ಎರಡು ರಾಷ್ಟ್ರೀಯ ಪ್ರಶಸ್ತಿ ಹಾಗೂ ಫಿಲಂ ಫೇರ್ ಪ್ರಶಸ್ತಿ ಪಡೆದಿರುವ ಪಂಕಜ್ ತ್ರಿಪಾಠಿ ಅವರು ಸಿನಿ ಜಗತ್ತಿಗೆ ಬರುವ ಮುನ್ನ ನ್ಯಾಷನಲ್ ಸ್ಕೂಲ್ ಆಫ್ ಡ್ರಾಮಾದಲ್ಲಿ ಡಿಪ್ಲೊಮಾ ಪದವಿಯನ್ನು ಪಡೆದಿದ್ದರು.
Star Actor Love Story: ಪಂಕಜ್ ತ್ರಿಪಾಠಿ ಅವರು ನಟನಾ ಜಗತ್ತಿನಲ್ಲಿ ತಮ್ಮ ಛಾಪು ಮೂಡಿಸಲು ಸಾಕಷ್ಟು ಶ್ರಮಿಸಬೇಕಾಯಿತು. ಅವರು ತೆರೆಯ ಮೇಲೆ ಕಾಣಿಸಿಕೊಂಡರೆ ಇಡೀ ಥಿಯೇಟರ್ನಲ್ಲಿ ಚಪ್ಪಾಳೆ ಮೊಳಗುತ್ತದೆ. ಈ ಮೈಲಿಗಲ್ಲು ತಲುಪಲು ನಟನ ಪತ್ನಿ ಕೂಡ ಸಾಕಷ್ಟು ಬೆಂಬಲ ನೀಡಿದ್ದಾರೆ. ತ್ರಿಪಾಠಿ ಅವರ ವೃತ್ತಿಪರ ಜೀವನದ ಜೊತೆಗೆ ವೈಯಕ್ತಿಕ ಜೀವನವೂ ತುಂಬಾ ಆಸಕ್ತಿದಾಯಕವಾಗಿದೆ.
Road Accident in Dhanbad: ವರದಿಗಳ ಪ್ರಕಾರ, ಪಂಕಜ್ ತ್ರಿಪಾಠಿ ಅವರ ಸಹೋದರಿ ಮತ್ತು ಅವರ ಪತಿ ಗೋಪಾಲ್ಗಂಜ್ನಿಂದ ಕೋಲ್ಕತ್ತಾಗೆ ಕಾರಿನಲ್ಲಿ ಹೋಗುತ್ತಿದ್ದರು, ಜಾರ್ಖಂಡ್ನ ಧನ್ಬಾದ್ನ ನಿರ್ಸಾದಲ್ಲಿ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಪಂಕಜ್ ಅವರ ಸೋದರ ಮಾವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಅವರ ಸಹೋದರಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ನಟ ಪಂಕಜ್ ತ್ರಿಪಾಠಿ ಅವರ ತಂದೆ ಪಂಡಿತ್ ಬನಾರಸ್ ತಿವಾರಿ ಅವರು ಸೋಮವಾರ, ಆಗಸ್ಟ್ 21, 2023 ರಂದು ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ಬನಾರಸ್ ತಿವಾರಿ ಅವರು ಬಿಹಾರದ ಬಲ್ಸಂಡ್ ಗ್ರಾಮ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.
Akshay kumar : ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರಿಗೆ ಕಪಾಳಮೋಕ್ಷ ಮಾಡುವವರಿಗೆ ಅಥವಾ ಉಗುಳುವವರಿಗೆ 10 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ರಾಷ್ಟ್ರೀಯ ಹಿಂದೂ ಪರಿಷತ್ ಭಾರತ್ ಘೋಷಿಸಿದೆ. ರಾಷ್ಟ್ರೀಯ ಹಿಂದೂ ಪರಿಷತ್ ಭಾರತ್ ಅಧ್ಯಕ್ಷ ಗೋವಿಂದ್ ಪರಾಶರ್ ಹೇಳಿಕೆ ನೀಡಿದ್ದಾರೆ.
Akshay Kumar : ಓ ಮೈ ಗಾಡ್-2 ಚಿತ್ರದಲ್ಲಿ ಅಕ್ಷಯ್ ಕುಮಾರ್ ದೇವರ ಪಾತ್ರ ಮಾಡುತ್ತಿದ್ದಾರೆ. ಅಮಿತ್ ರಾಯ್ ನಿರ್ದೇಶನದ ಈ ಚಿತ್ರ ಆಗಸ್ಟ್ 11 ರಂದು ಬಿಡುಗಡೆಯಾಗಲಿದೆ. ಇದೀಗ ಈ ಚಿತ್ರಕ್ಕೆ ಸೆನ್ಸಾರ್ ಬೋರ್ಡ್ 'ಎ' ಸರ್ಟಿಫಿಕೇಟ್ ನೀಡಿದ್ದು, ಬಾಲಿವುಡ್ ವಲಯದಲ್ಲಿ ಹಾಟ್ ಟಾಪಿಕ್ ಆಗಿದೆ.
OMG 2: ಅಕ್ಷಯ್ ಕುಮಾರ್ ಮತ್ತು ಪಂಕಜ್ ತ್ರಿಪಾಠಿ ಅಭಿನಯದ OMG 2 ಚಿತ್ರ ಬಿಡುಗಡೆಗೆ ಸಂಬಂಧಿಸಿದಂತೆ ಒಂದು ಮಹತ್ವದ ಮಾಹಿತಿ ಪ್ರಕಟಗೊಂಡಿದೆ. ವಾಸ್ತವದಲ್ಲಿ ಸೆನ್ಸಾರ್ ಮಂಡಳಿ ಚಿತ್ರ ಬಿಡುಗದೆಗಾಗಿ ಸರ್ಟಿಫಿಕೇಟ್ ನೀಡಲು ನಿರಾಕರಿಸಿದೆ ಎನ್ನಲಾಗಿದೆ. ಕಾರಣ ಏನು ತಿಳಿದುಕೊಳ್ಳೋಣ ಬನ್ನಿ.
ಅಜಾತಶತ್ರು, ಮಾಜಿ ಪ್ರಧಾನಿ, ಬಿಜೆಪಿಯ ಹಿರಿಯ ನಾಯಕ ಅಟಲ್ ಬಿಹಾರಿ ವಾಜಪೇಯಿ ಅವರ ಜೀವನ ಚರಿತ್ರೆ ಆಧಾರಿತ ಸಿನಿಮಾವನ್ನು ತೆರೆ ಮೇಲೆ ತರಲು ಸಿದ್ಧತೆ ನಡೆಯುತ್ತಿದೆ. ಚಿತ್ರವನ್ನು ರಾಷ್ಟ್ರ ಪ್ರಶಸ್ತಿ ವಿಜೇತ ರವಿ ಜಾಧವ್ ನಿರ್ದೇಶಿಸಲಿದ್ದಾರೆ. ಭಾರತೀಯ ಜನತಾ ಪಕ್ಷದ ಸಹ ಸಂಸ್ಥಾಪಕರಲ್ಲಿ ಒಬ್ಬರಾದ ಮತ್ತು ಹಿರಿಯ ನಾಯಕ ವಾಜಪೇಯಿ ಅವರ ಜೀವನ ಪ್ರಯಾಣದ ರೋಚಕ ಕಥೆಯಲ್ಲಿ ಅಟಲ್ ಜೀ ಯವರ ಪಾತ್ರದಲ್ಲಿ ನಟ ಪಂಕಜ್ ತ್ರಿಪಾಠಿ ಅಭಿನಯಿಸಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.