ಲುತ್ತಾರೆ ಎಂದು ತಾಳೆ ಹಾಕುತ್ತಿದ್ದಾರೆ.. ಆದರೆ ಇದೀಗ ಈ ಬಗ್ಗೆ ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
Rajanikath: ನಟ ರಜನಿಕಾಂತ್ ಅಭಿನಯದ ಜೈಲರ್ ಚಿತ್ರ 700 ಕೋಟಿ ರೂಪಾಯಿ ಕಲೆಕ್ಷನ್ ಮಾಡಿ ಬಾಕ್ಸಾಫೀಸ್ನ ದಾಖಲೆಗಳನ್ನು ಧೂಳಿಪಟ ಮಾಡಿದೆ. ಸದ್ಯ ಈ ಸಿನಿಮಾದ ಬಗ್ಗೆ ಮತ್ತೊಂದು ಬಿಸಿ ಬಿಸಿ ಸುದ್ದಿ ಸೋಷಿಯಲ್ ಮಿಡಿಯಾದಲ್ಲಿ ಹರಿದಾಡುತ್ತಿದೆ.
Rajinikantha : 'ಜೈಲರ್' ಸಿನಿಮಾದ ಬಗ್ಗೆ ರಜನಿಕಾಂತ್ ಶಾಕಿಂಗ್ ಕಾಮೆಂಟ್ ಮಾಡಿದ್ದಾರೆ. ಸಿನಿಮಾ ಬ್ಲಾಕ್ಬಸ್ಟರ್ ಹಿಟ್ ಗಳಿಸಿದ ನಂತರ ತಲೈವಾ ತಮ್ಮ ಸಿನಿಮಾ ಕುರಿತು ನೀಡಿರುವ ಹೇಳಿಕೆ ಸೋಷಿಯಲ್ ಮೀಡಿಯಾದಲ್ಲಿ ಸಂಚಲನ ಸೃಷ್ಟಿಸುತ್ತಿದೆ.
Jailer producer gift to Rajinikanth : ಜೈಲರ್ ಯಶಸ್ಸಿನ ನಂತರ, ಚಿತ್ರದ ನಿರ್ಮಾಪಕ ಕಲಾನಿಧಿ ಮಾರನ್ ಅವರು ಸೂಪರ್ಸ್ಟಾರ್ ರಜನಿಕಾಂತ್ ಅವರಿಗೆ ದುಬಾರಿ ಬಿಎಂಡಬ್ಲ್ಯು ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ. ಇದರ ಬೆಲೆ ಎಷ್ಟು ಅಂತ ನೀವು ತಿಳಿದ್ರೆ ಶಾಕ್ ಆಗ್ತೀರಾ...
Japan ambassador : ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಜೈಲರ್ ಚಿತ್ರದ 'ಕವಲಾ' ಹಾಡು ಅಪಾರ ಮೆಚ್ಚುಗೆ ಪಡೆದುಕೊಂಡಿದೆ. ಈ ವರ್ಷದ ಅತಿ ಹೆಚ್ಚು ಜನಮನ್ನಣೆ ಪಡೆದ ಹಾಡಿನಲ್ಲಿ ಈ ಸಾಂಗ್ ಕೂಡ ಒಂದು. ಇದೀಗ ಈ ಹಾಡಿಗೆ ಜಪಾನ್ ರಾಯಭಾರಿ ಡ್ಯಾನ್ಸ್ ಮಾಡಿರುವ ವಿಡಿಯೋ ವೈರಲ್ ಆಗಿದೆ.
Censor Board on Jailer Film : ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ ಬಹುನಿರೀಕ್ಷಿತ ಜೈಲರ್ ಸಿನಿಮಾ ತೆರೆ ಮೇಲೆ ಅಪ್ಪಳಿಸೋಕೆ ಸಜ್ಜಾಗಿದೆ. ಈ ನಡುವೆ ಸೆನ್ಸಾರ್ ಮಂಡಳಿ ರಜನಿ-ಶಿವಣ್ಣ ಅವರ ಒಂದು ಸೀನ್ಗೆ ಕತ್ತರಿ ಹಾಕಿ ಶಾಕ್ ನೀಡಿದೆ.
Jailer Audio Launch Accident : ಸೂಪರ್ ಸ್ಟಾರ್ ರಜನಿಕಾಂತ್ ಮತ್ತು ಸ್ಯಾಂಡಲ್ವುಡ್ ಹ್ಯಾಟ್ರಿಕ್ ಹೀರೋ ಶಿವಣ್ಣ ನಟನೆಯ ಜೈಲರ್ ಸಿನಿಮಾದ ಸಂಗೀತ ಬಿಡುಗಡೆ ಕಾರ್ಯಕ್ರಮ ನಡೆಯಬೇಕಿದ್ದ ವೇದಿಕೆ ನಿರ್ಮಾಣದ ವೇಳೆ ನೌಕರನೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
Jailer 2nd Song release date : ಈ ವರ್ಷದ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಜೈಲರ್ ಕೂಡಾ ಒಂದು. ರಜನಿಕಾಂತ್ ನಟಿನೆಯ ಈ ಸಿನಿಮಾದ ಮೊದಲ ಸಾಂಗ್ ರಿಲೀಸ್ ಆಗಿ ಸಖತ್ ಸೌಂಡ್ ಮಾಡುತ್ತಿದೆ. ಈ ನಡುವೆ ಚಿತ್ರ 2ನೇ ಸಾಂಗ್ ರಿಲೀಸ್ ಮಾಡಲು ಚಿತ್ರತಂಡ ರೆಡಿಯಾಗಿದೆ.
Jailer movie : ಇಂಡಿಯನ್ ಸಿನಿರಂಗದ ಸೂಪರ್ ಸ್ಟಾರ್ ನಟ ರಜನಿಕಾಂತ್ ನಟನೆಯ ʼಜೈಲರ್ʼ ಸಿನಿಮಾ ಚಿತ್ರೀಕರಣ ಮುಕ್ತಾಯಗೊಂಡಿದೆ. ರಜಿನಿ 'ಎವರ್ ಗ್ರೀನ್' ಅವತಾರ ನೋಡಿದ ಅವರ ಅಭಿಮಾನಿಗಳು ದಿಗ್ಭ್ರಮೆಗೊಂಡಿದ್ದಾರೆ. ಈ ಕುರಿತ ಫೋಟೋಗಳು ವೈರಲ್ ಆಗಿವೆ.
Jailer release date : ಬಹುನಿರೀಕ್ಷಿತ ʼಜೈಲರ್ʼ ಸಿನಿಮಾದ ರಿಲೀಸ್ ಡೇಟ್ ಫಿಕ್ಸ್ ಆಗಿದೆ. ಸೂಪರ್ ಸ್ಟಾರ್ ರಜನಿಕಾಂತ್ ಮತ್ತು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರನ್ನು ಒಂದೇ ತೆರೆ ಮೇಲೆ ನೋಡುವ ಅವಕಾಶ ಇಬ್ಬರು ಅಭಿಮಾನಿಗಳಿಗೆ ಲಭಿಸಿದೆ.
ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಅವರು ಗುರುವಾರದಂದು ಸೂಪರ್ಸ್ಟಾರ್ ರಜನಿಕಾಂತ್ ಅವರ ಮುಂಬರುವ ಚಿತ್ರ ಜೈಲರ್ ಚಿತ್ರೀಕರಣದಲ್ಲಿ ಪಾಲ್ಗೊಂಡರು. ಈಗ ನಿರ್ಮಾಣ ಸಂಸ್ಥೆ ಸನ್ ಪಿಕ್ಚರ್ಸ್ ಸೆಟ್ಗಳಿಂದ ಅವರ ಫೋಟೋವನ್ನು ಹಂಚಿಕೊಂಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.