ಉಚಿತ ಯೋಜನೆಗಳನ್ನು ಘೋಷಿಸಿದ ಹಿಮಾಚಲ ಪ್ರದೇಶದ ಸ್ಥಿತಿಯೇ ಕರ್ನಾಟಕಕ್ಕೂ ಎದುರಾಗಲಿದೆ. ಕಾಂಗ್ರೆಸ್ಸಿನ ಯೋಚನಾ ರಹಿತವಾದಂತಹ ಉಚಿತ ಯೋಜನೆಗಳಿಂದಾಗಿ ಈಗ ರಾಜ್ಯದಲ್ಲಿ ದೊಡ್ಡ ಆರ್ಥಿಕ ಅಸಮತೋಲನವೇ ಉಂಟಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಳವಳ ವ್ಯಕ್ತಪಡಿಸಿದರು.
ನಿನ್ನೆ ಕುಟುಂಬವೊಂದು ಗಣೇಶನ ಮೂರ್ತಿ ಕೂರಿಸಿ ಪೂಜೆ ಮಾಡಿ ಬಳಿಕ ವಿಸರ್ಜನೆ ಮಾಡಿದ್ರು. ಆದರೆ ವಿಸರ್ಜನೆ ಜೋಶ್ ನಲ್ಲಿ ಯಡವಟ್ಟುವೊಂದು ಆಗಿಹೋಗಿದೆ. ಣೇಶನ ಮೂರ್ತಿ ಜೊತೆಗೆ 60 ಗ್ರಾಂ ಚಿನ್ನದ ಸರವನ್ನೂ ನೀರಿಗೆ ಬಿಟ್ಟಿದ್ದರು.. ನಂತರ ಆಗಿದ್ದೇನು..? ಇಲ್ಲಿದೆ ಮಾಹಿತಿ..
ಕಾಂಗ್ರೆಸ್ ನ ಸಚಿವರು, ಶಾಸಕರು ತಾವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರ ಇದ್ದೇವೆ ಎಂದು ನೆಪಕ್ಕೆ ಬಾಹ್ಯ ಬಲ ಪ್ರದರ್ಶನ ನೀಡುತ್ತಿದ್ದಾರೆ. ಆದರೆ, ಒಳಗೊಳಗೇ ಅವರ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
Sarvasva Song : ಈ ಹಿಂದೆ "ಲೈಫ್ 360" ಚಿತ್ರದಲ್ಲಿ ನಟಿಸಿದ್ದ ಅರ್ಜುನ್ ಕಿಶೋರ್ ಚಂದ್ರ ನಟಿಸಿ, ನಿರ್ದೇಶಿಸಿರುವ ಹಾಗೂ ರಾಜಶೇಖರ್ ಎಸ್ ನಿರ್ಮಿಸಿರುವ "ಸರ್ವಸ್ವ" ಮ್ಯೂಸಿಕ್ ವಿಡಿಯೋ ಸಾಂಗ್ ಇತ್ತೀಚೆಗೆ ಬಿಡುಗಡೆಯಾಯಿತು. ಹಿರಿಯ ಸಾಹಿತಿ ದೊಡ್ಡರಂಗೇಗೌಡ, ಸೋಮಶೇಖರ್, ತಾರಾ ಅನುರಾಧಾ, ಸುಚೇಂದ್ರ ಪ್ರಸಾದ್, ಲಹರಿ ವೇಲು ಮುಂತಾದವರು ಹಾಡು ಬಿಡುಗಡೆ ಸಮಾರಂಭದಲ್ಲಿ ಹಾಜರಿದ್ದರು. ಆನಂತರ ಹಾಡಿನ ಬಗ್ಗೆ ಅನೇಕರು ಮಾತನಾಡಿದರು.
Milana Nagaraj: ಸ್ಯಾಂಡಲ್ವುಡ್ನ ಕ್ಯೂಟ್ ಕಪಲ್ ಮಿಲನಾ ನಾಗರಾಜ್ ಹಾಗೂ ಡಾರ್ಲಿಂಗ್ ಕೃಷ್ಣ ತಮ್ಮ ಮೊದಲನೆಯ ಮಗುವನ್ನು ಬರಮಾಡಿಕೊಂಡಿದ್ದಾರೆ. ಫೆಬ್ರವರಿ 14, 2021 ರಲ್ಲಿ ಮದುವೆಯಾಗಿದ್ದ ಈ ಜೋಡಿ, ಮದುವೆಯಾಗಿ ಮೂರು ವರ್ಷಗಳ ನಂತರ ತಮ್ಮ ಮೊದಲನೆಯ ಮಗುವಿಗೆ ಜನ್ಮ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.