ಕಿತ್ತಳೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ವಿಟಮಿನ್ ಎ ಮತ್ತು ಸಿ, ಪ್ರೋಟೀನ್, ಸಕ್ಕರೆ, ಪೊಟ್ಯಾಸಿಯಮ್, ಮೆಗ್ನೀಸಿಯಮ್ ಸೇರಿದಂತೆ ಅನೇಕ ಪೋಷಕಾಂಶಗಳನ್ನು ಒಳಗೊಂಡಿದೆ. ಈ ಪೋಷಕಾಂಶಗಳ ಕಾರಣ, ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನುವುದು ಉತ್ತಮ.
ಚಳಿಗಾಲದಲ್ಲಿ ಶೀತವನ್ನು ತಪ್ಪಿಸಲು ಬೆಚ್ಚಗಿನ ಬಟ್ಟೆಗಳನ್ನು ಧರಿಸಬೇಕು. ಆದರೆ ಅದೇ ಸಮಯದಲ್ಲಿ ಅನಾರೋಗ್ಯವನ್ನು ತಪ್ಪಿಸಲು ಈ ಋತುವಿನಲ್ಲಿ ಆಹಾರ ಮತ್ತು ಪಾನೀಯಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡಬೇಕಾಗಿದೆ. ವಿಶೇಷವಾಗಿ ಶೀತ ವಾತಾವರಣದಲ್ಲಿ ಕೆಲವು ಹಣ್ಣುಗಳನ್ನು ತಿನ್ನುವುದು ದೇಹದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ.ಆದ್ದರಿಂದ ಈ ಹಣ್ಣುಗಳನ್ನು ತಿನ್ನುವ ಮೊದಲು ಯೋಚಿಸಿ.
Fruits to eat in breakfast : ಬೆಳಗಿನ ಉಪಾಹಾರ ಆರೋಗ್ಯ ದೃಷ್ಟಿಯಿಂದ ಬಹಳ ಮುಖ್ಯ. ಆರೋಗ್ಯಕರ ಹಣ್ಣುಗಳೊಂದಿಗೆ ಬೆಳಗಿನ ಬ್ರೇಕ್ಪಾಸ್ಟ್ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅನೇಕ ಜನರು ಬೆಳಿಗ್ಗೆ ಪರೋಟಾ, ಪೂರಿ ಮತ್ತು ದೋಸೆ ತಿನ್ನುತ್ತಾರೆ. ಆದರೆ ಇವು ಆರೋಗ್ಯಕ್ಕೆ ಹಾನಿಕಾರಕ. ಬೆಳಗಿನ ಉಪಾಹಾರವು ಯಾವಾಗಲೂ ಪ್ರೋಟೀನ್ ಮತ್ತು ಫೈಬರ್ ಆಹಾರವನ್ನು ಹೊಂದಿರಬೇಕು.
Fruits for weight loss: ಶೀತ ವಾತಾವರಣದಲ್ಲಿ ಶೀತ, ಕೆಮ್ಮು ಮತ್ತು ಕೀಲು ನೋವು ತುಂಬಾ ಸಾಮಾನ್ಯ. ಇಂತಹ ಪರಿಸ್ಥಿತಿಯಲ್ಲಿ ತೂಕವನ್ನು ಕಳೆದುಕೊಳ್ಳುವಲ್ಲಿ ಗಮನಹರಿಸುವುದು ತುಂಬಾ ಕಷ್ಟ. ಆದ್ದರಿಂದ ನಿಮ್ಮ ಆಹಾರ ಯೋಜನೆಯಲ್ಲಿ ಕೆಲವು ಬದಲಾವಣೆ ಮಾಡುವ ಮೂಲಕ ಮತ್ತು ಋತುಮಾನದ ಹಣ್ಣುಗಳನ್ನು ಸೇವಿಸುವ ಮೂಲಕ ನೀವು ಸುಲಭವಾಗಿ ತೂಕವನ್ನು ಕಳೆದುಕೊಳ್ಳಬಹುದು. ಜೊತೆಗೆ ನಿಮ್ಮ ಶಕ್ತಿಯ ಮಟ್ಟವನ್ನು ಸಹ ಕಾಪಾಡಿಕೊಳ್ಳಬಹುದು.
Oranges Benefits: ರಸ ಭರಿತ ಕಿತ್ತಳೆ ಹಣ್ಣಿನಲ್ಲಿ ವಿಟಮಿನ್ ಬಿ -6, ಫೊಲೇಟ್, ಪ್ಯಾಂಟೊಥೆನಿಕ್ ಆಮ್ಲ,ಫೋಲೇಟ್ ಮತ್ತು ಫೋಲಿಕ್ ಆಮ್ಲ ಗಳನ್ನು ಹೇರಳವಾಗಿ ಹೊಂದಿದೆ.ಇದರ ಸೇವನೆಯಿಂದ ಅನೇಕ ರೋಗಗಳನ್ನು ತಡೆಯಬಹುದಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.