ಸಾಮಾನ್ಯವಾಗಿ ಚಳಿಗಾಲದಲ್ಲಿ ಅಧಿಕ ರಕ್ತದೊತ್ತಡದ ಸಮಸ್ಯೆ ಹೆಚ್ಚುತ್ತದೆ. ನರಗಳ ಸಂಕೋಚನದಿಂದಾಗಿ ರಕ್ತದೊತ್ತಡ ಹೆಚ್ಚಾಗುತ್ತದೆ, ಇದು ಹೃದಯದ ಮೇಲೆ ಹೆಚ್ಚಿನ ಒತ್ತಡವನ್ನು ಬೀರುತ್ತದೆ. ಅಧಿಕ ರಕ್ತದೊತ್ತಡವು ಹೃದಯದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ, ಇದು ಹೃದಯಾಘಾತದ ಅಪಾಯವನ್ನು ಹೆಚ್ಚಿಸುತ್ತದೆ.
HMPV Virus in China: ಚೀನಾದಲ್ಲಿ HMPV ವೈರಸ್ ಬಹಳ ವೇಗವಾಗಿ ಹರಡುತ್ತಿದೆ. ಇದು ಕೊರೊನಾ ವೈರಸ್ಗಿಂತಲೂ ಅಪಾಯಕಾರಿ ಎಂದು ಹೇಳಲಾಗುತ್ತಿದೆ. ಏಕಾಏಕಿಯಾಗಿ ಹೆಚ್ಚುತ್ತಿರುವ ಹಿನ್ನೆಲೆ ಚೀನಾದ ಹಲವು ರಾಜ್ಯಗಳಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ. ಇದರಿಂದ ಭಾರತಕ್ಕೆ ಅಪಾಯವಿದ್ಯಾ? ಹೀಗಾಗಿ ಈ ಕುರಿತು ಕೇಂದ್ರ ಸರ್ಕಾರ ಸಲಹೆ ನೀಡಿದೆ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
HIV : ಎಚ್ಐವಿ ಪೀಡಿತರಿಗೆ ಇದೊಂದು ಸಂತಸದ ಸುದ್ದಿ, ದಕ್ಷಿಣ ಆಫ್ರಿಕಾ ಮತ್ತು ಉಗಾಂಡಾದಲ್ಲಿ ದೊಡ್ಡ ಕ್ಲಿನಿಕಲ್ ಪ್ರಯೋಗವನ್ನು ನಡೆಸಲಾಗಿದ್ದು, ಎಚ್ಐವಿ ಸೋಂಕಿಗೆ ಔಷಧದ ಪ್ರಯೋಗವೂ ಯಶಸ್ವಿಯಾಗಿ ಪೂರ್ಣಗೊಂಡಿದೆ.
Managing Pests During Monsoon: ಮಳೆಗಾಲದಲ್ಲಿ ಹುಳುಗಳು, ಜಿರಳೆಗಳು ಮತ್ತು ಇತರ ಸಣ್ಣ ಕೀಟಗಳ ಸಮಸ್ಯೆ ವಿಶೇಷವಾಗಿ ಹೆಚ್ಚಾಗಬಹುದು. ಇದು ಮನೆಯ ಸುತ್ತಲೂ ಹೆಚ್ಚು ಕೀಟಗಳನ್ನು ಆಕರ್ಷಿಸುವ ಮೂಲಕ ನಿಮಗೆ ಸಂಕಷ್ಟವನ್ನುಂಟು ಮಾಡಬಹುದು. ಈ ಸಲಹೆಗಳನ್ನು ಪಾಲಿಸುವ ಮೂಲಕ, ಮನೆಗೆ ಕೀಟಗಳು ಪ್ರವೇಶಿಸದಂತೆ ತಡೆಯಬಹುದು...
Nails : ರಾತ್ರಿ ಹೊತ್ತು ಉಗುರು ಕತ್ತರಿಸುವ ಅಭ್ಯಾಸವಿದ್ಯಾ ಅದನ್ನು ಮೊದಲು ನಿಲ್ಲಿಸಿ, ಮನೇಲಿ ಯಾವಾಗಲೂ ರಾತ್ರಿ ಹೊತ್ತು ಉಗುರನ್ನು ಕತ್ತರಿಸಬಾರದು ಎಂದು ಹೇಳುತ್ತಲೇ ಇರುತ್ತಾರೆ ಅದು ಯಾಕೆ ಗೊತ್ತಾ ಇಲ್ಲಿದೆ ನೋಡಿ.
Natural remedies : ಮಳೆಗಾಲದಲ್ಲಿ ಕೂದಲಿನ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ಮುಖ್ಯ. ಏಕೆಂದರೆ ಈ ಋತುವಿನಲ್ಲಿ ಕೂದಲು ಉದುರುವಿಕೆ ಮತ್ತು ಶುಷ್ಕತೆಯಂತಹ ಅನೇಕ ಸಮಸ್ಯೆಗಳು ಉಂಟಾಗುತ್ತದೆ ಅದಕ್ಕಿದೆ ಇಲ್ಲಿ ಕೆಲವು ಸಲಹೆಗಳು
Koppala : ತಾಪಮಾನವು 46 ಡಿಗ್ರಿ ಸೆಲ್ಸಿಯಸ್ ದಾಟುವ ಸಾಧ್ಯತೆಯಿರುವುದರಿಂದ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ ( ಕರ್ನಾಟಕದ ಆರು ಜಿಲ್ಲೆಗಳಿಗೆ ತೀವ್ರ ಶಾಖದ ಅಲೆಯನ್ನು ಸೂಚಿಸುವ ರೆಡ್ ಅಲರ್ಟ್ ನೀಡಿದೆ.
Heart attack prevention tips: ವಿವಿಧ ಕಾರಣಗಳಿಂದಾಗಿ ಇತ್ತೀಚಿನ ದಿನಗಳಲ್ಲಿ ಹೃದಯಾಘಾತದ ಪ್ರಕರಣಗಳು ವೇಗವಾಗಿ ಹೆಚ್ಚಾಗುತ್ತಿವೆ. ಮೊದಲು ಇದನ್ನು 50 ವರ್ಷಕ್ಕಿಂತ ಮೇಲ್ಪಟ್ಟವರ ಕಾಯಿಲೆ ಎಂದು ಪರಿಗಣಿಸಲಾಗಿತ್ತು, ಆದರೆ ಕಳೆದ ಕೆಲವು ವರ್ಷಗಳಲ್ಲಿ, 15-20 ವರ್ಷ ವಯಸ್ಸಿನ ಮಕ್ಕಳಲ್ಲಿ ಹೃದಯಾಘಾತದ ಪ್ರಕರಣಗಳು ವರದಿಯಾಗಿವೆ.
Cancer Vaccine: ಬಿಬಿಸಿ ವರದಿಯ ಪ್ರಕಾರ, ಈ ಲಸಿಕೆಯ ವಿಶೇಷವೆಂದರೆ ಇದನ್ನು ಪ್ರತಿ ರೋಗಿಗೆ ಪ್ರತ್ಯೇಕವಾಗಿ ತಯಾರಿಸಲಾಗುತ್ತದೆ. ಈ ಲಸಿಕೆಯು ಕ್ಯಾನ್ಸರ್ ಕೋಶಗಳನ್ನು ಗುರುತಿಸಲು ಮತ್ತು ಅವುಗಳ ವಿರುದ್ಧ ಹೋರಾಡಲು ದೇಹಕ್ಕೆ ಸಂದೇಶವನ್ನು ನೀಡುತ್ತದೆ. ಹೆಚ್ಚುವರಿಯಾಗಿ, ಇದು ಭವಿಷ್ಯದಲ್ಲಿ ಮತ್ತೆ ಬರುವ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.