R Ashwin Retirement: ಭಾರತದ ಹಿರಿಯ ಕ್ರಿಕೆಟಿಗ ರವಿಚಂದ್ರನ್ ಅಶ್ವಿನ್ ಅಂತರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಬ್ರಿಸ್ಬೇನ್ ಟೆಸ್ಟ್ ಡ್ರಾ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ್ದು, "ಇದು ನನಗೆ ತುಂಬಾ ಭಾವನಾತ್ಮಕ ಸಮಯ" ಎಂದು ಅಶ್ವಿನ್ ಹೇಳಿದ್ದಾರೆ.
R Ashwin Statement on Retirement: 12 ವರ್ಷಗಳ ನಂತರ ಭಾರತಕ್ಕೆ ಏಕದಿನ ವಿಶ್ವಕಪ್ ಗೆಲ್ಲುವ ದೊಡ್ಡ ಅವಕಾಶ ಲಭ್ಯವಾಗಿದೆ. 2011ರಲ್ಲಿ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಶ್ರೀಲಂಕಾವನ್ನು ಸೋಲಿಸಿ ಟೀಂ ಇಂಡಿಯಾ ಈ ಪ್ರಶಸ್ತಿ ಗೆದ್ದಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.