Delhi Election results 2025: ದೆಹಲಿ ಚುನಾವಣೆಯಲ್ಲಿ ಬಿಜೆಪಿ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಣೆ ಮಾಡಿರಲಿಲ್ಲ. ಹೀಗಾಗಿ ದೆಹಲಿಯ ನೂತನ ಸಿಎಂ ಯಾರಾಗಲಿದ್ದಾರೆ ಅನ್ನೋ ಕುತೂಹಲ ಮೂಡಿದೆ. ಈಗಾಗಲೇ ಕೆಲವು ನಾಯಕರ ಹೆಸರುಗಳು ಕೇಳಿಬರುತ್ತಿದ್ದು, ಹೈಕಮಾಂಡ್ ತೀರ್ಮಾನವೇ ಅಂತಿಮವಾಗಲಿದೆ.
Delhi Election 2025: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭಾರೀ ಮುಖಭಂಗವನ್ನ ಅನುಭವಿಸಿದೆ. ಉಚಿತ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ್ದ ಕಾಂಗ್ರೆಸ್ ಒಂದೇ ಒಂದು ಕ್ಷೇತ್ರದಲ್ಲಿಯೂ ಖಾತೆ ತೆರೆಯದೆ ದೊಡ್ಡ ಮುಖಭಂಗ ಅನುಭವಿಸಿದೆ.
ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಕ್ಕಾಗಿ ಬಿಜೆಪಿ ಸಂಸದ ಪರ್ವೇಶ್ ವರ್ಮಾ ಅವರನ್ನು ಇಂದಿನಿಂದ 24 ಗಂಟೆಗಳ ಕಾಲ ದೆಹಲಿಯಲ್ಲಿ ಪ್ರಚಾರ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಚುನಾವಣಾ ಆಯೋಗ ಇಂದು ತಿಳಿಸಿದೆ. ಕಳೆದ ವಾರ ಅವರನ್ನು ದ್ವೇಷದ ಭಾಷಣಗಳಿಗಾಗಿ 96 ಗಂಟೆಗಳ ಕಾಲ ಪ್ರಚಾರ ಮಾಡುವುದನ್ನು ನಿಷೇಧಿಸಲಾಯಿತು.
ಈ ಕುರಿತು ಹೇಳಿಕೆ ನೀಡಿರುವ BJP ಸಂಸದ, "ಈ ಜನರು ನಿಮ್ಮ ಮನೆಗೆ ನುಗ್ಗಲಿದ್ದಾರೆ, ಹೆಣ್ಣುಮಕ್ಕಳನ್ನು ಅಪಹರಿಸಿ, ಅವರ ಮೇಲೆ ಅತ್ಯಾಚಾರ ಎಸಗಿ ಬಳಿಕ ಹತ್ಯೆಗೈಯಲಿದ್ದಾರೆ. ಇಂದು ನಿಮ್ಮ ಬಳಿ ಸಮಯವಿದೆ ಆದರೆ, ನಾಳೆ ಮೋದಿ ಕೂಡ ನಿಮ್ಮನ್ನು ಕಾಪಾಡಲು ಬರುವುದಿಲ್ಲ" ಎಂಬ ವಿವಾದಾತ್ಮಕ ಟಿಪ್ಪಣಿ ಮಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.