"ಹೋಟೆಲ್ ಉದ್ಯಮ" ಎಂದು ಹೇಳುವುದು ರೂಢಿಯಲ್ಲಿದೆ. ಆದರೆ, ಹೋಟೆಲ್ ನಡೆಸುವ ಚಟುವಟಿಕೆಗೆ ಇನ್ನೂ ಆ ಸ್ಥಾನಮಾನ ಅಧಿಕೃತವಾಗಿ ಸಿಕ್ಕಿಲ್ಲ. ಈ ವಿಷಯದಲ್ಲಿ ಸರ್ಕಾರವು ಹೋಟೆಲ್ ಮಾಲೀಕರ ಹಿತಾಸಕ್ತಿಗಳನ್ನು ಗಮನದಲ್ಲಿರಿಸಿಕೊಂಡು ಪರಿಶೀಲನೆ ನಡೆಸಲಿದೆ ಎಂದು ಸಚಿವ ಎಂ.ಬಿ. ಪಾಟೀಲ್ ತಿಳಿಸಿದರು.
Kichcha Sudeep: ಸ್ಯಾಂಡಲ್ವುಡ್ನ ಸ್ಟಾರ್ ನಟ ಕಿಚ್ಚ ಸುದೀಪ್ ಶನಿವಾರ (ಆಗಸ್ಟ್ 31) ದಂದು ತುರ್ತು ಸುದ್ದಿಗೋಷ್ಠಿ ಕರೆದಿದ್ದರು, ಈ ಸುದ್ದಿಗೋಷ್ಠಿಯಲ್ಲಿ ಸೆಪ್ಟೆಂಬರ್ನಲ್ಲಿ ಬರುತ್ತಿರುವ ತಮ್ಮ ಹುಟ್ಟುಹಬ್ಬದ ಸೆಲೆಬ್ರೇಷನ್ ಹಾಗೂ ತಮ್ಮ ಮುಂಬರುವ ಸಿನಿಮಾದ ಕುರಿತು ಅಪ್ಡೇಟ್ ಕೊಟ್ಟಿದ್ದಾರೆ.
ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ದಿಗಾಗಿ ದೈಹಿಕ ಶಿಕ್ಷಕರ ಪಾತ್ರ ಬಹಳ ಮುಖ್ಯವಾಗಿದೆ. ಆದರೆ ಬಹಳಷ್ಟು ಶಾಲೆಗಳಲ್ಲಿ ದೈಹಿಕ ಶಿಕ್ಷಕರ ನೇಮಕಾತಿಯೇ ನಡೆದಿಲ್ಲ. ಈ ಮಲತಾಯಿ ಧೋರಣೆಯನ್ನು ನಿಲ್ಲಿಸುವ ನಿಟ್ಟಿನಲ್ಲಿ ಇಲಾಖೆ ಸರಕಾರದ ಆದೇಶವನ್ನು ಈ ಕೂಡಲೇ ಅನುಷ್ಠಾನಗೊಳಿಸಬೇಕು.
ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸತ್ಯ ಹರಿಶ್ಚಂದ್ರರೇನಲ್ಲ. 18 ವರ್ಷಗಳಾದರೂ ಅಲ್ಲಿ ಏನೂ ಮಾಡದೆ ಕಾಟಾಚಾರಕ್ಕೆ ಒಂದು ಶೆಡ್ ಹಾಕಿಕೊಂಡು ಕೂತಿರುವ ಆಸಾಮಿ ಎಂದು ಸಚಿವ ಎಂ.ಬಿ. ಪಾಟೀಲ್ ಕಿಡಿಕಾರಿದರು.
ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ರಾಜ್ಯ ಸರ್ಕಾರ ಪ್ರತಿ ವರ್ಷ 5000 ಕೋಟಿ ಯಂತೆ ಐದು ವರ್ಷಕ್ಕೆ 25,000 ಕೋಟಿ ರೂ. ಖರ್ಚು ಮಾಡಲಾಗುತ್ತಿದ್ದು, ಕೇಂದ್ರ ಸರ್ಕಾರವೂ ಇದಕ್ಕೆ ಅನುರೂಪದ ಅನುದಾನ ನೀಡಬೇಕೆಂದು ಕೋರಲಾಗಿದೆ.
Kriti Sanon: ಕೃತಿ ಸನೊನ್ ತಮ್ಮ ವೃತ್ತಿ ಜೀವನದ ಕುರಿತು ಅಷ್ಟೆ ಅಲ್ಲದೆ ತಮ್ಮ ವೃಯಕ್ತಿಕ ಜೀವನದ ಕುರಿತು ಸಹ ಇತ್ತೀಚೆಗೆ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದ್ದಾರೆ. ಇತ್ತೀಚೆಗೆ ಕೃತಿ ಸನೋನ್ ಅವರ ಮದುವೆ ವಿಚಾರ ಬಾಲಿವುಡ್ನಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ವದಂತಿಗಳ ನಡುವೆ ನಟಿ ಯಾರನ್ನು ಮದುವೆಯಾಗಲಿದ್ದಾರೆ ಎನ್ನುವ ಚರ್ಚೆ ಬಾಲಿವುಡ್ನಲ್ಲಿ ಜೋರಾಗಿಯೇ ನಡಿದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.