ರಾಯಚೂರಿನಲ್ಲಿ ಜೆಡಿಎಸ್ನಿಂದ ಪಬ್ಲಿಕ್ ಪೋಸ್ಟರ್ ಬಿಡುಗಡೆ
ಕುಮಾರಸ್ವಾಮಿ ಆಡಳಿತ ಅವಧಿಯ ಸಾಧನೆಗಳ ಬಗ್ಗೆ ಮಾಹಿತಿ
ಚುನಾವಣೆಯ ಯೋಜನೆಗಳ ಮಾಹಿತಿ ನೀಡೊ ಕ್ಯೂ ಆರ್ ಕೋಡ್
ಬಿಜೆಪಿ, ಕಾಂಗ್ರೆಸ್ ವಿರುದ್ಧವಾಗಿ ಹೊಸ ಮಾದರಿಯ ಹೋರಾಟ
ಮಂಡ್ಯದಲ್ಲಿ ರೈತರು ಪೇ ಫಾರ್ಮರ್ ಅಭಿಯಾನ ಹಮ್ಮಿಕೊಂಡಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ನ PAY CM ಪೋಸ್ಟರ್ ಅಭಿಯಾನದ ಬೆನ್ನಲ್ಲೇ , ಇದೀಗ ಸಕ್ಕರೆನಾಡಿನಲ್ಲಿ, ರೈತರು ತಮ್ಮ ಅಭಿಯಾನ ತೀವ್ರಗೊಳಿಸಿದ್ದಾರೆ.
ಪೇ ಸಿಎಂ ಪೋಸ್ಟರ್ ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಿ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ ಆದೇಶ ಹೊರಡಿಸಿದ್ದಾರೆ. ಸಿಸಿಬಿ ಎಸಿಪಿ ಸುರೇಶ್ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಿ ತನಿಖೆಗೆ ಆದೇಶ ನೀಡಲಾಗಿದೆ.
ಪೇ ಸಿಎಂ ಪೋಸ್ಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಗ್ರೌಂಡ್ಸ್ ಠಾಣೆ ಪೊಲೀಸರು ಐದು ಜನರನ್ನು ಬಂಧಿಸಿದ್ದಾರೆ. ಕಾಂಗ್ರೆಸ್ ಸೋಷಿಯಲ್ ಮೀಡಿಯಾ ಮುಖ್ಯಸ್ಥ ಬಿ ಆರ್ ನಾಯ್ಡು ಸೇರಿದಂತೆ ಐದು ಜನರನ್ನು ಬಂಧಿಸಲಾಗಿದೆ.
ಪೇ ಸಿಎಂ ಪೋಸ್ಟರ್ ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಿ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ ಆದೇಶ ಹೊರಡಿಸಿದ್ದಾರೆ. ಸಿಸಿಬಿ ಎಸಿಪಿ ಸುರೇಶ್ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಿ ತನಿಖೆಗೆ ಆದೇಶ ನೀಡಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.