Shock to new car and bike buyers: ಇತ್ತೀಚೆಗಷ್ಟೇ ಬಸ್ ಟಿಕೆಟ್ ದರ ಏರಿಕೆ ಮಾಡಿದ್ದ ಸಾರಿಗೆ ಇಲಾಖೆ ಈಗ ಹೊಸದಾಗಿ ಕಾರು ಮತ್ತು ಬೈಕ್ ಕೊಳ್ಳುವವರಿಗೆ ರಾಜ್ಯದ ಸಾರಿಕೆ ಇಲಾಖೆ ರಿಜಿಸ್ಟ್ರೇಷನ್ ದರ ಏರಿಸಿ ಶಾಕ್ ನೀಡಲು ಮುಂದಾಗಿದೆ.
ಈ ಕುರಿತು ಎಕ್ಸ್ ಮಾಡಿರುವ ಅವರು, ರಾಜ್ಯ ಸರ್ಕಾರ ನಡೆಸಲು ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕುವ ಕೆಲಸ ಮಾಡಿದೆ. ನಾವಿದ್ಸಾಗ ಡಿಸೆಲ್ ಬೆಲೆ 7 ರೂ ಕಡಿಮೆ ಮಾಡಿದ್ದೇವು, ಇವರು ನಾಲ್ಕು ರೂಪಾಯಿ ಹೆಚ್ಚಳ ಮಾಡಿದ್ದಾರೆ. ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿರುವುದು ಇದರಿಂದ ಸ್ಪಷ್ಟವಾಗಿದೆ.
ದೇಶದ ಹಲವೆಡೆ ಪೆಟ್ರೋಲ್, ಡೀಸೆಲ್ ದಾಸ್ತಾನು ಖಾಲಿಯಾಗುತ್ತಿದೆ ಎಂಬ ಸುದ್ದಿ ಹೊರಬಿದ್ದಿದೆ. ಈ ಬಗ್ಗೆ ಸರ್ಕಾರವು ಖಾಸಗಿ ಕಂಪನಿಗಳ ಕಡಿತದಿಂದಾಗಿ ಸಾರ್ವಜನಿಕ ವಲಯದ ತೈಲ ಕಂಪನಿಗಳಿಗೆ ಸಂಬಂಧಿಸಿದ ಪೆಟ್ರೋಲ್ ಪಂಪ್ಗಳ ಮೇಲೆ ಒತ್ತಡ ಹೆಚ್ಚಾಗಿದೆ ಎಂದು ಹೇಳಿದೆ.
Fuel Price: ಕಳೆದ 16 ದಿನಗಳಲ್ಲಿ 14ನೇ ಬಾರಿಗೆ ಬುಧವಾರ ಪೆಟ್ರೋಲಿಯಂ ಕಂಪನಿಗಳು ತೈಲ ಬೆಲೆಯನ್ನು ಲೀಟರ್ಗೆ 80 ಪೈಸೆ ಹೆಚ್ಚಿಸಿವೆ. ಹೀಗಿರುವಾಗ ಪ್ರತಿದಿನ 80 ಪೈಸೆಯೇ ಏಕೆ ಹೆಚ್ಚಳವಾಗಲಿದೆ ಎಂಬ ಪ್ರಶ್ನೆ ಸಹಜವಾಗಿಯೇ ಜನರಲ್ಲಿ ಮೂಡಿದೆ.
Petrol-Diesel Price: ಕಳೆದ 16 ದಿನಗಳಿಂದ ನಿರಂತರವಾಗಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಯಾಗುತ್ತಿದೆ. ಬುಧವಾರದಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎಷ್ಟು ಹೆಚ್ಚಳವಾಗಿದೆ ಎಂಬುದನ್ನು ತಿಳಿಯೋಣ.
Petrol Diesel Price Hike: ಏರುತ್ತಿರುವ ಹಣದುಬ್ಬರದ ಸಂಕಷ್ಟಕ್ಕೆ ಸಿಲುಕಿರುವ ಜನರನ್ನು ಇದೀಗ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಬೆಂಬಿಡದೆ ಕಾಡುತ್ತಿದೆ. ಎರಡು ವಾರಗಳಲ್ಲಿ 13ನೇ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಿದೆ.
Petrol-Diesel Price Hike: ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಪ್ರಕ್ರಿಯೆ ಮುಂದುವರೆದಿದೆ. ಕಳೆದ 12 ದಿನಗಳಲ್ಲಿ 10 ದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿದೆ.
Petrol Price Hike: ಪೆಟ್ರೋಲ್, ಡೀಸೆಲ್ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಇಂದು ಮತ್ತೆ ತೈಲ ದರ ಏರಿಕೆ ಕಂಡಿದ್ದು, ಹೊಸ ಬೆಲೆಗಳ ಪ್ರಕಾರ, ಈಗ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 100 ರೂಪಾಯಿ ಮತ್ತು ಡೀಸೆಲ್ ಲೀಟರ್ಗೆ 91 ರೂಪಾಯಿ ದಾಟಿದೆ.
Petrol-Diesel Price Hike: ಸೋಮವಾರ ಬೆಳಗ್ಗೆಯಿಂದ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 30 ಪೈಸೆ ಹಾಗೂ ಡೀಸೆಲ್ ಬೆಲೆ 35 ಪೈಸೆ ಏರಿಕೆಯಾಗಿದೆ. ಈ ಏರಿಕೆ ಇಂದು ಬೆಳಗ್ಗೆ 6 ಗಂಟೆಯಿಂದಲೇ ಜಾರಿಗೆ ಬಂದಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲ ಕುಸಿದಿದ್ದರೂ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರತಿದಿನವೂ ಪೆಟ್ರೋಲ್ - ಡೀಸೆಲ್ ಬೆಲೆ ಹೆಚ್ಚಿಸುವ ಮೂಲಕ ಸಾರ್ವಜನಿಕರ ಹಣವನ್ನು ಲೂಟಿ ಮಾಡುತ್ತಿದೆ- ಆಲ್ ಇಂಡಿಯಾ ಯೂತ್ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಆಕ್ರೋಶ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.