Prajwal Revanna Case: ಈ ನಡುವೆ ಆರೋಪಿಯು ರಾಜತಾಂತ್ರಿಕ ಪಾಸ್ಪೋರ್ಟನ್ನು ಬಳಕೆ ಮಾಡಿಕೊಂಡು ವಿದೇಶಕ್ಕೆ ಪರಾರಿಯಾಗಿರುವ ಬಗ್ಗೆ ವರದಿಯಾಗಿದೆ.ಎಸ್.ಐ.ಟಿ ಯು ತನಿಖೆಯನ್ನು ಮುಂದುವರೆಸಬೇಕಾದರೆ ಆರೋಪಿಯ ವಿಚಾರಣೆ ನಡೆಸುವ ಅಗತ್ಯವಿದೆ
D.K. Shivakumar: “ಇದೆಲ್ಲವೂ ಹಳೇ ವಿಡಿಯೋ ಎಂದು ಸ್ವತಃ ರೇವಣ್ಣ ಅವರೇ ಒಪ್ಪಿಕೊಂಡಿದ್ದಾರೆ.ಉಪ್ಪು ತಿಂದವನು ನೀರು ಕುಡಿಯುತ್ತಾನೆ, ಈ ವಿಚಾರವಾಗಿ ದೇವೇಗೌಡರು ತೀರ್ಮಾನ ಮಾಡುತ್ತಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಬಿಜೆಪಿ ನಾಯಕ ದೇವರಾಜೇಗೌಡ ಅವರು ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ರಾಷ್ಟ್ರೀಯ ನಾಯಕರಿಗೆ ಪತ್ರ ಬರೆದಿದ್ದರು.ಈ ಬಗ್ಗೆ ಮಾಧ್ಯಮಗಳಿಗೂ ತಿಳಿಸಿದ್ದಾರೆ. ಹೀಗಿರುವಾಗ ನನಗೂ ಈ ಪ್ರಕರಣಕ್ಕೂ ಏನು ಸಂಬಂಧ?
By accepting cookies, you agree to the storing of cookies on your device to enhance site navigation, analyze site usage, and assist in our marketing efforts.