Prabhas marriage: ದೇಶಾದ್ಯಂತ ಎಲ್ಲರೂ ಕಾಯುತ್ತಿರುವ ಒಂದು ವಿಷಯವಿದ್ದರೆ, ಅದು ಇದೊಂದೇ. ಅದೇನೆಂದರೆ.. ಪ್ಯಾನ್ ಇಂಡಿಯಾ ಡಾರ್ಲಿಂಗ್ ಪ್ರಭಾಸ್ ಮದುವೆ. ಅವರು ಇದೇ ತಿಂಗಳ 23ರಂದು 45ರ ವಸಂತಕ್ಕೆ ಕಾಲಿಟ್ಟರು.
Prabhas marriage: ದೇಶಾದ್ಯಂತ ಎಲ್ಲರೂ ಕಾಯುತ್ತಿರುವ ಒಂದು ವಿಷಯವಿದ್ದರೆ, ಅದು ಇದೊಂದೇ. ಅದೇನೆಂದರೆ.. ಪ್ಯಾನ್ ಇಂಡಿಯಾ ಡಾರ್ಲಿಂಗ್ ಪ್ರಭಾಸ್ ಮದುವೆ. ಅವರು ಇದೇ ತಿಂಗಳ 23ರಂದು 45ರ ವಸಂತಕ್ಕೆ ಕಾಲಿಟ್ಟರು.
Anushka shetty-Prabhas: ಮೋಸ್ಟ್ ಎಲಿಜಿಬಲ್ ಬ್ಯಾಚುಲರ್ಗಳ ಪಟ್ಟಿಯಲ್ಲಿ ಸ್ಟಾರ್ ಹೀರೋ, ಹೀರೋಯಿನ್ಗಳು ಕೂಡ ಇದ್ದಾರೆ.. ಅದರಲ್ಲಿ ಅನುಷ್ಕಾ ಮತ್ತು ಪ್ರಭಾಸ್ ಸಹ ಸೇರಿದ್ದಾರೆ..
Rajamouli on Prabhas marriage : ಸೌತ್ ಸಿನಿ ಇಂಡಸ್ಟ್ರೀಯ ಮೋಸ್ಟ್ ಎಲಿಜಿಬಲ್ ಬ್ಯಾಚುಲರ್ಗಳ ಪಟ್ಟಿಯಲ್ಲಿ ಪ್ರಭಾಸ್ ಹೆಸರು ಮೊದಲ ಸ್ಥಾನದಲ್ಲಿದೆ. ಸಧ್ಯ ಪ್ರಭಾಸ್ ಮದುವೆ ಬಗ್ಗೆ ಸ್ಟಾರ್ ಡೈರೆಕ್ಟರ್ ರಾಜಮೌಳಿ ನೀಡಿರುವ ಹೇಳಿಕೆ ಸಧ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
Prabhas networth : ಪ್ರಭಾಸ್ ಮದುವೆಯಾಗುತ್ತಾರೆ ಎಂಬ ನಿರೀಕ್ಷೆಗಳು ದಿನದಿಂದ ದಿನಕ್ಕೆ ಕಳೆದು ಹೋಗುತ್ತಿವೆ. ಈ ಕ್ರಮದಲ್ಲಿ ಪ್ರಭಾಸ್ ಮದುವೆಯಾಗದಿದ್ದರೆ ಅವರು ಸಂಪಾದಿಸಿರುವ ನೂರಾರು ಕೋಟಿ ಆಸ್ತಿ ಯಾರ ಪಾಲಾಗುತ್ತೆ ಅಂತ ನೋಡೋಣ...
Shyamala devi on Prabhas Marriage : ತೆಲುಗು ಹಿರಿಯ ನಟ ಕೃಷ್ಣಂರಾಜ್ ಅವರ ಪತ್ನಿ ಶ್ಯಾಮಲಾ ದೇವಿ ಅವರು ಪ್ರಭಾಸ್ ಮದುವೆ ಬಗ್ಗೆ ಕುತೂಹಲಕಾರಿ ಹೇಳಿಕೆ ನೀಡಿದ್ದಾರೆ. ನವರಾತ್ರಿ ನಿಮಿತ್ತ ವಿಜಯವಾಡದ ದುರ್ಗಮ್ಮ ದೇವಸ್ಥಾನಕ್ಕೆ ಬಂದಿದ್ದ ಅವರು, ರೆಬಲ್ಸ್ಟಾರ್ ಮದುವೆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.