ಯುವತಿಗೆ ಧೈರ್ಯ ತುಂಬುವ ಕಾರ್ಯವನ್ನು ಜಿಲ್ಲಾಡಳಿತ ಮಾಡಬೇಕು. ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಸರಕಾರ ಭರಿಸಬೇಕು; ಇಂಥ ಘಟನೆಗಳು ಆಗದಂತೆ ಸಾಧ್ಯವಿರುವ ಎಲ್ಲ ಎಚ್ಚರಿಕೆ ಕ್ರಮಗಳನ್ನು ಪೊಲೀಸ್ ಇಲಾಖೆ ತೆಗೆದುಕೊಳ್ಳಬೇಕು ಎಂದು ಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್ಕುಮಾರ್ ಒತ್ತಾಯಿಸಿದರು.
dr bro: ಡಾ ಬ್ರೋ..ಈ ಹೆಸರು ಯಾರಿಗೆ ತಾನೆ ಗೊತ್ತಿಲ್ಲ ಹೇಳಿ. ಕರುನಾಡಿನ ಮನ ಗೆದ್ದಿರೋ ಈತ ವಿದೇಶಗಳಲ್ಲಿಯೂ ಕನ್ನಡ ಭಾಷೆಯನ್ನು ಮಾತನಾಡುತ್ತಾ, ಕನ್ನಡ ಭಾಷೆಯಲ್ಲಿ ಮಾತನಾಡುತ್ತಾ ಕರುನಾಡಿನ ಹೆಮ್ಮೆಯನ್ನು ಪ್ರಪಂಚದಾದ್ಯಂತ ಸಾರಲು ಹೊರಟವರು.
ನಾವು ಅಧಿಕಾರದಲ್ಲಿದ್ದಾಗ ಸಂಪುಟದ ಮುಂದೆ ಪ್ರಸ್ತಾಪ ಬಂದಾಗ ಚರ್ಚಿಸಿ ಸಂಪುಟ ಉಪ ಸಮಿತಿ ಮಾಡಿ, ಮಾರುಕಟ್ಟೆ ದರದಲ್ಲಿ ನೀಡಲು ತೀರ್ಮಾಣ ಕೈಗೊಂಡಿದ್ದೇವು. ಆ ಸಂದರ್ಭದಲ್ಲಿ ಕಾಂಗ್ರೆಸ್ನವರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಈಗ ರಾಜ್ಯಕ್ಕೆ ನಷ್ಟವಾಗುವ ರೀತಿಯಲ್ಲಿ ತೀರ್ಮಾನ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಪ್ರಾಂಶುಪಾಲರು ಬೈದ್ದಿದರಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ.. ಮೂರನೇ ಮಹಡಿಯಿಂದ ಕೆಳಗೆ ಬಿದ್ದಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.. ಅಸಲಿಗೆ ಘಟನೆಗೆ ಕಾರಣವೇನು ? ಇಲ್ಲಿದೆ ಸ್ಪಷ್ಟ ಮಾಹಿತಿ..
ಡ್ಯಾನಿಶ್ ಎಂಬಾತನ ಸ್ನೇಹವಾಗಿ ಅದು ಪ್ರೀತಿಗೆ ತಿರುಗಿತ್ತು. ಈ ಮಧ್ಯೆ ಆರೋಪಿ ಅರಫಾತ್ ಡ್ಯಾನಿಶ್ ಕಡೆಯಿಂದ ಯುವತಿಗೆ ಪರಿಚಯವಾಗಿದ್ದ. ಆದರೆ ಯುವತಿ ಹಾಗೂ ಡ್ಯಾನಿಶ್ ನಡುವೆ ಬ್ರೇಕಪ್ ಆಗಿತ್ತು. ಇದನ್ನೇ ಬಂಡವಾಳ ಮಾಡಿಕೊಂಡ ಆರೋಪಿ.. ಮಾಡಿದ್ದೇನು ಗೊತ್ತೆ..
ಕುಮಾರಸ್ವಾಮಿಯವರನ್ನು ಬಂಧಿಸೋಕೆ ನಾನು ಬೇಡ. ಒಬ್ಬ ಪೊಲೀಸ್ ಪೇದೆ ಸಾಕು.. ನೂರು ಸಿದ್ದರಾಮಯ್ಯ ಬಂದರೂ ನನ್ನ ಅರೆಸ್ಟ್ ಮಾಡೋಕೆ ಆಗಲ್ಲ ಎಂದ ಕುಮಾರಸ್ವಾಮಿಯವರ ಮಾತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದರು..
Actress Sridevi: ರಾಜಮೌಳಿ ಸಿನಿಮಾಗಳೆಂದರೆ ಖಂಡಿತಾ ಡಿಫರೆಂಟ್ ಜಾನರ್ ಸಿನಿಮಾ ಎಂದರ್ಥ. ಈ ಸ್ಟಾರ್ ಡೈರೆಕ್ಟರ್ ಸಿನಿಮಾದಲ್ಲಿ ನಟಿಸಲು ಸ್ಟಾರ್ ನಟ ನಟಿಯರು ಕ್ಯೂನಲ್ಲಿ ನಿಲ್ಲುತ್ತಾರೆ. ಸಿನಿಮಾದಲ್ಲಿ ನಮಗೊಂದು ಚ್ಯಾನ್ಸ್ ಸಿಗಲ್ವಾ ಅಂತ ಹಲವು ವರ್ಷಗಳ ತಪಸ್ಸು ಮಾಡುತ್ತಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.