Kisan Samman Nidhi Yojana Update: ನೀವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಲಾಭಾರ್ಥಿಗಳಾಗಿದ್ದಾರೆ ಈ ಸುದ್ದಿ ವಿಶೇಷವಾಗಿ ನಿಮಗಾಗಿ, ಹೌದು, ನೀವು ಸೆಪ್ಟೆಂಬರ್ 30 ರ ಮೊದಲು ಕೆಲವು ಪ್ರಮುಖ ಕೆಲಸವನ್ನು ಪೂರ್ಣಗೊಳಿಸಬೇಕು (Business News In Kannada).
Narendra Singh Tomar: ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಪಿಎಂ ಕಿಸಾನ್ ನಿಧಿಯಿಂದ ದೇಶದ ಕೋಟಿಗಟ್ಟಲೆ ರೈತರು ಪ್ರಯೋಜನ ಪಡೆಯುತ್ತಿದ್ದಾರೆ. ಇದಲ್ಲದೇ ರೈತರ ಅಭ್ಯುದಯಕ್ಕಾಗಿ ಹಲವು ರಾಜ್ಯಗಳು ವಿವಿಧ ಯೋಜನೆಗಳನ್ನು ನಡೆಸುತ್ತಿವೆ.
Kisan Diwas: ಉತ್ತಮ ಗುಣಮಟ್ಟದ ಬೀಜಗಳನ್ನು ರೈತರಿಂದಲೇ ರೈತರಿಗೆ ತಲುಪಿಸುವ ಉದ್ದೇಶ ಕೃಷಿ ಇಲಾಖೆ ಹೊಂದಿದೆ. ಸರ್ಕಾರದ ವತಿಯಿಂದ ಉತ್ತಮ ಗುಣಮಟ್ಟದ ಬೀಜಗಳನ್ನು ಶೇ.90 ರಷ್ಟು ಸಬ್ಸಿಡಿ ಮೂಲಕ ವಿತರಿಸಲಾಗುತ್ತಿದೆ.
PM Kisan Samman Scheme: ಕೆಲವು ಅನರ್ಹರು ಪಿಎಂ ಕಿಸಾನ್ ಸಮ್ಮಾನ್ ನಿಧಿಯ ಲಾಭವನ್ನು ಪಡೆಯುತ್ತಿದ್ದಾರೆ ಎಂದು ಸರ್ಕಾರವು ನಿರಂತರವಾಗಿ ದೂರುಗಳನ್ನು ಸ್ವೀಕರಿಸುತ್ತಿದೆ. ಇದಾದ ನಂತರ ಸರ್ಕಾರವು ಭೂ ದಾಖಲೆಗಳನ್ನು ಪರಿಶೀಲಿಸಿದ್ದು, ಇದರಲ್ಲಿ ವಿವಿಧ ರಾಜ್ಯಗಳ ಲಕ್ಷಾಂತರ ಜನರು ಯೋಜನೆಗೆ ಅನರ್ಹರಾಗಿದ್ದಾರೆ ಎಂದು ತಿಳಿದುಬಂದಿದೆ. ಉತ್ತರ ಪ್ರದೇಶ ರಾಜ್ಯ ಒಂದರಲ್ಲಿಯೆ ಸುಮಾರು 21 ಲಕ್ಷ ಅನರ್ಹರ ಸಂಖ್ಯೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಆ ರೈತರನ್ನು ಪಟ್ಟಿಯಿಂದ ತೆಗೆದುಹಾಕಲಾಗಿದ್ದು, ಅವರಿಗೆ 13ನೇ ಕಂತಿನ ಲಾಭವೂ ಸಿಗುವುದಿಲ್ಲ ಎಂದು ತಿಳಿದುಬಂದಿದೆ.
PM Kisan 12th Instalment: ಪ್ರಧಾನಿ ಕಿಸಾನ್ ಸಮ್ಮಾನ್ ನಿಧಿಯ 12ನೇ ಕಂತುಗಾಗಿ ರೈತರು ಕಾಯುತ್ತಿದ್ದಾರೆ. ಈ ಕಂತಿನ ಎರಡು ಸಾವಿರ ರೂಪಾಯಿಯನ್ನು ಆಗಸ್ಟ್ ಮತ್ತು ನವೆಂಬರ್ ನಡುವೆ ರೈತರ ಖಾತೆಗೆ ವರ್ಗಾಯಿಸಬೇಕು. ಸರ್ಕಾರ ನಿಗದಿಪಡಿಸಿದ ಇ-ಕೆವೈಸಿ ಗಡುವು ಕೂಡ ಮುಗಿದಿದೆ.
PM Kisan Yojana: ಪಿಎಂ ಕಿಸಾನ್ ಯೋಜನೆಯಡಿ, ಅಕ್ರಮವಾಗಿ ಸವಲತ್ತು ಪಡೆಯುವ ರೈತರಿಗೆ ಸರ್ಕಾರದಿಂದ ನೋಟಿಸ್ ಜಾರಿ ಮಾಡಲಾಗುತ್ತಿದೆ. ಅಂತಹ ರೈತರಿಗೆ ನಿಗದಿತ ಕಾಲಮಿತಿಯೊಳಗೆ ಹಣವನ್ನು ಹಿಂದಿರುಗಿಸುವಂತೆ ಸೂಚಿಸಲಾಗುತ್ತಿದೆ.
PM Kisan Yojana: ಹಲವು ಸಂದರ್ಭದಲ್ಲಿ ನಾವೂ ಎಷ್ಟೇ ಜಾಗರೂಕರಾಗಿದ್ದರೂ ಗೊತ್ತಿಲ್ಲದೆ ಕೆಲವು ತಪ್ಪುಗಳು ಸಂಭವಿಸುತ್ತದೆ. ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಅರ್ಜಿ ಸಲ್ಲಿಸುವಾಗಲೂ ಹಲವು ಬಾರಿ ತಪ್ಪುಗಳು ಆಗಿರಬಹುದು. ಆದರೆ, ಈ ತಪ್ಪುಗಳನ್ನು ಸರಿಪಡಿಸದಿದ್ದರೆ ಮುಂದಿನ ಕಂತು ನಿಮ್ಮ ಖಾತೆ ಸೇರದಿರಬಹುದು.
PM Kisan Samman Nidhi: ಒಂದು ವೇಳೆ ನೀವು ಕೂಡ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 10 ನೇ ಕಂತಿನ (ಪಿಎಂ ಕಿಸಾನ್ 10 ನೇ ಕಂತು) ಗಾಗಿ ನಿರೀಕ್ಷೆಯಲ್ಲಿದ್ದರೆ, ಈ ಬಿಗ್ ಅಪ್ಡೇಟ್ ನಿಮಗಾಗಿ,
ಪ್ರಧಾನಿ ಕಿಸಾನ್ ಸಮ್ಮನ್ ನಿಧಿ ಯೋಜನೆಗೆ ನೋಂದಣಿ ಪ್ರಕ್ರಿಯೆ ಸಾಕಷ್ಟು ಸುಲಭವಾಗಿದೆ. ಈ ಯೋಜನೆಗೆ ನೀವು ಪಂಚಾಯತ್ ಕಾರ್ಯದರ್ಶಿ, ಸಾಮಾನ್ಯ ಸೇವಾ ಕೇಂದ್ರಕ್ಕೆ ಗೆ ಅರ್ಜಿ ಸಲ್ಲಿಸಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.