Anil Kapoor: ನಟ ಅನಿಲ್ ಕಪೂರ್ ಹಿಂದಿಯಲ್ಲಿ ಜನಪ್ರಿಯವಾಗುವುದಕ್ಕೂ ಮೊದಲು ಕನ್ನಡದಲ್ಲಿ ಸಿನಿಮಾದಲ್ಲಿ ನಟಿಸಿ ಸೈ ಎನಿಸಿಕೊಂಡವರು. 1983ರಲ್ಲಿ ಬಿಡುಗಡೆಯಾದ ‘ಪಲ್ಲವಿ ಅನುಪಲ್ಲವಿ’ ಚಿತ್ರದಲ್ಲಿ ಅವರು ನಟಿಸಿದ್ದರು. ಈ ಚಿತ್ರವನ್ನು ಮಣಿರತ್ನಂ ನಿರ್ದೇಶನ ಮಾಡಿದ್ದರು. ಇದೀಗ ಮತ್ತೊಂದು ಕನ್ನಡ ಚಿತ್ರದ ಮೂಲಕ 41 ವರ್ಷಗಳ ನಂತರ ಅನಿಲ್ ಕಪೂರ್ ಅವರು ಸ್ಯಂಡಲ್ವುಡ್ಗೆ ರಿ-ಎಂಟ್ರಿ ಕೊಡಲಿದ್ದಾರೆ
Seetha Rama Screenplay Writer: ಕನ್ನಡ ಕಿರುತೆರೆಯಲ್ಲಿ ದಿನದಿಂದ ದಿನಕ್ಕೆ ಜನಪ್ರಿಯತೆ ಪಡೆದುಕೊಳ್ಳುತ್ತಿರುವ 'ಸೀತಾರಾಮ' ಧಾರಾವಾಹಿಯ ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಬರೆಯುತ್ತಿರುವ ಬರಹಗಾರ್ತಿ ಇಂದು ಕಾಲದ ಖ್ಯಾತ ನಟಿಯಾಗಿದ್ದರು. ಇವರು ಯಾರು? ಇಲ್ಲಿದೆ ಸಂಪೂರ್ಣ ಮಾಹಿತಿ.
ಇಂದು ತಮ್ಮ 65 ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ನಿರ್ದೇಶಕ ಮಣಿರತ್ನಂ ಭಾರತದ ಶ್ರೇಷ್ಠ ಚಿತ್ರ ನಿರ್ದೇಶಕರಲ್ಲಿ ಒಬ್ಬರು. ಅವರು ತಮ್ಮ ನಿರ್ಮಾಣ ಸಂಸ್ಥೆಯಾಗಿರುವ ಮದ್ರಾಸ್ ಟಾಕೀಸ್ ಮೂಲಕ ಸುಮಾರು 15ಕ್ಕೂ ಅಧಿಕ ಚಿತ್ರಗಳನ್ನು ಅವರು ನಿರ್ಮಿಸಿದ್ದಾರೆ.ಇದುವರೆಗೆ ಸುಮಾರು 26 ಚಲನ ಚಿತ್ರಗಳನ್ನು ನಿರ್ದೇಶಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.