ಅತ್ಯಂತ ವೈಜ್ಞಾನಿಕವಾಗಿ ರೂಪುಗೊಂಡ ರಾಷ್ಟ್ರೀಯ ಶಿಕ್ಷಣ ನೀತಿಗೆ (ಎನ್ಇಪಿ) ರಾಜಕೀಯ ಮೇಲಾಟದ ಕಾರಣ ತಿಲಾಂಜಲಿ ಕೊಟ್ಟು, ರಾಜ್ಯ ಶಿಕ್ಷಣ ನೀತಿ ಜಾರಿಗೊಳಿಸುವುದಾಗಿ ತಿಳಿಸಿದ ಈ ರಾಜ್ಯ ಸರಕಾರ ಇವತ್ತಿನವರೆಗೂ ಯಾವುದೇ ಪ್ರಗತಿಯನ್ನು ಮಾಡದೆ ಇರುವುದು ಒಂದು ಸಾಧನೆ ಎಂದು ಶಾಸಕ ಎಸ್. ಸುರೇಶ್ ಕುಮಾರ್ ಅವರು ವಿಶ್ಲೇಷಿಸಿದರು.
NEP ಬಗ್ಗೆ ಇಂದು ಎರಡು ಇಲಾಖೆಗಳ ಮಹತ್ವದ ಸಭೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಮತ್ತು ಉನ್ನತ ಶಿಕ್ಷಣ ಇಲಾಖೆ ಸಭೆ ಸಚಿವ ಮಧು ಬಂಗಾರಪ್ಪ, ಸಚಿವ ಎಂ.ಸಿ. ಸುಧಾಕರ್ ನೇತೃತ್ವ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ನಲ್ಲಿ ನಡೆಯಲಿರುವ ಸಭೆ ಸಿಎಂ ಜೊತೆಗಿನ ಸಭೆಗ ಮುನ್ನ ಎರಡು ಇಲಾಖೆಯ ಸಚಿವರಿಂದ ಸಭೆ
ಕೇಂದ್ರ ಸರ್ಕಾರದ ರಾಷ್ಟ್ರೀಯ ಉನ್ನತ ಶಿಕ್ಷಣ ಅಭಿಯಾನದಡಿ ಇಲ್ಲಿ ಸ್ಥಾಪಿಸಲಾಗಿರುವ ನೃಪತುಂಗ ಏಕೀಕೃತ ವಿಶ್ವವಿದ್ಯಾಲಯವನ್ನು ಮಂಗಳವಾರ ಅಧಿಕೃತವಾಗಿ ಉದ್ಘಾಟಿಸಿ ಅಮಿತ್ ಶಾ ಮಾತನಾಡಿದರು.
ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿ ಕಾಲೇಜುಗಳನ್ನು ಹೊಂದಿರುವ ವಿಶ್ವವಿದ್ಯಾನಿಲಯವು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಮಂಡಳಿಯಿಂದ ನೇಮಿಸಲ್ಪಟ್ಟ ತಜ್ಞರ ಸಮಿತಿಯಿಂದ ನೀಡಲಾದ ಚೌಕಟ್ಟನ್ನು ಅನುಸರಿಸಲು ನಿರ್ಧರಿಸಿದ್ದು ಇದು ಬಿಕಾಂ ಮತ್ತು ಬಿಬಿಎಗೆ ಅರ್ಥಶಾಸ್ತ್ರವನ್ನು ಕಡ್ಡಾಯ ವಿಷಯವಾಗಿ ಹೊರತುಪಡಿಸುತ್ತದೆ. ಶಿಕ್ಷಣ ತಜ್ಞರ ಸಮಿತಿಯ ವರದಿಯನ್ನು ಸೆಪ್ಟೆಂಬರ್ 2021 ರಲ್ಲಿ ಬಿಡುಗಡೆ ಮಾಡಲಾಯಿತು.
ರಾಜ್ಯವು ಡಿಜಿಟಲೀಕರಣ ಮತ್ತು ಸಂಶೋಧನೆ ಮತ್ತು ಅಭಿವೃದ್ಧಿ ನೀತಿಯನ್ನು ಸ್ಥಾಪಿಸಿ ಎನ್ಇಪಿ ಅನುಷ್ಠಾನಕ್ಕೆ ನೆರವಾಗಲಿದ್ದು, ಇದು ಶಿಕ್ಷಣ ಕ್ಷೇತ್ರದಲ್ಲಿ ಪ್ರಮುಖ ಬದಲಾವಣೆಗಳನ್ನು ತರಲು ಉದ್ದೇಶಿಸಿದೆ ಎಂದು ಹೇಳಿದರು.
ಇತ್ತೀಚೆಗೆ ಹೊಸ ಶಿಕ್ಷಣ ನೀತಿಯನ್ನು ಅನಾವರಣಗೊಳಿಸಿದ ನರೇಂದ್ರ ಮೋದಿ ಸರ್ಕಾರ ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ದೊಡ್ಡ ಬದಲಾವಣೆಗಳನ್ನು ಜಾರಿಗೆ ತರಲು ಹೊರಟಿದೆ ಮತ್ತು ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಮತ್ತು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಯಿಂದ ಈ ನಿಟ್ಟಿನಲ್ಲಿ ಸಲಹೆಗಳನ್ನು ಕೋರಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.