ಮುಖದ ಸುಕ್ಕುಗಳನ್ನು ಹೋಗಲಾಡಿಸಲು ಆಲೂಗಡ್ಡೆ ರಸವನ್ನು ಜೇನುತುಪ್ಪದೊಂದಿಗೆ ಮಿಶ್ರಣ ಮಾಡಿ. ಈಗ ಈ ಮಿಶ್ರಣವನ್ನು ಬಟ್ಟೆಯ ಸಹಾಯದಿಂದ ಮುಖಕ್ಕೆ ಚೆನ್ನಾಗಿ ಹಚ್ಚಿಕೊಳ್ಳಿ. ಈ ಮಿಶ್ರಣವನ್ನು ಮುಖದ ಮೇಲೆ 15 ನಿಮಿಷಗಳ ಕಾಲ ಬಿಡಿ ಮತ್ತು ನಂತರ ನೀರಿನಿಂದ ಮುಖವನ್ನು ತೊಳೆಯಿರಿ.
Potato Juice Benefits: ನಮ್ಮಲ್ಲಿ ಹಲವರಿಗೆ ಆಲೂಗಡ್ಡೆ ಒಂದು ಪ್ರಿಯ ತರಕಾರಿ. ಆದರೆ, ಆಲೂಗಡ್ಡೆ ರಸದ ಪ್ರಯೋಜನಗಳ ಬಗ್ಗೆ ತಿಳಿದರೆ ನೀವು ನಿಜಕ್ಕೂ ಆಶ್ಚರ್ಯಪಡುತ್ತೀರಿ. ಆಲೂಗಡ್ಡೆ ಜ್ಯೂಸ್ ಸೇವನೆಯಿಂದ ಹಲವು ಗಂಭೀರ ಕಾಯಿಲೆಗಳಿಂದ ದೂರ ಉಳಿಯಬಹುದು ಎಂದು ಹೇಳಲಾಗುತ್ತದೆ.
Potato Juice Benefits: ಆಲೂಗಡ್ಡೆ ರಸವು ಹೆಚ್ಚು ಪ್ರಯೋಜನಕಾರಿಯಾಗಿದೆ. ಆಲೂಗೆಡ್ಡೆ ಜ್ಯೂಸ್ ರುಚಿಯಾಗದಿದ್ದರೂ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ವಿಟಮಿನ್ ಬಿ3, ಬಿ6, ಬಿ9 ಮತ್ತು ವಿಟಮಿನ್ ಕೆ ಆಲೂಗಡ್ಡೆಯಲ್ಲಿ ಕಂಡುಬರುತ್ತವೆ.
Face Mask: ಸ್ತ್ರೀ ಆಗಿರಲಿ, ಪುರುಷನೇ ಆಗಿರಲಿ, ಇಂದಿನ ದಿನಗಳಲ್ಲಿ ಎಲ್ಲರೂ ಮುಖದ ಸೌಂದರ್ಯದ ಬಗ್ಗೆ ಕಾಳಜಿ ವಹಿಸುತ್ತಾರೆ. ಆದರೆ ಬಿಡುವಿಲ್ಲದ ಜೀವನದಿಂದ ಸಾಮಾನ್ಯವಾಗಿ ತ್ವಚೆಯ ಆರೈಕೆ ಮಾಡಲು ಸಾಧ್ಯವಾಗುವುದಿಲ್ಲ. ಅದಾಗ್ಯೂ, ಕೆಲವು ಸರಳ ಕ್ರಮಗಳ ಮೂಲಕ ನೀವು ಈ ಸಮಸ್ಯೆಯನ್ನು ತೊಡೆದುಹಾಕಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.