ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕುಟುಂಬ ಸಮೇತರಾಗಿ ನಿಧನರಾದ ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಬಿಜೆಪಿ ಯುವ ಮುಖಂಡ ಭರತ್ ಬೊಮ್ಮಾಯಿ ಹಾಜರಿದ್ದರು. ಈ ಸಂದರ್ಭದಲ್ಲಿ ಎಸ್ಎಂಕೆ ಧರ್ಮ ಪತ್ನಿ ಪ್ರೇಮಾ ಕೃಷ್ಣ ಅವರಿಗೆ ಸಾಂತ್ವನ ಹೇಳಿದರು..
ಜೋಶಿ ನಿವಾಸದಲ್ಲಿ ಕರ್ನಾಟಕ ಬಿಜೆಪಿ ಸಂಸದರ ಸಭೆ
ಸಭೆ ಬಳಿಕ ಸಂಸದ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ
ರಾಜ್ಯದ ವಿಚಾರಗಳು, ವಿವಿಧ ವಿಷಯಗಳ ಬಗ್ಗೆ ಚರ್ಚೆ ಆಯ್ತು
ಸಂಘಟನೆ, ಸದಸ್ಯತ್ವ ಅಭಿಯಾನ, ಸ್ಥಳೀಯ ಚುನಾವಣೆ ಚರ್ಚೆ
ಪಕ್ಷದ ಆಂತರಿಕ, ವಕ್ಫ್ ವಿಚಾರದ ಬೆಳವಣಿಗೆ ಬಗ್ಗೆಯೂ ಚರ್ಚೆ ಆಗಿದೆ
ಸಭೆಯ ಬಳಿಕ ಸಂಸದ ಬಸವರಾಜ್ ಬೊಮ್ಮಾಯಿ ಹೇಳಿಕೆ
ವಕ್ಫ್ ಬೋರ್ಡ್ ಲ್ಯಾಂಡ್ ಜಿಹಾದ್ ಕೈಗೊಳ್ಳುವ ಮೂಲಕ ರಾಜ್ಯದಲ್ಲಿ ರೈತರನ್ನು, ಮಠ ಮಾನ್ಯಗಳನ್ನು ಮತ್ತು ಬಡ ಜನಸಾಮಾನ್ಯರನ್ನು ಹಿಂಸಿಸುತ್ತಿದೆ. ಇದಕ್ಕೆಲ್ಲ ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣವೇ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದರು
ಕೇಂದ್ರ ಸರ್ಕಾರ ಅನ್ನದಾತರಿಗೆ ದೀಪಾವಳಿ ಹಬ್ಬಕ್ಕೆ ಬೆಂಬಲ ಬೆಲೆಯ ಗಿಫ್ಟ್ ನೀಡಿದೆ. ಭತ್ತದ ಬೆಂಬಲ ಬೆಲೆ ಹೆಚ್ಚಿಸುವ ಮೂಲಕ ಭತ್ತ ಬೆಳೆಗಾರರ ಬದುಕಿಗೆ ಬೆಳಕು ಬೀರಿದೆ.ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಇಂದು ಸುದ್ದಿಗೋಷ್ಠಿಯಲ್ಲಿ ಕೇಂದ್ರ ಸರ್ಕಾರ ಭತ್ತದ ಬೆಳೆಗಾರರ ಬೆಂಬಲಕ್ಕೆ ನಿಂತಿರುವ ಬಗ್ಗೆ ಅಗತ್ಯ ಮಾಹಿತಿ ನೀಡಿದರು.
ಪಟಾಕಿ ಮೇಲಿನ ನಿರ್ಬಂಧ ಸುಪ್ರೀಂಕೋರ್ಟ್ ಆದೇಶದ ಪಾಲನೆಯೇ ಹೊರತು ರಾಜ್ಯ ಸರ್ಕಾರದ ಸ್ವಯಂ ನಿರ್ಧಾರವಲ್ಲ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.
Bharat Brand food: ಭಾರತ್ ಬ್ರಾಂಡ್ ಯೋಜನೆಯಡಿ, ಕೇಂದ್ರ ಸರ್ಕಾರವು ಹಿಟ್ಟು, ಅಕ್ಕಿ ಮತ್ತು ಕಾಳುಗಳನ್ನು ಅಗ್ಗದ ಬೆಲೆಗೆ ಮಾರಾಟ ಮಾಡಲಿದೆ. ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಎರಡನೇ ಹಂತದ ಯೋಜನೆಯನ್ನು ಉದ್ಘಾಟಿಸಲಿದ್ದಾರೆ.
ಕೊರೊನಾ ಹಗರಣ ತನಿಖೆಗೆ ಉಪ ಸಮಿತಿ ರಚನೆ ವಿಚಾರ
ಕಾಂಗ್ರೆಸ್ ಸರ್ಕಾರ ಬೆದರಿಸೋ ತಂತ್ರ ಪ್ರಯೋಗ ಮಾಡ್ತಿದೆ
ಭ್ರಷ್ಟಾಚಾರ ವಿರುದ್ಧದ ಧ್ವನಿ ಅಡಗಿಸಲು ಯತ್ನಿಸುತ್ತಿದೆ
ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ
ಕಾಂಗ್ರೆಸ್ ತಂತ್ರಕ್ಕೆ ಬಿಜೆಪಿ ಎಂದೂ ಜಗ್ಗೋದಿಲ್ಲ
ಕೊರೊನಾ ಹಗರಣ ತನಿಖೆ ನಡೆಸಿ ಎಂದು ಜೋಶಿ ಸವಾಲು
HD Kumaraswamy vs IGP M Chandrashekhar: ಗಂಗೇನಹಳ್ಳಿ ಡಿ-ನೋಟಿಫಿಕೇಷನ್ ಪ್ರಕರಣ ಸಂಬಂಧ ಮಾಜಿ ಸಿಎಂ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಯವರು ಶುಕ್ರವಾರ(ಸೆ.27) ಸಂಜೆ ದೆಹಲಿಯಿಂದ ಬಂದು ಬೆಂಗಳೂರಿನಲ್ಲಿ ಲೋಕಾಯುಕ್ತ ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗಿದ್ದರು. ಶನಿವಾರ(ಸೆ.28) ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಕುಮಾರಸ್ವಾಮಿಯವರು, ಹಾಲಿ ಲೋಕಾಯುಕ್ತ ಐಜಿಪಿಯಾಗಿರುವ ಐಪಿಎಸ್ ಅಧಿಕಾರಿ ಎಂ.ಚಂದ್ರಶೇಖರ್ ವಿರುದ್ಧ ಬಹಿರಂಗವಾಗಿಯೇ ಭ್ರಷ್ಟಾಚಾರದ ಆರೋಪ ಮಾಡಿದ್ದರು.
ಶುದ್ಧ ಹಸ್ತ, ಶ್ರಮಜೀವಿ ಆಗಿರುವ ಪ್ರಧಾನಿ ನರೇಂದ್ರ ಮೋದಿ ಅವರತ್ತ ಬೆರಳು ತೋರುವ ಯಾವುದೇ ನೈತಿಕತೆ ಸಿದ್ದರಾಮಯ್ಯ ಅವರಿಗಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಿಎಂಗೆ ತಿರುಗೇಟು ನೀಡಿದ್ದಾರೆ.
ಮೂಡಾ ಹಗರಣ ಸಿದ್ದರಾಮಯ್ಯ ಅವರ ಅಧಿಕಾರ ದುರುಪಯೋಗವನ್ನು ನಿರೂಪಿಸುತ್ತಿದ್ದು, ಹೈಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹಿಸಿದರು.
ದೇಶದಲ್ಲಿ ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರದ ಜನಕ. ನೆಹರು ಕಾಲದಿಂದ ಮನಮೋಹನ್ ಸಿಂಗ್ ಕಾಲದವರೆಗೂ ಕಾಂಗ್ರೆಸ್ ಭ್ರಷ್ಟಾಚಾರವನ್ನು ಪೋಷಿಸಿಕೊಂಡು ಬಂದಿದೆ. ಹಾಗಾಗಿ ಈಗ ಕಾಂಗ್ರೆಸ್ ಹೈಕಮಾಂಡ್ ಸಿಎಂ ಸಿದ್ದರಾಮಯ್ಯ ಅವರ ಪರ, ಬೆಂಬಲಕ್ಕೆ ನಿಂತಿದ್ದು, ಇದರಲ್ಲಿ ಆಶ್ಚರ್ಯ ಏನಿಲ್ಲ ಎಂದು ಸಚಿವ ಪ್ರಲ್ಹಾದ ಜೋಶಿ ಪ್ರತಿಕ್ರಿಯಿಸಿದರು.
Newdelhi : ಅಗತ್ಯ ವಸ್ತುಗಳು ಬೆಲೆ ಹೆಚ್ಚಿಸುತ್ತ ರಾಜ್ಯ ಸರ್ಕಾರ ಕನ್ನಡಿಗರ ಕೊರಳಿಗೆ ಬೆಲೆ ಏರಿಕೆ ಪಾಶ ಹಾಕುತ್ತಿದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದ್ದಾರೆ.
PM Narendra Modi Union Cabinet: ಈ ಬಗ್ಗೆ ಸೋಮವಾರ ಟ್ವೀಟ್ ಮಾಡಿರವು ಕಾಂಗ್ರೆಸ್, ಕೇಂದ್ರ ಸಚಿವ ಸಂಪುಟ ರಚಿಸಿರುವ ಬಿಜೆಪಿ ರಾಜ್ಯದ ಲಿಂಗಾಯತ, ಹಿಂದುಳಿದ ವರ್ಗ ಹಾಗೂ ದಲಿತರಿಗೆ ಮತ್ತೊಮ್ಮೆ ಖಾಲಿ ಚೊಂಬು ಕೊಟ್ಟಿದೆ! ಎಂದ ಟೀಕಿಸಿದೆ.
Dharwad Lok Sabha Election 2024: ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 17 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದರು. ಜೋಶಿಯವರನ್ನು ಸೋಲಿಸುವ ಗುರಿಯೊಂದಿಗೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ದಿಂಗಾಲೇಶ್ವರ ಸ್ವಾಮೀಜಿಯವರು ಸ್ಪರ್ಧೆಯಿಂದ ಹಿಂದೆ ಸರಿದಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.