ಆರೋಗ್ಯ ಕೇಂದ್ರದಲ್ಲಿ ಚುಚ್ಚುಮದ್ದು ಹಾಕಿದ ಕೆಲವೇ ಘಂಟೆಗಳಲ್ಲಿ ಮೂರು ತಿಂಗಳ ಮಗು ಸಾವನ್ನಪ್ಪಿದೆ. ಈ ಘಟನೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹೊಯ್ಸಳಕಟ್ಟೆ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ಸಂಭವಿಸಿದೆ.
ಸರ್ಕಾರದ ವಿರುದ್ಧ ಇಂದು ಬೀದಿಗಿಳಿಯಲಿರುವ ಬಿಜೆಪಿ
ಹಾಲಿನ ಪ್ರೋತ್ಸಾಹ 1.50 ಪೈಸೆ ಕಡಿತ ಖಂಡಿಸಿ ಧರಣಿ
ಬೆಂಗಳೂರಿನ ಫ್ರೀಡಂಪಾರ್ಕ್ನಲ್ಲಿ ಪ್ರತಿಭಟನೆಗೆ ಪ್ಲಾನ್
ಬೆಂಗಳೂರಿನ ಫ್ರೀಡಂಪಾರ್ಕ್ ಸುತ್ತಮುತ್ತ ಖಾಕಿ ಭದ್ರತೆ
INDIAN HIGH COMMISSION: ಯುನೈಟೆಡ್ ಕಿಂಗ್ಡಮ್ನಲ್ಲಿರುವ ಭಾರತೀಯ ಹೈಕಮಿಷನ್ ಎದುರು ಭಾರತೀಯರು ಸತತ ಎರಡು ವಾರಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಆಕ್ರೋಶದ ಮಧ್ಯೆಯು ಯುಕೆ ಪೋಲೀಸ್ ಡ್ಯಾನ್ಸ್ ಫುಲ್ ವೈರಲ್ ಆಗಿದೆ.
ಯೂತ್ ಕಾಂಗ್ರೆಸ್ ಸದಸ್ಯರು ಸೇರಿದಂತೆ ಪಟೇಲ್ ಮತ್ತು ಇತರ 6 ಮಂದಿಯ ವಿರುದ್ಧ ಐಪಿಸಿ ಸೆಕ್ಷನ್ 143 (ಕಾನೂನುಬಾಹಿರ ಸಭೆ), 353 (ಹಲ್ಲೆ), 427 (50 ರೂ. ಮೇಲ್ಪಟ್ಟು ನಷ್ಟ ಉಂಟು ಮಾಡಿದ ಕಿಡಿಗೇಡಿತನ), 447 (ಅಪರಾಧ ಅತಿಕ್ರಮಣ) ಮತ್ತು 504 (ಉದ್ದೇಶಪೂರ್ವಕ ಅವಮಾನ) ಅಡಿ ಪ್ರಕರಣ ದಾಖಲಿಸಲಾಗಿದೆ.
ಆಟೋ ಸಾರಥಿಗಳಿಗೆ ಬೈಕ್, ಟ್ಯಾಕ್ಸಿ ಚಾಲಕರು ಕೌಂಟರ್ ನೀಡಿದ್ದಾರೆ. ಫ್ರೀಡಂ ಪಾರ್ಕ್ನಲ್ಲಿ ಬೈಕ್ ಟ್ಯಾಕ್ಸಿ ಚಾಲಕರು ಪ್ರತಿಭಟನೆ ನಡೆಸಿದ್ದು, ಆಟೋ ಚಾಲಕರ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಬಂಜಾರ ಸಮುದಾಯ ನಡೆಸುತ್ತಿರುವ ಪ್ರತಿಭಟನೆಗೆ ಸಂಬಂಧಿಸಿದಂತೆ ಇಂದು ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಇದಕ್ಕೆಲ್ಲ ಸ್ಥಳೀಯ ಕಾಂಗ್ರೆಸ್ ನಾಯಕರ ಪ್ರಚೋದನೆಯಿದೆ ನಾವು ಎಲ್ಲರಿಗೂ ಸಾಮಾಜಿಕ ನ್ಯಾಯ ಕೊಟ್ಟ ಮೇಲೆ ಕಾಂಗ್ರೆಸ್ ನವರಿಗೆ ತಡೆದುಕೊಳ್ಳಲಾಗದೇ, ಈ ರೀತಿಯ ಹಿಂಸೆಗೆ ಪ್ರಚೋದನೆ ನೀಡುತ್ತಿದ್ದಾರೆ. ಈ ಪ್ರಚೋದನೆಗೆ ಬಂಜಾರ ಸಮುದಾಯ ಒಳಗಾಗಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
Protest by Banjara community: ಮೀಸಲಾತಿ ಪರಿಷ್ಕರಣೆಗೆ ಸಂಬಂಧಿಸಿಂದಂತೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ನಿವಾಸಕ್ಕೆ ಬಂಜಾರ ಸಮುದಾಯದ ಪ್ರತಿಭಟನಾಕಾರರು ಮುತ್ತಿಗೆ ಹಾಕುವ ಯತ್ನಿಸಿದ್ದಾರೆ.
ರಾಯಚೂರಿನಲ್ಲಿ ಕಳಪೆ ಕಾಮಗಾರಿಯಿಂದ ನೂರಾರು ಮನೆಗಳು ಕುಸಿದು ಬಿದ್ದಿವೆ.. 80 ವರ್ಷ ಬಾಳಿಕೆ ಬರಬೇಕಾದ ಮನೆ 20 ವರ್ಷಕ್ಕೆ ನೆಲಸಮವಾಗಿವೆ. ಯೋಗ್ಯ ಮನೆ ಕೊಡಿ ಅಂತ ಜನ DC ಕಚೇರಿ ಮುಂದೆ ಪ್ರತಿಭಟನೆ ಮಾಡ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.