ಅಂತರಾಷ್ಟ್ರೀಯ ಕ್ರಿಕೆಟ್ನಲ್ಲಿ 1 ಬಾಲ್ನಲ್ಲಿ 17 ರನ್ ಗಳಿಸಿದ ವಿಶ್ವದಾಖಲೆಯನ್ನು ಹೊಂದಿರುವ ದಾಖಲೆ ಬಗ್ಗೆ ನೀವು ಎಂದಾದರೂ ಕೇಳಿದ್ದಿರಾ..? ಹೌದು, ನಿಮಗೆ ಈ ದಾಖಲೆ ಅಚ್ಚರಿ ಎನಿಸಬಹುದಾದರೂ ಕೂಡ ಸತ್ಯವಾಗಿದೆ.ಈ ದಾಖಲೆಯನ್ನು ಭಾರತೀಯ ಆಟಗಾರನೊಬ್ಬ ನಿರ್ಮಿಸಿದ್ದಾರೆ.ರೋಹಿತ್ ಶರ್ಮಾ ಮತ್ತು ಕ್ರಿಸ್ ಗೇಲ್ ಅವರಂತಹ ಸ್ಫೋಟಕ ಬ್ಯಾಟ್ಸ್ಮನ್ಗಳು ಸಹ ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ 1 ಎಸೆತದಲ್ಲಿ 17 ರನ್ ಗಳಿಸಲು ಸಾಧ್ಯವಾಗಿಲ್ಲ. ಅಂತದ್ದರಲ್ಲಿ ಈ ದಾಖಲೆ ನಿರ್ಮಿಸಿದವರು ಯಾರು ಎನ್ನುವ ಬಗ್ಗೆ ನಿಮಗೆ ಕುತೂಹಲ ಇರಬಹುದು.
Scott Styris: ನಾಯಕ ರೋಹಿತ್ ಶರ್ಮಾ ಅವರನ್ನು ಟೀಂ ಇಂಡಿಯಾದ ಬೌಲಿಂಗ್ ವಿಭಾಗದಲ್ಲಿ ಪರಿಗಣಿಸುವುದು ತಪ್ಪು ಎಂದು ನ್ಯೂಜಿಲೆಂಡ್ ಮಾಜಿ ಕ್ರಿಕೆಟಿಗ ಸ್ಕಾಟ್ ಸ್ಟೈರೀಸ್ ಹೇಳಿದ್ದಾರೆ. ಹೆಚ್ಚುವರಿ ಬೌಲಿಂಗ್ ಆಯ್ಕೆಗಳಾಗಿ ಅರೆಕಾಲಿಕ ಬೌಲರ್ಗಳಿಗಿಂತ ಆಲ್ರೌಂಡರ್ಗಳನ್ನು ಪ್ರಯತ್ನಿಸಲು ಸ್ಕಾಟ್ ಸ್ಟೈರೀಸ್ ಹೊಸ ಮುಖ್ಯ ಕೋಚ್ ಗೌತಮ್ ಗಂಭೀರ್ಗೆ ಸಲಹೆ ನೀಡಿದ್ದಾರೆ.
Team India : ಭಾರತೀಯ ಮಹಿಳಾ ಕ್ರಿಕೆಟ್ ತಂಡ ಇಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ವಿರುದ್ಧ ನಡೆದ ದಕ್ಷಿಣ ಆಫ್ರಿಕಾ ಹಾಗೂ ಭಾರತ ತಂಡದ ಟೆಸ್ಟ್ ನಲ್ಲಿ ಟೀಂ ಇಂಡಿಯಾ 10 ವಿಕೆಟ್ಗಳ ಜಯ ಸಾಧಿಸಿದೆ.
ಟೀಮ್ ಇಂಡಿಯಾದ ರನ್ ಮಶಿನ್ ಮಾಜಿ ನಾಯಕ ವಿರಾಟ್ ಕೊಹ್ಲಿ ಸದ್ಯ ಎಲ್ಲಾ ಮಾದರಿಯಲ್ಲೂ ಫಾರ್ಮ್ ಮರಳಿದ್ದಾರೆ. ಇದು ಎದುರಾಳಿ ತಂಡಗಳಿಗೆ ಭೀತಿ ತಂದಿದೆ ಎಂದು ಇಂಗ್ಲೆಂಡ್ ಮಾಜಿ ನಾಯಕ ಪಾಲ್ ಕಾಲಿಂಗ್ವುಡ್ ಹೇಳಿದ್ದಾರೆ.
ODI Cricket: ವೇಗದ ಬೌಲಿಂಗ್ ಆಲ್ರೌಂಡರ್ ಶಾರ್ದೂಲ್ ಠಾಕೂರ್ ಅವರು ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಅತಿದೊಡ್ಡ ಮ್ಯಾಚ್ ವಿನ್ನರ್ ಎಂದು ಸಾಬೀತುಪಡಿಸಬಹುದು. ಮುಂಬೈನ ವಾಂಖೆಡೆ ಸ್ಟೇಡಿಯಂನ ಪಿಚ್ ಸ್ವಿಂಗ್ ಬೌಲರ್ಗಳಿಗೆ ಸಾಕಷ್ಟು ಸಹಾಯ ಮಾಡುತ್ತದೆ. ವೇಗದ ಬೌಲಿಂಗ್ ಆಲ್ ರೌಂಡರ್ ಶಾರ್ದೂಲ್ ಠಾಕೂರ್ ಮುಂಬೈ ಪಿಚ್ನಲ್ಲಿ ವಿನಾಶಕಾರಿಯಾಗಬಹುದು.
India vs New Zealand : ಕ್ರೈಸ್ಟ್ಚರ್ಚ್ನಲ್ಲಿ ನಡೆದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರನೇ ಮತ್ತು ಕೊನೆಯ ಏಕದಿನ ಪಂದ್ಯವೂ ಮಳೆಯಿಂದಾಗಿ ರದ್ದಾಗಿದೆ. ಇದರಿಂದ ಟೀಂ ಇಂಡಿಯಾ ಕಿವೀಸ್ ವಿರುದ್ಧದ ಏಕದಿನ ಸರಣಿಯನ್ನು 0-1 ಅಂತರದಿಂದ ಸೋಲು ಅನುಭವಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.