ಪ್ರಜ್ವಲ್ ರೇವಣ್ಣ ವಿಡಿಯೋದಲ್ಲಿ ಹೇಳಿರುವಂತೆಯೇ ಇದೀಗ ಬೆಂಗಳೂರಿಗೆ ವಾಪಸ್ ಆಗುವ ಸಿದ್ದತೆ ನಡೆಸಿದಂತೆ ಕಾಣುತ್ತಿದೆ. ನಾಳೆ ಮಧ್ಯಾಹ್ನ ಬೆಂಗಳೂರಿಗೆ ಬರಲು ವಿಮಾನ ಟಿಕೆಟ್ ಬುಕ್ ಆಗಿದೆ.
ಬೆಂಗಳೂರಿನ ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಸವರು, ಶಾಸಕರು ಠಾಣೆಯೊಳಗೆ ಹೋಗಿ ಗಲಾಟೆ ಮಾಡುತ್ತಾರೆ. ಪೊಲೀಸರ ಮೇಲೆ ದಾಂಧಲೆ ಎಸಗಿದ್ದಾರೆ. ಈ ರೀತಿ ಆಗುವುದಾದರೆ ಸಮಾಜದಲ್ಲಿ ಶಾಂತಿ ಹೇಗಿರುತ್ತದೆ?
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ರಾಜಕಾರಣ ಮಾಡಲೆಂದು ಪತ್ರ ಬರೆಯುವುದಲ್ಲ. ಪೊಲೀಸ್ ಇಲಾಖೆ ಅಧಿಕೃತ ಮಾಹಿತಿ ನೀಡಬೇಕು, ಇಲ್ಲವೇ ಕೋರ್ಟ್ ಆದೇಶ ಇರಬೇಕು ಎಂದು ತೀಕ್ಷ್ಣ ಪ್ರತಿಕ್ರಿಯೆ ನೀಡಿದರು.
ನಾನು ಈಗಾಗಲೇ ಸ್ಪಷ್ಟಪಡಿಸಿರುವ ಹಾಗೆ ಕಾನೂನಿನ ಪ್ರಕಾರ ಅವನು ತಪ್ಪಿತಸ್ಥನೆಂದಾದರೆ, ಅವನಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು. ನನ್ನ ಈ ನಿಲುವನ್ನು ನನ್ನ ಮಗ ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಶ್ರೀ ಹೆಚ್.ಡಿ. ಕುಮಾರಸ್ವಾಮಿಯವರು ಹಗರಣ ಹೊರಬಿದ್ದ ಮೊದಲ ದಿನದಿಂದಲೇ ಪ್ರತಿಪಾದಿಸಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಹೇಳಿದರು.
G C Chandrashekar: ಕಾಂಗ್ರೆಸ್ ಪಕ್ಷ ವಿಧಾನಸಭೆಯಲ್ಲಿ 136 ಸ್ಥಾನಗಳನ್ನು ಗೆದ್ದು ದಳ- ಬಿಜೆಪಿಯನ್ನು ದೂಳಿಪಟ ಮಾಡಿದೆ. ಲೋಕಸಭೆಯಲ್ಲೂ ಕಾಂಗ್ರೆಸ್ ಉತ್ತಮ ಸಾಧನೆ ಮಾಡಲಿದೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರ ಸಮರ್ಥ ನಾಯಕತ್ವ ಇರುವ ತನಕ ಯಾರೂ ಸಹ ಕಾಂಗ್ರೆಸ್ ಪಕ್ಷವನ್ನು ಅಲ್ಲಾಡಿಸಲು ಸಾಧ್ಯವಿಲ್ಲ. ಸರ್ಕಾರವನ್ನು ಅಲ್ಲಾಡಿಸಲು ಯಾರಿಗೂ ಯೋಗ್ಯತೆ ಇಲ್ಲ ಎಂದು ಅವರು ಹೇಳಿದರು.
ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಪಾಸ್ಪೋರ್ಟ್ ರದ್ದುಗೊಳಿಸುವಂತೆ ವಿಶೇಷ ತನಿಖಾ ತಂಡ (ಎಸ್ಐಟಿ) ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ.
Prajwal Revanna case : ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್, ಪದೇ ಪದೇ ಬೆಂಗಳೂರಿಗೆ ಬರಲು ಟಿಕೆಟ್ ಬುಕ್ ಮಾಡಿ ನಂತರ ಕ್ಯಾನ್ಸಲ್ ಮಾಡುತ್ತಿದ್ದಾರೆ. ಹೀಗಾಗಿ ಎಸ್ಐಟಿ ಅಧಿಕಾರಿಗಳಿಗೆ ಇದು ಸಾಕಷ್ಟು ತಲೆಬಿಸಿ ಮಾಡಿದೆ. ಇಂದು ಸಹ ಪ್ರಜ್ವಲ್ ಬರುತ್ತಾರೆ ಎಂದು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಾಯುತ್ತ ಕುಳಿತಿದ್ದ ಎಸ್ಐಟಿ ಅಧಿಕಾರಿಗಳಿಗೆ ನಿರಾಸೆಯಾಗಿದೆ.
ಹಾಸನ, ಬೇಲೂರು, ಸಕಲೇಶಪುರ, ಚನ್ನರಾಯಪಟ್ಟಣದಲ್ಲಿ ದಾಳಿ
ಸಾಕ್ಷ್ಯ ಸಂಗ್ರಹಕ್ಕಾಗಿ ಹಾಸನದ 18 ಕಡೆಗಳಲ್ಲಿ ಎಸ್ಐಟಿ ಟೀಂ ರೇಡ್
ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಮನೆಯಲ್ಲಿ ಶೋಧ ಕಾರ್ಯ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.