ಕ್ರೇಜಿ ಸ್ಟಾರ್ ರವಿಚಂದ್ರನ್ ಮತ್ತು ಕನಸಿನ ರಾಣಿ ಖ್ಯಾತಿಯ ಮಾಲಾಶ್ರೀ ನಟಿಸಿರುವ ʼರಾಮಾಚಾರಿʼ ಚಿತ್ರ ಕೇವಲ 18 ಲಕ್ಷ ಬಂಡವಾಳದಲ್ಲಿ ತಯಾರಾಗಿ ಬರೋಬ್ಬರಿ 10 ಕೋಟಿ ಕಲೆಕ್ಷನ್ ಮಾಡಿತ್ತು. ಸೂಪರ್ ಡೂಪರ್ ಹಿಟ್ ಆದ ಈ ಸಿನಿಮಾ ಸತತ ಸೋಲು ಕಂಡಿದ್ದ ರವಿಗೆ ಆನೆಬಲ ತುಂಬಿತ್ತು. ಈ ಚಿತ್ರದ ಕಥೆ ಹಾಗೂ ಹಾಡುಗಳ ಸಿನಿರಸಿಕರಿಗೆ ತುಂಬಾ ಇಷ್ಟವಾಗಿತ್ತು. ಹೀಗಾಗಿ ರವಿಚಂದ್ರನ್ ಅಭಿಮಾನಿಗಳು ಈ ಸಿನಿಮಾವನ್ನು ಥಿಯೇಟರ್ನಲ್ಲಿ ಹತ್ತಾರು ಬಾರಿ ನೋಡಿದ್ದರು.
Prakash Raj on Pawan Kalyan : ದೇಶದ ದೇವಾಲಯಗಳಿಗೆ ಸಂಬಂಧಿಸಿದ ಸಮಸ್ಯೆಗಳ ಮೇಲೆ ನಿಗಾ ಇಡಲು ರಾಷ್ಟ್ರಮಟ್ಟದಲ್ಲಿ ‘ಸನಾತನ ಧರ್ಮ ರಕ್ಷಣಾ ಮಂಡಳಿ’ ಸ್ಥಾಪಿಸುವಂತೆ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಸಲಹೆ ನೀಡಿದ್ದಾರೆ. ಇದರ ಬೆನ್ನಲ್ಲೆ ನಟ, ರಾಜಕಾರಣಿ ಪ್ರಕಾಶ್ ರಾಜ್ ಪವನ್ ಅವರ ಮಾತನ್ನು ಟೀಕಿಸಿದ್ದಾರೆ...
Prakash raj : ನಾನು ಕಳೆದ 10 ವರ್ಷಗಳಿಂದ ಪ್ರಧಾನಿ ಮೋದಿಯನ್ನು ವಿರೋಧಿಸುತ್ತಿದ್ದೇನೆ. ಅವರನ್ನು ರಾಜ ಎಂದು ಕರೆಯಲಾಗುವುದಿಲ್ಲ, ಏಕೆಂದರೆ ಈಗ ಅವರು ದೇವಮಾನವರಾಗಿದ್ದಾರೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ನಟ ಪ್ರಕಾಶ್ ರಾಜ್ ಗುಡುಗಿದರು.
(ರಾಣೆಬೆನ್ನೂರು) ಚಿತ್ರನಟ ಪ್ರಕಾಶ್ ರಾಜ್ ಪೂರ್ವಾಗ್ರಹ ಪೀಡಿತ ವ್ಯಕ್ತಿ. ಅವರು ಏನೇ ಮಾತನಾಡಿದರೂ ಅಜೆಂಡಾ ಇಟ್ಟುಕೊಂಡು ಮಾತನಾಡುತ್ತಾರೆ ಅವರ ಮಾತಲ್ಲಿ ಯಾವುದೇ ಸತ್ಯಾಂಶ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
Haveri : (ರಾಣೆಬೆನ್ನೂರು) ಚಿತ್ರನಟ ಪ್ರಕಾಶ್ ರಾಜ್ ಪೂರ್ವಾಗ್ರಹ ಪೀಡಿತ ವ್ಯಕ್ತಿ. ಅವರು ಏನೇ ಮಾತನಾಡಿದರೂ ಅಜೆಂಡಾ ಇಟ್ಟುಕೊಂಡು ಮಾತನಾಡುತ್ತಾರೆ ಅವರ ಮಾತಲ್ಲಿ ಯಾವುದೇ ಸತ್ಯಾಂಶ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬಿಜೆಪಿ ಇಂದು 18 ರಾಜ್ಯಗಳಲ್ಲಿ ಸರ್ಕಾರ ನಡೆಸುತ್ತಿದೆ. ಆದರೆ, ಪ್ರಕಾಶ ರಾಜ್ ಮತ್ತು ಕಮಲ್ ಹಾಸನ್ ಅವರಿಗೆ ಒಂದೇ ಒಂದು ಸೀಟು ಗೆಲ್ಲಲು ಸಾಧ್ಯವಾಗಿಲ್ಲ ಸಚಿವ ಜೋಶಿ ತಿರುಗೇಟು ನೀಡಿದರು.
Aditi Rao Hydari first husband: ಶ್ರೀರಂಗಾಪುರ ರಂಗನಾಥ ಸ್ವಾಮಿ ದೇವಸ್ಥಾನದಲ್ಲಿ ಹೀರೋ ಸಿದ್ಧಾರ್ಥ್-ಅದಿತಿ ರಾವ್ ಹೈದರಿ ಗುಟ್ಟಾಗಿ ವಿವಾವಾದರು ಎನ್ನಲಾಗಿತ್ತು.. ಆದರೆ ಅವರು ಮದುವೆಯಾಗಿಲ್ಲ ಕೇವಲ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂದು ಸ್ವತಃ ಅದಿತಿ ರಾವ್ ಹೈದರಿ ಸಾಮಾಜಿಕ ಜಾಲತಾಣಗಳ ಮೂಲಕ ಹೇಳಿದ್ದಾರೆ. ಹಾಗಾದ್ರೆ ನಟಿ ಅದಿತಿಯ ಮೊದಲ ಪತಿ ಯಾರು?
Prakash Raj suicide : ಪ್ರಕಾಶ್ ರಾಜ್ ಒಬ್ಬ ಬಹುಬೇಡಿಕೆಯ ಭಾರತೀಯ ನಟ. ನಿರ್ದೇಶಕ, ನಿರ್ಮಾಪಕ, ನಿರೂಪಕರಾಗಿಯೂ ಸಹ ಗುರುತಿಸಿಕೊಂಡಿದ್ದಾರೆ. ಅಲ್ಲದೆ, ಕಳೆದ ಕೆಲ ವರ್ಷಗಳಿಂದ ರಾಜಕೀಯಕ್ಕೂ ಸಹ ಎಂಟ್ರಿ ಕೊಟ್ಟಿದ್ದಾರೆ. ಇತ್ತೀಚಿಗೆ ನಟ ತಾವು ಆತ್ಮಹತ್ಯೆಗೆ ಯತ್ನಿಸಿದ್ದಾಗಿ ತಿಳಿಸಿದ್ದು, ಅವರ ಪ್ಯಾನ್ಸ್ಗೆ ಶಾಕ್ ನೀಡಿದೆ..
South Actor: ತನ್ನ ನಟನೆಯ ಆಧಾರದ ಮೇಲೆ ತನ್ನದೇ ಆದ ಗುರುತನ್ನು ಸೃಷ್ಟಿಸಿಕೊಳ್ಳುವಲ್ಲಿ ಯಶಸ್ವಿಯಾದ ಚಿತ್ರ ಜಗತ್ತಿನ ಒಬ್ಬ ವ್ಯಕ್ತಿ ಈ ನಟ.. ಸೌತ್ ಇಂಡಸ್ಟ್ರಿಯಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಇವರು ಬಾಲಿವುಡ್ ನಲ್ಲೂ ಉತ್ತಮ ಛಾಪು ಮೂಡಿಸುವಲ್ಲಿ ಎಡವಲಿಲ್ಲ. ಈ ನಟ ಜನಮನ ಗೆದ್ದಿದ್ದು ಹೀರೋ ಪಾತ್ರದಲ್ಲಿ ಅಲ್ಲ, ಸಿನಿಮಾಗಳಲ್ಲಿ ಖಳನಾಯಕನ ಪಾತ್ರದಲ್ಲಿ ನಟಿಸಿ, ಎಷ್ಟರಮಟ್ಟಿಗೆ ಎಂದರೆ ಪ್ರತಿ ಸಿನಿಮಾದಲ್ಲೂ ವಿಲನ್ ಆಗಿಯೇ ನೋಡಬೇಕು ಎಂದು ಜನ ಡಿಮ್ಯಾಂಡ್ ಮಾಡತೊಡಗಿದರು.
Prakash Raj : ನಟ ಪ್ರಕಾಶ್ ರಾಜ್ ಅವರು ಆಗಾಗ ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಪೋಸ್ಟ್ಗಳಿಂದ ಸರ್ಕಾರದ ನೀತಿಯನ್ನು ಖಂಡಿಸುತ್ತಿರುತ್ತಾರೆ. ಇದೀಗ ಅವರು ಸಿಎಎ (CAA) ಜಾರಿ ಬಗ್ಗೆ ಕೇಂದ್ರದ ವಿರುದ್ದ ಅಕ್ರೋಶ ಹೊರ ಹಾಕಿದ್ದಾರೆ.
Prakash Raj Latest News : ಕನ್ನಡ ಸಿನಿಮಾರಂಗವೀಗ ಬೇರೆಯದ್ದೇ ದಿಕ್ಕಿಗೆ ಹೊರಳಿದೆ. ಸೋಲು ಗೆಲುವಿನಾಚೆ ಲೆಕ್ಕಚಾರ ಹಾಕಿದರೂ ಹೊಸ ಹುರುಪು, ಹೊಸ ಹರಿವು, ಹೊಸ ಆಲೋಚನೆಗಳಿಂದ ಬೇರೆಯದ್ದೇ ಆಯಾಮ ಪಡೆದಿದೆ.
Father Update: ಚಂದನವನದ ಖ್ಯಾತ ನಿರ್ದೇಶಕ ಹಾಗೂ ನಿರ್ಮಾಪಕ ಆರ್. ಚಂದ್ರು ಹೊಸ ಬ್ಯಾನರ್ನ ಅಡಿಯಲ್ಲಿ ಮೂಡಿಬರುವ ʼಫಾದರ್ʼ ಸಿನಿಮಾದಲ್ಲಿ ಮಗನ ಪಾತ್ರದಲ್ಲಿ ಡಾರ್ಲಿಂಗ್ ಕೃಷ್ಣ ಅಭಿನಯಿಸುತ್ತಿದ್ದು ಮತ್ತು ತಂದೆ ಪಾತ್ರವನ್ನು ಬಹುಭಾಷಾ ನಟ ಪ್ರಕಾಶ್ ರೈ ಮಾಡಲಿದ್ದಾರೆ.
Sapta Sagaradaache Ello Side B: ಚಂದನವನದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್ ಹಾಗೂ ಚೈತ್ರಾ ಆಚಾರ್ಯ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಸಪ್ತ ಸಾಗರದಾಚೆ ಎಲ್ಲೋ ಪಾರ್ಟ್ ಬಿ ಸಿನಿಮಾ ಗಣರಾಜ್ಯೋತ್ಸವದಂದು ಓಟಿಟಿಗೆ ಹೆಜ್ಜೆ ಹಾಕಿದೆ.
Action Packed Guntur Kaaram Preview: ತೆಲುಗು ಸ್ಟಾರ್ ನಟ ಮಹೇಶ್ ಬಾಬು ಹಾಗೂ ನಟಿ ಶ್ರೀಲೀಲಾ ಅಭಿನಯದ ಬಹುನಿರೀಕ್ಷಿತ 'ಗುಂಟೂರು ಖಾರಂ' ಚಿತ್ರದ ಆಕ್ಷನ್ ಪ್ಯಾಕ್ಡ್ ಜಬರ್ದಸ್ತ್ ಟ್ರೇಲರ್ ರಿಲೀಸ್ ಆಗಿ ಧೂಳೆಬ್ಬಿಸಿದೆ. ಇದರ ಇನ್ನಷ್ಟು ಮಾಹಿತಿ ಇಲ್ಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.