Puneeth Nivasa: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಚಿತ್ರರಂಗದ ದಂತ ಕಥೆಯಾಗಿದ್ದಾರೆ. ಅವರನ್ನು, ಅವರ ಆದರ್ಶಗಳನ್ನು ನೆನಪಿಸುವ ಅನೇಕ ಚಲನಚಿತ್ರಗಳು ಈಗಾಗಲೇ ನಿರ್ಮಾಣವಾಗಿವೆ. ಇದೀಗ ಮತ್ತೊಂದು ತಂಡ ಅಂಥ ಪ್ರಯತ್ನಕ್ಕೆ ಕೈಹಾಕಿದೆ. 'ಪುನೀತ್ ನಿವಾಸ' ಎಂಬ ಹೆಸರಿಟ್ಟುಕೊಂಡು ಚಲನಚಿತ್ರವೊಂದನ್ನು ಪ್ರಾರಂಭಿಸಿದೆ. ಅಶ್ವಿನಿ ಪುನೀತ್ ರಾಜಕುಮಾರ್, ರಾಘವೇಂದ್ರ ರಾಜಕುಮಾರ್ ಅವರ ಶುಭ ಹಾರೈಕೆಯೂ ಈ ಚಿತ್ರಕ್ಕಿದೆ.
ಅಪ್ಪಟ ಅಪ್ಪು ಅಭಿಮಾನಿಯಾಗಿದ್ದ ಈ ಬಾಲಕಿ ಡ್ಯಾನ್ಸರ್ ಆಗುವ ಕನಸು ಕಂಡಿದ್ದಳು. ಖಾಸಗಿ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ ಮಗಳ ಮೇಲೆ ತಂದೆ ತಾಯಿ ಬೆಟ್ಟದಷ್ಟು ಕನಸು ಕಟ್ಟಿಕೊಂಡಿದ್ದರು.. ಆದ್ರೆ ಆಕೆಯದ್ದಲ್ಲದ್ದ ತಪ್ಪಿಗೆ ಇಂದು ಸಾವಿನ ಮನೆ ಸೇರಿದ್ದಾರೆ.. ತಂದೆ ದುಃಖದ ಕಡಲಲ್ಲಿ ಮುಳುಗಿದ್ದಾನೆ.
Puneeth Rajkumar Fan: ನಟ ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಅಭಿಮಾನಿ ಸೈಕ್ಲಿಂಗ್ ಮಾಡುತ್ತಾ 34,300 ಕಿಲೋಮೀಟರ್ ಮುಗಿಸಿ ತಮ್ಮ ಆರಾಧ್ಯ ದೈವಗೆ ಗೌರವವನ್ನು ಸಲ್ಲಿಸಿದ್ದಾರೆ.
ಇಂದು ದೊಡ್ಮನೆ ದೊರೆಗೆ 49ರ ಹುಟ್ಟುಹಬ್ಬ.. ಹೀಗಾಗಿ ಪುನೀತ್ ರಾಜ್ಕುಮಾರ್ ಸಮಾಧಿಗೆ ಅಭಿಮಾನಿಗಳು ಪೂಜೆ ಸಲ್ಲಿಸ್ತಿದ್ದಾರೆ.. ಅಪ್ಪು ಸಮಾಧಿ ಬಳಿ ರಸಮಂಜರಿ ಹಮ್ಮಿಕೊಳ್ಳಲಾಗಿದೆ.. ಒಂದು ಲಕ್ಷ ಜನಕ್ಕೆ ಅನ್ನದಾನ ಮಾಡಲಾಗ್ತಿದೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.