Californium Stone: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ಯಾಲಿಫೋರ್ನಿಯಂನ ಮೌಲ್ಯ ಸುಮಾರು 850 ಕೋಟಿ ರೂ. ಆಗಲಿದೆ ಅಂತಾ ಹಿರಿಯ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ಈ ಹಿನ್ನೆಲೆ ಮೂವರು ಕಳ್ಳಸಾಗಣೆದಾರರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
Bihar Gang Rape Case: ತಮಗೆ ನ್ಯಾಯ ಒದಗಿಸಬೇಕೆಂದು ಮಹಿಳೆ ಪೊಲೀಸರಿಗೆ ಮನವಿ ಮಾಡಿದ್ದಾರೆ. ಈ ಕುರಿತು ತನಿಖೆ ನಡೆಸಲಾಗುತ್ತಿದೆ ಅಂತಾ ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಈ ವಾದವನ್ನು ತಿರಸ್ಕರಿಸಿದ ಪೀಠವು, ʼವೈವಾಹಿಕ ಸಂಬಂಧ ಸರಿಯಿಲ್ಲದ ಸಂದರ್ಭದಲ್ಲಿ ಪತಿ ಹಾಗೂ ಪತ್ನಿ ಇಂತಹ ಬೈಗುಳದ ಭಾಷೆ ಬಳಸಿರುವ ಉದಾಹರಣೆಗಳಿವೆ. ಆದರೆ ಇಂತಹ ಬೈಗುಳಗಳು ಹಾಗೂ ಕೀಳು ಭಾಷೆ ಕಿರುಕುಳ ವ್ಯಾಪ್ತಿಗೆ ಬರುವುದಿಲ್ಲವೆಂದು ಅಭಿಪ್ರಾಯಪಟ್ಟಿದೆ.
Opposition Leader: ಪಾಟ್ನಾದಲ್ಲಿ ನಡೆದ ವಿರೋಧ ಪಕ್ಷಗಳ ಸಭೆಯ ನಂತರ ನಿತೀಶ್ ಕುಮಾರ್ ಅವರಿಗೆ ಮೆಹಬೂಬಾ ಮುಫ್ತಿ ಧನ್ಯವಾದ ಹೇಳಿದ್ದಾರೆ. ಇದರೊಂದಿಗೆ ಮೆಹಬೂಬಾ ಮುಫ್ತಿ ಪ್ರಧಾನಿ ಮೋದಿಯನ್ನು ಸಹ ಗುರಿಯಾಗಿಸಿದ್ದಾರೆ.
Lalu Yadav On Rahul Marriage: ಪ್ರತಿಪಕ್ಷಗಳ ಸಭೆಯ ಬಳಿಕ, ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಲಾಲು, ರಾಹುಲ್ ಅವರ ಭಾರತ್ ಜೋಡೋ ಯಾತ್ರೆಯನ್ನು ಉಲ್ಲೇಖಿಸಿ ಅವರ ಕುರಿತು ಹೊಗಳಿಕೆಯ ಮಾತುಗಳನ್ನು ಹೇಳಿದ್ದಾರೆ. ಇನ್ನು ಮಾಜಿ ಮುಖ್ಯಮಂತ್ರಿ, 'ನೀವು ನಮ್ಮ ಸಲಹೆ ಕೇಳಲಿಲ್ಲ, ವಿವಾಹ ಮಾಡಿಕೊಳ್ಳಲಿಲ್ಲ. ಇನ್ನೂ ಸಮಯ ಕಳೆದಿಲ್ಲ. ನೀವು ಮದುವೆಯಾಗಿ, ನಾವು ಮೆರವಣಿಗೆಯಲ್ಲಿ ಶಾಮಿಲಾಗುತ್ತೇವೆ' ಎಂದಿದ್ದಾರೆ.
Nisha Upadhyay: ನಿಶಾ ಉಪಾಧ್ಯಾಯ ಸಂಗೀತ ಲೈವ್ ಕಾರ್ಯಕ್ರಮ ವೇಳೆ ಗಾಯಕಿ ಮೇಲೆ ಗುಂಡಿನ ದಾಳಿ ನಡೆದಿದೆ. ವ್ಯಕ್ತಿಯೊಬ್ಬ ಇದ್ದಕ್ಕಿದ್ದಂತೆ ಗಾಳಿಯಲ್ಲಿ ಗುಂಡು ಹಾರಿಸಿದ್ದಾನೆ. ಇದರ ಪರಿಣಾಮ ಗಾಯಕಿಗೆ ಗುಂಡು ತಗುಲಿದೆ.
Viral Marriage News: ಮದುವೆ ಮಂಟಪದಲ್ಲಿ ವರನೊಬ್ಬ ಮದುಮಗಳ ಜೊತೆಗೆ ಹಾರ ಬದಲಾಯಿಸಿಕೊಂಡು ಬಳಿಕ ಆಕೆಯ ಸಹೋದರಿಗೆ ತಾಳಿ ಕಟ್ಟಿರುವ ವಿಚಿತ್ರ ಘಟನೆ ಬಿಹಾರದ ಸರನ್ ಜಿಲ್ಲೆಯಲ್ಲಿ ನಡೆದಿದೆ.
ಭಾನುವಾರ ಪಾಟ್ನಾದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬೆಂಗಾವಲು ಪಡೆ ಮೇಲೆ ಕಲ್ಲು ತೂರಲಾಗಿದ್ದು, 11 ಜನರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೋಮವಾರ ಅವರ ನಿಗದಿತ ಭೇಟಿಗಾಗಿ ಗಯಾಗೆ ತೆರಳುತ್ತಿದ್ದ ಬೆಂಗಾವಲು ವಾಹನದಲ್ಲಿ ನಿತೀಶ್ ಕುಮಾರ್ ಅವರು ಇರಲಿಲ್ಲ ಎನ್ನಲಾಗಿದೆ.
Tej Pratap Yadav: ಲಾಲೂ ಪ್ರಸಾದ್ ಯಾದವ್ ಪುತ್ರ ಹಾಗೂ ಆರ್ಜೆಡಿ ಶಾಸಕ ತೇಜ್ ಪ್ರತಾಪ್ ಅವರು 50,000 ರೂಪಾಯಿ ಮೌಲ್ಯದ ಐಫೋನ್ ಖರೀದಿಸಿ ಪಾಟ್ನಾದ ಬೀದಿಗಳಲ್ಲಿ ಪೆನ್ನುಗಳನ್ನು ಮಾರುತ್ತಿದ್ದ ಬಾಲಕಿಗೆ ಉಡುಗೊರೆಯಾಗಿ ನೀಡಿದ್ದಾರೆ.
ನವದೆಹಲಿ: ಪಾಟ್ನಾದಲ್ಲಿ ಮಂಗಳವಾರ ಬಿಜೆಪಿ ಬಿಹಾರದ 27 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿತು.
ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುವ ಮೊದಲು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಪಕ್ಷದ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಸಭೆಯ ಅಧ್ಯಕ್ಷತೆ ವಹಿಸಿದ ನಂತರ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಯಿತು.
ಬಿಹಾರದಲ್ಲಿ ಬುಧವಾರ ಕೊರೊನಾ ಪ್ರಕರಣಗಳ ಸಂಖ್ಯೆ 13,000 ಕ್ಕೆ ಏರಿದ್ದರಿಂದ, ಪಾಟ್ನಾ ಜಿಲ್ಲಾಡಳಿತವು ಶುಕ್ರವಾರದಿಂದ ಒಂದು ವಾರ ನಗರದಲ್ಲಿ ಸಂಪೂರ್ಣ ಲಾಕ್ಡೌನ್ ವಿಧಿಸಲು ನಿರ್ಧರಿಸಿತು.
ಪ್ರಶಾಂತ್ ಕಿಶೋರ್ ವಿರುದ್ಧ ಬಿಹಾರದಲ್ಲಿ ನಡೆದ 'ಬಾತ್ ಬಿಹಾರ ಕಿ' ಅಭಿಯಾನದಲ್ಲಿ ಕೃತಿಚೌರ್ಯ ಆರೋಪದ ಮೇಲೆ ಎಫ್ಐಆರ್ ದಾಖಲಿಸಲಾಗಿದೆ. ಪ್ರಶಾಂತ್ ಕಿಶೋರ್ ಬಿಹಾರದಲ್ಲಿ 'ಬಾತ್ ಬಿಹಾರ ಕಿ' ಅನ್ನು ಪ್ರಾರಂಭಿಸಿದ್ದಾರೆ ಎಂಬುದು ಗಮನಾರ್ಹ ಸಂಗತಿ.
ಬಿಹಾರ ರಾಜಧಾನಿ ಪಾಟ್ನಾದಲ್ಲಿ ಮತ್ತೊಮ್ಮೆ ರಾಜಕೀಯ ಪೋಸ್ಟರ್ಗಳು ರಾರಾಜಿಸುತ್ತಿವೆ. ಈ ಬಾರಿ ಜೆಡಿಯು ಪೋಸ್ಟರ್ಗಳನ್ನು ಹಾಕಿದೆ. ಜೆಡಿಯು ಲಾಲು ಯಾದವ್ ಹಗರಣದ ಕಥೆಯನ್ನು ಪೋಸ್ಟರ್ಗಳ ಮೂಲಕ ತೋರಿಸಿದೆ.
ಗುತ್ತಿಗೆದಾರ ಅಜಯ್ ಕುಮಾರ್ ಸಿಂಗ್ ಅವರು ಕೆನರಾ ಬ್ಯಾಂಕಿನಿಂದ 10 ಲಕ್ಷ ರೂ. ಡ್ರಾ ಮಾಡಿಕೊಂಡು ಆಗಷ್ಟೇ ಹೊರಬಂದಿದ್ದರು. ಅದೇ ಸಮಯದಲ್ಲಿ, ಅಪರಿಚಿತ ಯುವಕ ಗುತ್ತಿಗೆದಾರನ ವಾಹನದಿಂದ 10 ಲಕ್ಷ ರೂ. ತುಂಬಿದ್ದ ಬ್ಯಾಗ್ ತೆಗೆದುಕೊಂಡು ಪರಾರಿಯಾಗಿದ್ದಾನೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.