Nikhil Kumaraswamy statement about the government: ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು, ವಿಧಾನಸಭಾ ಚುನಾವಣಾ ಸಮಯದಲ್ಲಿ 'ಪೇ ಸಿಎಂ' ಎಂಬ ಕ್ಯಾಂಪೇನ್ ಶುರು ಮಾಡಿದ್ರು, ಬಹಳ ಘಂಟಾಘೋಷವಾಗಿ ಇಡೀ ರಾಜ್ಯಕ್ಕೆ ಮನಮುಟ್ಟುವ ಕ್ಯಾಂಪೇನ್ ಮಾಡಿದ್ದರು. ಭ್ರಷ್ಟಾಚಾರವನ್ನ ಸಂಪೂರ್ಣವಾಗಿ ಹೋಗಲಾಡಿಸುತ್ತೇವೆ ಎಂದು ಸಿಎಂ ಮತ್ತು ಡಿಸಿಎಂ ಶಪಥ ಮಾಡಿದ್ದರು ಎಂದು ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.
ರಾಜ್ಯಾಧ್ಯಕ್ಷ ಸ್ಥಾನ ಹಾಗೂ ಇತರ ಯಾವುದೇ ಹುದ್ದೆಗಾಗಿ ಹಪಾಹಪಿಸುತ್ತಿಲ್ಲ.ಪಕ್ಷದ ರಾಜ್ಯಾಧ್ಯಕ್ಷನಾಗಬೇಕೆನ್ನುವ ಬಯಕೆ ನನಗಿಲ್ಲ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು
ಘಟನೆ ನಡೆದಿದ್ದು 2016-2019ರಲ್ಲಿಯಂತೆ. ದೂರು ಸ್ವೀಕರಿಸುವುದು ಈಗ. ಈ ಸರಕಾರ ಯಾವಾಗ ಏನು ಬೇಕಾದರೂ ಮಾಡುತ್ತದೆ. ಸರಕಾರದಲ್ಲಿ ಅಧಿಕಾರ ವರ್ಗವನ್ನು ಯಾವ ಮಟ್ಟಕ್ಕೆ ತೆಗೆದುಕೊಂಡು ಹೋಗಿದ್ದಾರೆ ಇವರು ಎನ್ನುವುದು ಗೊತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಚುನಾವಣೆ ಎರಡು ದಿನ ಇರುವಾಗ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಹಣ ಹಾಕ್ತಾರೆ. ಇದನ್ನ ಚುನಾವಣಾ ಆಯೋಗ ಗಮನಿಸಬೇಕು. ಸರ್ಕಾರದ ಹಣ ಕನ್ನಡಿಗರ ತೆರಿಗೆ ಹಣವನ್ನು ಚುನಾವಣೆ ವೇಳೆ ಹಾಕ್ತಾರೆ ಎಂದು ನಿಖಿಲ್ ಕುಮಾರಸ್ವಾಮಿ ಗುಡುಗಿದರು..
By-Election Results 2024: ಈ ಗೆಲುವು ನಮ್ಮ ಸರ್ಕಾರದ ಮೇಲಿನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ. ಜನರಿಗಾಗಿ ದುಡಿಯುವ ನಮ್ಮ ಸಂಕಲ್ಪಕ್ಕೆ ಚುನಾವಣಾ ಫಲಿತಾಂಶ ಇನ್ನಷ್ಟು ಬಲ ತುಂಬಿದೆ. ತಮ್ಮೆಲ್ಲರಿಗೂ ಮತ್ತೊಮ್ಮೆ ಧನ್ಯವಾದಗಳು ಅಂತಾ ಮತದಾರರಿಗೆ ಸಿಎಂ ಸಿದ್ದರಾಮಯ್ಯ ಕೃತಜ್ಞತೆ ಅರ್ಪಿಸಿದ್ದಾರೆ.
ರಾಜಕೀಯ ಭೀಷ್ಮನಂತೆ ತಾತನ ತಂತ್ರಗಾರಿಕೆ,ಪಾರ್ಥನಂತೆ ಅಪ್ಪನ ಕಾರ್ಯವೈಕರಿ.ಘಟಾನುಘಟಿ ರಾಜಕೀಯ ಧುರೀಣರ ಮಾರ್ಗದರ್ಶನದಲ್ಲಿ ಈ ಬಾರೀ ನಿಖಿಲ್ ಕುಮಾರಸ್ವಾಮಿ ಸೋಲಿನ ವನವಾಸದಿಂದ ಹೊರ ಬರ್ತಾರೆ ಅಂತ ವಿಶ್ಲೇಷಣೆ ಮಾಡಲಾಗಿತ್ತು.ಆದ್ರೆ ಫಲಿತಾಂಶ ಎಲ್ಲವೂ ಉಲ್ಟಾ ಆಗಿದೆ.ತಾತ ಭೀಷ್ಮನ ಅನುಭವದ ಮುಂದೆಯೇ ಸೈನಿಕ ದಳಪತಿಗಳ ಕೋಟೆ ಬೇದಿಸಿ ಪಟ್ಟಾಭಿಷೇಕ ಮಾಡಿಸಿಕೊಂಡಿದ್ದಾನೆ.
ಪಕ್ಷ ಕಷ್ಟಕಾಲದಲ್ಲಿ ಇದ್ದಾಗ ತಲೆಬಾಗಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದೇನೆ. 87,031 ಜನರು ನನ್ನ ಪರವಾಗಿ ಮತ ಹಾಕಿದ್ದಾರೆ. ಅವರ ನಿರೀಕ್ಷೆಯನ್ನು ಹುಸಿ ಮಾಡಲಾರೆ ಎಂದು ನಿಖಿಲ್ ಕುಮಾರ್ ಸ್ವಾಮಿ ಹೇಳಿದರು.
By-Election Results 2024: ರಾಜ್ಯ ಬಿಜೆಪಿಯಲ್ಲಿ ಒಗ್ಗಟ್ಟಿಲ್ಲದ ಕಾರಣ ಕಾರ್ಯಕರ್ತರು ಬಲಿಪಶುವಾಗುತ್ತಿದ್ದಾರೆ. ಬಿಜೆಪಿಯಲ್ಲಿನ ಎಲ್ಲಾ ನಾಯಕರು ಒಕ್ಕಟ್ಟಾಗಬೇಕಿದೆ ಎಂದು ಬಿಜೆಪಿ ಕಾರ್ಯಕರ್ತ ವೀರಭದ್ರಪ್ಪ ಹೇಳಿದ್ದಾರೆ.
Karnataka By-Election Results 2024: ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ- ಸವಣೂರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಜಯಭೇರಿ ಬಾರಿಸಿದ್ದು, ಗೆಲುವು ಸಾಧಿಸಿದ ಮೂವರಿಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಹೃದಯಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
By-Election Results 2024: ಚುನಾವಣಾ ಚತುರ ಡಿಕೆಶಿಯವರ ರಣತಂತ್ರದಿಂದಲೇ ಉಪಚುನಾವಣೆಯ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಹೀಗಾಗಿ ಡಿ.ಕೆ.ಶಿವಕುಮಾರ್ ಅವರೇ ಮುಂದಿನ ಸಿಎಂ ಎಂದು ಕಾರ್ಯಕರ್ತರು ಘೋಷಣೆ ಕೂಗಿ ಸಂಭ್ರಮಿಸಿದರು.
Nikhil Kumaraswamy: ಸಂಡೂರು, ಚನ್ನಪಟ್ಟಣ ಹಾಗೂ ಶಿಗ್ಗಾವಿ ಸೇರಿದಂತೆ ಕರ್ನಾಟಕದ ಮೂರು ಭಾಗಗಳಲ್ಲಿ ಉಪ ಚುಣಾವಣೆ ನಡೆದಿತ್ತು, ಇಂದು ಈ ಎಲ್ಲಾ ಮೂರು ಕ್ಷೇತ್ರಗಳ ಫಲಿತಾಂಶ ಹೊರಬಿದ್ದಿದೆ. ಬಿಜೆಪಿ ವಿರುದ್ಧ ಕಾಂಗ್ರೇಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದೆ.
Karnataka By Election Results 2024: ಉಪಚುನಾವಣೆ ನಡೆಯುತ್ತಿರುವ ಮೂರು ಕ್ಷೇತ್ರಗಳಲ್ಲಿ ಅತ್ಯಾಕರ್ಷಕವಾದ ಕ್ಷೇತ್ರವೆಂದು ಕರೆಯಲ್ಪಟ್ಟಿರುವ ಚೆನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೆಶ್ವರ್ ಹಾಗೂ ನಿಖಿಲ್ ಕುಮಾರಸ್ವಾಮಿ ಅವರ ನಡುವೆ ಭರ್ಜರಿ ಪೈಪೋಟಿ ಇದೆ..
Nikhil Kumaraswamy: ಯಾರೂ ಕೂಡ ಬೆಟ್ಟಿಂಗ್ ಕಟ್ಟಿ ಆರ್ಥಿಕ ನಷ್ಟ ಅನುಭವಿಸಬೇಡಿ. ತಮ್ಮ ಮೊಬೈಲ್ ಸ್ವಿಚ್ ಆಫ್ ಮಾಡಿ ಆರಾಮಾಗಿರಿ. ಬೆಟ್ಟಿಂಗ್ನಿಂದ ಎಷ್ಟೋ ಆತ್ಮಹತ್ಯೆ ಪ್ರಕರಣಗಳು ದಾಖಲಾಗಿವೆ. ಚುನಾವಣೆಯ ಫಲಿತಾಂಶ ವಿಚಾರವಾಗಿ ಯಾರೂ ಬೆಟ್ಟಿಂಗ್ ಕಟ್ಟಬೇಡಿ.
ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಗೆಲುವಿನ ಲೆಕ್ಕಾಚಾರ. ಲಿಂಗಾಯತ, ಒಕ್ಕಲಿಗ ಮತಗಳಿಂದ 11 ಸಾವಿರ ಮತದ ಗೆಲುವು?. ಭಾರೀ ಚರ್ಚೆ ಹುಟ್ಟು ಹಾಕಿದ ವೈರಲ್ ಜಾತಿ ಮತ ಲೆಕ್ಕಾಚಾರ. ಮೈತ್ರಿ ನಾಯಕರ ಪ್ರಕಾರ 11,600 ಮತಗಳಲ್ಲಿ ನಿಖಿಲ್ ಗೆಲುವು.
ಗೊಂಬೆನಾಡಲ್ಲಿ ಹೈವೋಲ್ಟೇಜ್ ಮಿನಿ ಕದನ ಶುರು!
ಕಾಂಗ್ರೆಸ್ v/s ದೋಸ್ತಿಗಳ ನಡುವೆ ನೇರಾನೇರ ಫೈಟ್
ಸಿಪಿವೈ v/s ನಿಖಿಲ್ ಯಾರ ಕೈ ಹಿಡಿತಾರೆ ಮತದಾರರು
ಚನ್ನಪಟ್ಟಣ ಚುನಾವಣೆ ಕಣದಲ್ಲಿ 31 ಜನ ಅಭ್ಯರ್ಥಿಗಳು
By accepting cookies, you agree to the storing of cookies on your device to enhance site navigation, analyze site usage, and assist in our marketing efforts.