Actor Ramkrishna Real Life: ಚಂದನವನದ ಚೆಂದದ ನಟ ರಾಮಕೃಷ್ಣ ಎಂದರೇ ಯಾರಿಗೆ ಗೊತ್ತಿಲ್ಲ ಹೇಳಿ.. ನೀರ್ನಳ್ಳಿ ರಾಮಕೃಷ್ಣ ಎಂದೇ ಕರೆಸಿಕೊಳ್ಳುವ ಇವರು ಮಾನಸ ಸರೋವರ, ಬೆಂಕಿಯಲ್ಲಿ ಅರಳಿದ ಹೂ ಹೀಗೆ ಸಾಕಷ್ಟು ಹಿಟ್ ಸಿನಿಮಾಗಳಲ್ಲಿ ನಟಿಸಿದ್ದಾರೆ..

ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ಪುಣ್ಣಟ್ಟ ಕಣಗಾಲ್ ಅವರದು ಎಂದೆಂದೂ ಮರೆಯದ ಹೆಸರು ಅವರು ಕನ್ನಡದ ಕೀರ್ತಿಯನ್ನು ರಾಷ್ಟ್ರಮಟ್ಟಕ್ಕೆ ಕೊಂಡೊಯ್ದರು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ.ಮಹೇಶ ಜೋಶಿಯವರು ಬಣ್ಣಿಸಿದರು.
ಇಂದು ಕನ್ನಡ ಚಿತ್ರರಂಗ ಕಂಡ ಅದ್ಭುತ ನಿರ್ದೇಶಕ ಪುಟ್ಟಣ್ಣ ಕಣಗಲ್ ಜನ್ಮದಿನ.ಈ ಹಿನ್ನೆಲೆಯಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪುಟ್ಟಣ್ಣ ಕಣಗಲ್ ಜಯಂತಿಯನ್ನು ಆಚರಿಸಿದೆ. ಇದೇ ವೇಳೆ ಪುಟ್ಟಣ್ಣ ಕಣಗಲ್ ಜನ್ಮದಿನವನ್ನು ‘ನಿರ್ದೇಶಕರ ದಿನ’ ಎಂದು ಆಚರಿಸಲು ವಾಣಿಜ್ಯ ಮಂಡಳಿ ನಿರ್ಧರಿಸಿರೋದಾಗಿ ಅದು ಘೋಷಿಸಿದೆ.
ಪುಟ್ಟಣ್ಣ ಕಣಗಾಲ್ ಕನ್ನಡ ಚಿತ್ರರಂಗದ ಸೃಜನಶೀಲ ನಿರ್ದೇಶಕರಲ್ಲಿ ಒಬ್ಬರು.ಇಂತಹ ಮಹಾನ್ ನಿರ್ದೇಶನ ಜನ್ಮದಿನವಿಂದು.ಈ ಹಿನ್ನಲೆಯಲ್ಲಿ ನಾವು ಅವರು ಬೆಳೆದು ಬಂದ ಹಾದಿಯನ್ನು ಗಮನಿಸಬೇಕಾಗಿದೆ.ಪುಟ್ಟಣ್ಣ ಕಣಗಾಲ್ ನಿರ್ದೇಶಕರಾಗಿ ಹಿಂದಿ, ಮಲಯಾಳಂ ಭಾಷೆಗಳ ಕೆಲವು ಚಿತ್ರಗಳನ್ನು ಸಹ ನಿರ್ದೇಶಿಸಿ ಅವರು ಸೈ ಅನಿಸಿಕೊಂಡಿದ್ದಾರೆ.ವಿಶೇಷವೆಂದರೆ ಇವರ ಚಿತ್ರಗಳು ಅತ್ಯಂತ ಉತ್ಕೃಷ್ಟ ಮಟ್ಟದ್ದೆಂದು ಹಲವು ಕನ್ನಡಿಗರು ಅಭಿಪ್ರಾಯ ಪಡುತ್ತಾರೆ. ಸಾಮಾನ್ಯವಾಗಿ ಕಲೆ, ಭಾವನಾತ್ಮಕತೆಯಿಂದ ಕೂಡಿದ ಚಿತ್ರಗಳನ್ನು ನಿರ್ದೇಶಿಸುತ್ತಿದ್ದ ಇವರು ಕನ್ನಡ ಚಲನಚಿತ್ರರಂಗಕ್ಕೆ ಹೊಸ ಆಯಾಮ ನೀಡಿದವರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.