ತುಮಕೂರಲ್ಲಿ ಪೋಷಕರ ಎಚ್ಚರಿಕೆಯಿಂದ ತಪ್ಪಿದ ಭಾರೀ ಅನಾಹುತ
ಸಕಾಲದ ಚಿಕಿತ್ಸೆಯಿಂದ ಬದುಕುಳಿದ ನಾಲ್ವರು SSLC ವಿದ್ಯಾರ್ಥಿಗಳು
ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ ಶಿಕ್ಷಕರು
ಪ್ರಜ್ವಲ್ ರೇವಣ್ಣನವರ ಮಹಿಳಾ ದೌರ್ಜನ್ಯ ಪ್ರಕರಣದಲ್ಲಿ ನಾನಾಗಲೀ, ಡಿ.ಕೆ.ಶಿವಕುಮಾರ್ ಆಗಲೀ, ಸರ್ಕಾರದ ಯಾರೊಬ್ಬರೂ ಹಸ್ತಕ್ಷೇಪ ಮಾಡುತ್ತಿಲ್ಲ. ನನಗೆ ಎಸ್.ಐ.ಟಿ. ಮೇಲೆ ವಿಶ್ವಾಸವಿದೆ. ಸತ್ಯಾಸತ್ಯತೆ ಹೊರಬರುವ ನಂಬಿಕೆ ಇದೆ.
ಹಿಂದೆ ಬಿಜೆಪಿಯವರೇ ಸಿಬಿಐಯನ್ನು ಕರಪ್ಷನ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ ಎಂದು ಬಣ್ಣಿಸಿದ್ದಾರೆ. ದೇವೇಗೌಡರು ಚೋರ್ ಬಚಾವೋ ಸಂಸ್ಥೇ ಎಂದು ಹೇಳಿದ್ದರು. ಈಗ ಸಿಬಿಐ ಮೇಲೆ ವಿಶ್ವಾಸ ಬಂತಾ? ನನಗೆ ಸಿಬಿಐ ಮೇಲೆ ವಿಶ್ವಾಸವಿದೆ- ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ನ್ಯಾಯಾಲಯದಲ್ಲಿ ಹಾಜರಾಗಲು ಹಾಗೂ ಪ್ರಕರಣಗಳನ್ನು ನಡೆಸಲು ಸರ್ಕಾರಿ ಅಭಿಯೋಜಕರ ತಂಡವನ್ನು ಬಲಪಡಿಸುವ ಉದ್ದೇಶದಿಂದ ಹಿರಿಯ ವಕೀಲರಾದ ಅಶೋಕ್ ನಾಯಕ್ ಹಾಗೂ ಜಯನಾ ಕೊಠಾರಿ ಅವರನ್ನು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ನೇಮಕ ಮಾಡಿದೆ.
Prajwal revanna case : ರಾಹುಲ್ ಗಾಂಧಿ ಅವರು ಅಂಕಿ ಅಂಶಗಳ ಸಮೇತ ಈ ವಿಷಯ ಹೇಳಿದ್ದಾರೆ. ಎಲ್ಲರಿಗಿಂತ ಮೊದಲೇ ಈ ಮಾಹಿತಿ ಅವರಿಗೆ ಸಿಕ್ಕಿರಬೇಕು. ಪೆನ್ ಡ್ರೈವ್ ನಲ್ಲಿದ್ದ ವಿಡಿಯೋಗಳನ್ನು ಅವರು ನೋಡಿರಬೇಕು. ಹೀಗಾಗಿ ಅವರಿಂದ ತನಿಖಾ ತಂಡ ಮಾಹಿತಿ ಪಡೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.
Prajwal revanna case : ನಟಿ ಸ್ವರಾ ಭಾಸ್ಕರ್ ತಮ್ಮ ಟ್ಟಿಟರ್ ಖಾತೆಯಲ್ಲಿ ಕೇಂದ್ರ ಬಿಜೆಪಿ ಆಡಳಿತಾರೂಢ ಮೋದಿ ಸರ್ಕಾರದ ವಿರುದ್ಧ ಗುಡುಗಿದ್ದಾರೆ. ಅಲ್ಲದೆ, ಅಪರಾಧಿ ಮುಸ್ಲಿಂ ಅಥವಾ ಟಿಎಂಸಿ/ ಕಾಂಗ್ರೆಸ್ನವರಾಗಿದ್ದರೆ ಬಿಜೆಪಿಗರು ಮಹಿಳಾ ಸುರಕ್ಷತೆಯ ಬಗ್ಗೆ ಕಾಳಜಿ ವಹಿಸುತ್ತಿದ್ದರು ಅಂತ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Prajwal Revanna case : ಈ ವೀಡಿಯೊಗಳಲ್ಲಿ ಕಾಣಿಸಿಕೊಂಡಿರುವ ಮಹಿಳೆಯರು ಸಭ್ಯ ಮತ್ತು ಸರಳ ಕುಟುಂಬದಿಂದ ಬಂದವರಂತೆ ಕಾಣುತ್ತಾರೆ. ವಿಡಿಯೋಗಳನ್ನು ವೈರಲ್ ಮಾಡುವ ಮುನ್ನ, ಕನಿಷ್ಠ ಅವರ ಮುಖಗಳನ್ನು ಬ್ಲರ್ ಮಾಡಬೇಕಿತ್ತು ಎಂದು ನಟಿ ಹರ್ಷಿಕಾ ಪೂಣಚ್ಚ ಕಳವಳ ವ್ಯಕ್ತಪಡಿಸಿದ್ದಾರೆ.
Prajwal Revanna case : ಪ್ರಜ್ವಲ್ ರೇವಣ್ಣ ಪ್ರಕರಣ ಸತ್ಯನೋ- ಸುಳ್ಳೋ ಸಾಬೀತು ಆಗಲಿ. ಅವರು, ನನಗೆ ಆತ್ಮೀಯ ಸ್ನೇಹಿತ, ಆ ನೇಚರ್ ಇರುವಂತಹ ಹುಡುಗ ಅಲ್ಲ ಆತ, ಏನು ಗ್ರಹಚಾರವೋ, ಯಾರ ಕೈವಾಡವೋ ಗೊತ್ತಿಲ್ಲ ಎಂದು ಸಂಸದ ಜಿ,ಎಸ್. ಬಸವರಾಜು ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.