Telangana government new ration card: ತೆಲಂಗಾಣ ವಿಧಾನ ಪರಿಷತ್ತಿನಲ್ಲಿ ಸೋಮವಾರ ನಡೆದ ಪ್ರಶ್ನೋತ್ತರ ಅವಧಿಯಲ್ಲಿ ಎಂಎಲ್ಸಿಗಳಾದ ಕೋದಂಡ ರೆಡ್ಡಿ, ಮಿರ್ಜಾ ರಿಯಾಜುಲ್ ಹಸನ್, ಜೀವನ್ ರೆಡ್ಡಿ, ಸತ್ಯವತಿ ರಾಥೋಡ್ ಮತ್ತಿತರರು ಪ್ರಶ್ನೆಗಳನ್ನು ಕೇಳಿದರು. ಈ ಸಂದರ್ಭದಲ್ಲಿ ಸಚಿವ ಉತ್ತಮ್ ಕುಮಾರ್ ರೆಡ್ಡಿ ಅವರಿಗೆ ಉತ್ತರ ನೀಡಿ ಹೊಸ ಪಡಿತರ ಚೀಟಿ ವಿಚಾರ ಪ್ರಸ್ತಾಪಿಸಿದರು.
New Ration Card Updates: ಕರ್ನಾಟಕದಲ್ಲಿ ಹೊಸ APL ಅಥವಾ BPL ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ಯಾವ್ಯಾವ ದಾಖಲೆಗಳು ಬೇಕು ಅನ್ನೋದರ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.
Apply for ration card: ಕರ್ನಾಟಕದಲ್ಲಿ ಹೊಸ BPL/APL ಪಡಿತರ ಚೀಟಿಗೆ ಹೇಗೆ ಅರ್ಜಿ ಸಲ್ಲಿಸಬೇಕು? ಅದಕ್ಕೆ ಬೇಕಿರುವ ದಾಖಲೆಗಳು ಯಾವುವು? ಅನ್ನೋದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
Ration Card New Updates:ಇದುವರೆಗೆ 57,651 ಮತ್ತು ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ 744 ಕಾರ್ಡ್ಗಳನ್ನು ವಿತರಿಸಲಾಗಿದೆ. ಬಾಕಿ ಉಳಿದಿರುವ ಹೊಸ ಆದ್ಯತಾ ಪಡಿತರ ಚೀಟಿಗಳನ್ನು ಪರಿಶೀಲಿಸಿ ವಿಲೇವಾರಿ ಮಾಡುವಂತೆ ಜಂಟಿ/ಉಪ ನಿರ್ದೇಶಕರಿಗೆ ಸೂಚಿಸಲಾಗಿದೆ ಎಂದು ಸಚಿವ ಕೆ.ಎಚ್.ಮುನಿಯಪ್ಪ ಮಾಹಿತಿ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.