ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ ಮಾಡಿ ಆದೇಶ ಆದೇಶ ಹೊರಡಿಸಿದ ಜಿಲ್ಲಾಧಿಕಾರಿ ಫೌಜೀಯ ತರನ್ನುಮ್ ಜಿಲ್ಲೆಯಲ್ಲಿ ನಿರಂತರ ಒಂದು ವಾರದಿಂದ ಸುರಿಯುತ್ತಿರುವ ಮಳೆ ಜಿಲ್ಲೆಯ ಹರಿಯುತ್ತಿರುವ ಬಹುತೇಕ ನದಿ ಹಳ್ಳ ಕೊಳ್ಳಗಳು
ರಾಜ್ಯದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಭಾರಿ ಮಳೆಯ ಕಾರಣದಿಂದಾಗಿ ಹಠಾತ್ ಪ್ರವಾಹ ಸಂಭವಿಸಬಹುದೆಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಸಂಭವನೀಯ ಮಳೆ ಮತ್ತು ಪ್ರವಾಹ ಪರಿಸ್ಥಿತಿ ಎದುರಿಸಲು ರಾಜ್ಯ ಸರ್ಕಾರ ಸರ್ವಸನ್ನದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಬೆಳಗ್ಗೆಯೇ ಜಿಟಿ ಜಿಟಿ ಮಳೆ ಜೊತೆ ಚುಮು ಚುಮು ಚಳಿ ರಾತ್ರಿ ಇಡೀ ಬಹುತೇಕ ಕಡೆ ಮಳೆ ರಸ್ತೆ ತುಂಬೆಲ್ಲಾ ನೀರು 32 ಗಂಟೆಗಳಿಂದ ಸಿಲಿಕಾನ್ ಸಿಟಿಯಲ್ಲಿ ಜಿಟಿಜಿಟಿ ಮಳೆ ಕಚೇರಿಗೆ ತೆರಳುವವರಿಗೆ ಮಳೆಯಿಂದಾಗಿ ಅನಾನುಕೂಲ
ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿದ್ದು ನಿನ್ನೆ ರಾತ್ರಿ ಗೌರಮ್ಮ ಮನೆಯೊಳಗೆ ಅಡುಗೆ ಮಾಡುತ್ತಾ ಕುಳಿತಿದ್ದರು. ಈ ವೇಳೆ ಏಕಾಏಕಿ ಗೋಡೆ ಕುಸಿದು ವೃದ್ದೆಯ ಮೇಲೆ ಬಿದ್ದಿದ್ದು ಗೌರಮ್ಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪತಿ ನಟರಾಜ್ಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು ಅರಸೀಕೆರೆ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರಿನಲ್ಲಿ ಮುಂದುವರೆದ ವರ್ಷಧಾರೆ..! ಉತ್ತರಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನಲೆ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಉತ್ತರ ಕರ್ನಾಟಕದಲ್ಲಿ ʻಮಹಾʼ ಮಳೆಯ ಆರ್ಭಟ.! ಹಾವೇರಿಯಲ್ಲಿ ಮುಂದುವರೆದ ಮಳೆರಾಯನ ಆರ್ಭಟ ಮಾಜಿ ಸಿಎಂ ತವರಿಗೆ ಹಾಲಿ ಸಿಎಂ ಇಂದು ಎಂಟ್ರಿ ಸಿಎಂ ಆದ ನಂತರ ಸಿದ್ದರಾಮಯ್ಯ ಇಂದು ಜಿಲ್ಲಾ ಪ್ರವಾಸ
ಹಾವೇರಿಯಲ್ಲಿ ಮುಂದುವರೆದ ಮಳೆರಾಯನ ಆರ್ಭಟ
ಅಪಾಯ ಮಟ್ಟ ಮೀರಿ ಹರಿಯುತ್ತಿರೋ ತುಂಗಭದ್ರಾ ನದಿ
ನದಿಯಲ್ಲಿ ಕೈ ಕಾಲು ತೊಳೆಯಲು ಹೋಗಿದ್ದ ಯುವಕ ನಾಪತ್ತೆ
ಕಾಲು ಜಾರಿ ಬಿದ್ದು ನೀರಿನಲ್ಲಿ ತೇಲಿ ಹೋದ ಯುವಕ
ರಾಣಿಬೆನ್ನೂರು ತಾ. ಮಾಕನೂರು ಗ್ರಾಮದ ಬಳಿ ಘಟನೆ
ಮರಗಿಡಿ ಗ್ರಾಮದಲ್ಲಿ ಐದು ಬಡ ಕುಟುಂಬಗಳು ವಾಸಿಸುತ್ತಿದ್ದು, ಶಾಶ್ವತ ನೆಲೆಯಿಲ್ಲದೆ ತಾತ್ಕಾಲಿಕವಾಗಿ ಮನೆಗಳನ್ನು ನಿರ್ಮಿಸಿಕೊಂಡಿದ್ದಾರೆ. ಎಲ್ಲರೂ ಕಾಫಿ ತೋಟಗಳಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರಾಗಿದ್ದು, ಮನೆಗಳಿಗೆ ಇದುವರೆಗೂ ಹಕ್ಕುಪತ್ರ ಕೂಡ ನೀಡಿಲ್ಲ.
ಭಾರಿ ಮಳೆ ಹಿನ್ನೆಲೆ ಬಳ್ಳಾರಿ ನಾಲಾಗೆ ಒಳಹರಿವು ಹೆಚ್ಚಳ ಸಾವಿರಾರು ಎಕರೆ ಪ್ರದೇಶದಲ್ಲಿ ಬೆಳೆ ಭತ್ತದ ಬೆಳೆ ಜಲಾವೃತ ಬೆಳಗಾವಿ ಯಳ್ಳೂರ ವ್ಯಾಪ್ತಿಯಲ್ಲಿ ಸಾವಿರ ಎಕರೆ ಭತ್ತ ನಾಶ ಬಳ್ಳಾರಿ ನಾಲಾ ಹೂಳೆತ್ತುವ ಕಾರ್ಯ ಮಾಡುವಂತೆ ಹೋರಾಟ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.