Nayanthara about Prabhu Deva: ನಟಿ ನಯನತಾರಾ ಅವರನ್ನು ಅಭಿಮಾನಿಗಳು ಲೇಡಿ ಸೂಪರ್ ಸ್ಟಾರ್ ಎಂದು ಕರೆಯುತ್ತಾರೆ. ಚಿತ್ರರಂಗದಲ್ಲಿ ಉತ್ತಮ ಪಾತ್ರಗಳನ್ನೇ ಆಯ್ದುಕೊಳ್ಳುವ ನಯನತಾರ 2011ರಲ್ಲಿ ಸಿನಿಮಾ ತೊರೆಯಲು ನಿರ್ಧರಿಸಿದ್ದರಂತೆ. ಆದರೆ ಆ ಬಳಿಕ ಕಂಬ್ಯಾಕ್ ಮಾಡಿದ್ದೆ ಎಂದು ಸ್ವತಃ ಅವರೇ ಹೇಳಿಕೆ ನೀಡಿದ್ದಾರೆ.
Prabhu Deva: ಗ್ರೂಪ್ ಡಾನ್ಸ್ರ್ ಆಗಿ ವೃತ್ತಿಜೀವನವನ್ನು ಪ್ರಾರಂಭಿಸಿದ ಖ್ಯಾತ ನಟ, ನೃತ್ಯ ನಿರ್ದೇಶಕ, ನಿರ್ದೇಶಕ ವೈಯಕ್ತಿಕ ಬದುಕಿನಲ್ಲಿ ಸಾಕಷ್ಟು ಟೀಕೆಗಳನ್ನು ಎದುರಿಸಿದ್ದಾರೆ.. ಅವರ ಜೀವನದ ಕುರಿತಾದ ಇಂಟ್ರೆಸ್ಟಿಂಗ್ ವಿಷಗಳ ಸಣ್ಣ ಮಾಹಿತಿ ಇಲ್ಲಿದೆ..
Karataka Damanaka: ನಮ್ಮ ಸಂಸ್ಥೆಯಿಂದ ಶಿವರಾಜಕುಮಾರ್ ಅವರ ಚಿತ್ರ ಬಂದು ಬಹಳ ವರ್ಷಗಳಾಗಿತ್ತು. ಪ್ರಭುದೇವ ಅವರ ಚಿತ್ರ ನಿರ್ಮಾಣ ಮಾಡುವುದು ನನ್ನ ಕನಸಾಗಿತ್ತು. ಈ ಇಬ್ಬರು ನಟರು ಈ ಚಿತ್ರದಲ್ಲಿ ಅಭಿನಯಿಸುತ್ತಿರುವುದು ನಿಜಕ್ಕೂ ಖುಷಿಯ ವಿಚಾರ ಎಂದು ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ತಿಳಿಸಿದರು.
Karataka Damanaka Movie: ಯೋಗರಾಜ್ ಭಟ್ ನಿರ್ದೇಶನದ ಮತ್ತು ರಾಕ್ಲೈನ್ ವೆಂಕಟೇಶ್ ನಿರ್ಮಾಣದ ʻಕರಟಕ ದಮನಕʼ ಸಿನಿಮಾದಲ್ಲಿ ಶಿವರಾಜ್ಕುಮಾರ್ ಮತ್ತು ಪ್ರಭುದೇವ ಮೊದಲ ಬಾರಿಗೆ ಒಟ್ಟಿಗೆ ನಟಿಸಿದ್ದಾರೆ.
Prabhudeva Becomes Father : ಪ್ರಭುದೇವ ಅವರ ಎರಡನೇ ಪತ್ನಿ ಹಿಮಾನಿ ಸಿಂಗ್ ಮುಂಬೈನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. 50 ನೇ ವಯಸ್ಸಿನ ಪ್ರಭುದೇವ ಅವರು ಮತ್ತೊಮ್ಮೆ ತಂದೆಯಾಗಿದಾರೆ.
ಕನ್ನಡ ಚಿತ್ರರಂಗಕ್ಕೆ ಸದಭಿರುಚಿ ಚಿತ್ರಗಳನ್ನು ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ ಲಾಂಛನದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ನಿರ್ಮಾಪಕ ಸಂದೇಶ್ ನಾಗರಾಜ್(ಎಂ.ಎಲ್.ಸಿ) ನಿರ್ಮಸಿರುವ, ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ ನಾಯಕರಾಗಿ ನಟಿಸಿರುವ "wolf" ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.