ಮುಂಗಾರು ಮಳೆ ಅಬ್ಬರದ ಮುನ್ಸೂಚನೆ ಇರೋದ್ರಿಂದ ಕಾಫಿನಾಡು ಜಿಲ್ಲಾಡಳಿತ ಜಿಲ್ಲಾದ್ಯಂತ ಹೈ ಅಲರ್ಟ್ ಘೋಷಿಸಿದೆ. 64 ಜೆಸಿಬಿ, 65 ಹಿಟಾಚಿ, 83 ಟ್ರ್ಯಾಕ್ಟರ್, 155 ಟಿಪ್ಪರ್ಗಳ ಮೂಲಕ ಮಲೆನಾಡು-ಅರೆಮಲೆನಾಡಿನ ಮೇಲೆ ಹದ್ದಿನ ಕಣ್ಣಿಟ್ಟಿದೆ. 47 ಗ್ರಾಮ ಪಂಚಾಯಿತಿ ವ್ಯಾಪ್ತಿಯ 77 ಗ್ರಾಮಗಳನ್ನ ಅಪಾಯದ ಗ್ರಾಮಗಳೆಂದು ಗುರುತಿಸಿದೆ.
Today Weather Update: ಶುಕ್ರವಾರವೂ ಕೂಡ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಲೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಾಹಿತಿ ನೀಡಿದೆ. ರಾಜ್ಯದಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಚಿಕ್ಕಬಳ್ಳಾಪುರದ ಜಿಲ್ಲೆಯಲ್ಲಿ ಸುರಿದ ಮಳೆಯ ಭೂಮಿಯ ತೇವಾಂಶಕ್ಕೆ ಹೂ ಹೊಳಪು ಕಳೆದುಕೊಂಡಿದ್ರೆ, ಅತ್ತ ಜಿಲ್ಲೆಯಲ್ಲಿ ಹೂ ಇಳುವರಿ ದುಪ್ಟಟ್ಟಾಗಿದೆ.. ಹೊರ ರಾಜ್ಯ ಹಾಗು ಹೊರ ದೇಶಗಳಿಗೆ ರಪ್ತಾಗುತ್ತಿದ್ದ ಹೂಗಳನ್ನು ಮಾರುಕಟ್ಟೆಯಲ್ಲಿ ಕೇಳೋರೆ ಇಲ್ಲದೆ ತಾನು ತಂದ ಹೂಗಳನ್ನು ತಿಪ್ಪೆಗೆ ಸುರಿದು ಬರಿಗೈಯಲ್ಲಿ ಮನೆಕಡೆ ನಡೆಯುವಂತಾಗಿದೆ..
ಚಿತ್ರದುರ್ಗದಲ್ಲಿ ಬಿರುಗಾಳಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಿದ್ದು ಇಡೀ ರಸ್ತೆಗಳು ಈಜು ಕೊಳಗಳಂತಾಗಿವೆ. ರಸ್ತೆಯ ಮೇಲೆ ಮರಗಳು ಬಿದ್ದಿದ್ದರಿಂದ ಟ್ರಾಫಿಕ್ ಜಾಮ್ ಆಗಿದ್ದು, ರಸ್ತೆ ದಾಟಲಾಗದೇ ವಾಹನ ಸವಾರರು ಪರದಾಡಿದರು. ಅನೇಕ ಕಡೆ ಮನೆಗಳು ಬಿದ್ದಿದ್ದು ಅಧಿಕಾರಿಗಳಿಗೆ ತಲೆನೋವಾಗಿದೆ. ಮೊನ್ನೆ ಮೊನ್ನೆ ರಾಜಧಾನಿ ಬೆಂಗಳೂರು ನಗರ ತಲ್ಲಣಬಾಗಿತ್ತು.
ಚಿತ್ರದುರ್ಗದಲ್ಲಿ ಬಿರುಗಾಳಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಿದ್ದು ಇಡೀ ರಸ್ತೆಗಳು ಈಜು ಕೊಳಗಳಂತಾಗಿವೆ. ರಸ್ತೆಯ ಮೇಲೆ ಮರಗಳು ಬಿದ್ದಿದ್ದರಿಂದ ಟ್ರಾಫಿಕ್ ಜಾಮ್ ಆಗಿದ್ದು, ರಸ್ತೆ ದಾಟಲಾಗದೇ ವಾಹನ ಸವಾರರು ಪರದಾಡಿದರು
Today Weather Alert 25-05-2023: ಹವಾಮಾನ ಇಲಾಖೆಯ ಹಿರಿಯ ವಿಜ್ಞಾನಿ ಆರ್ ಕೆ ಜೆನಮಣಿ ಅವರ ಪ್ರಕಾರ, ಇಡೀ ದೇಶದಲ್ಲಿ ಬಿಸಿಗಾಳಿಯ ಉಲ್ಬಣವು ಅಂತ್ಯ ಕಂಡಿದೆ. ಬುಧವಾರದಿಂದಲೇ ತಾಪಮಾನ ಕಡಿಮೆಯಾಗಲಾರಂಭಿಸಿದ್ದು, ಮುಂದಿನ ಒಂದು ವಾರದವರೆಗೆ ಆಕಾಶದಲ್ಲಿ ಮೋಡ ಕವಿದ ವಾತಾವರಣ ಇರಲಿದೆ.
Rain Alert: ಇಂದಿನಿಂದ ಮುಂದಿನ ಮೂರು ದಿನಗಳವರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಲೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೆ.ಆರ್ ಸರ್ಕಲ್ ಅಂಡರ್ ಪಾಸ್ನಲ್ಲಿ ಮುಳುಗಿ ಯುವತಿ ಮೃತಪಟ್ಟ ಹಿನ್ನಲೆ
ಅಂಡರ್ ಪಾಸ್ಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳ ಜಾರಿಗೆ ಮುಂದಾದ ಬಿಬಿಎಂಪಿ
ನಗರದ ಅಂಡರ್ಪಾಸ್ಗಳ ಸ್ಥಿತಿಗತಿ ಬಗ್ಗೆ ಮಾಹಿತಿ ಕಲೆಹಾಕಿದ ಪಾಲಿಕೆ
ಅಂಡರ್ಪಾಸ್ಗಳಲ್ಲಿ ಸಿಸಿಟಿವಿ ಮೂಲಕ ನಿಗಾವಹಿಸುವಂತೆ ಡಿಸಿಎಂ ಸೂಚನೆ
ಎರಡು ದಿನಗಳಿಂದ ಸುರಿದ ಭಾರೀ ಮಳೆಗೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾರೀ ಅವಾಂತರ ಸೃಷ್ಟಿಯಾಗಿದೆ. ನಗರದ ಬಹುತೇಕ ಅಂಡರ್ಪಾಸ್ಗಳು, ರಸ್ತೆಗಳು ಜಲಾವೃತವಾಗಿದ್ದು, ತಗ್ಗು ಪ್ರದೇಶಗಳಲ್ಲಿನ ಮನೆಗಳಿಗೆ ನೀರು ನುಗ್ಗಿ, ಜನರು ರಾತ್ರಿ ನಿದ್ದೆ ಇಲ್ಲದೆ ಪರದಾಡುವಂತಾಗಿದೆ ,, ಟ್ರಿಪ್ ಗೆ ಬಂದಿದ ಟೆಕಿ ಅಂಡರ್ ಪಾಸ್ ನಲ್ಲಿ ಸಿಲುಕಿಕೊಂಡು ಸಾವನ್ನಪ್ಪಿದ್ದಾರೆ, ಇತ್ತ ರಾಜಕಾಲುವೆಗೆ ಕೊಚ್ಚಿಹೋಗಿ ಯುವಕ ಸಾವನ್ನಪ್ಪಿದ್ದಾನೆ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ
Today Weather Update 23-05-2023: ಬೆಂಗಳೂರು ನಗರ ಸುತ್ತಮುತ್ತಲಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಮತ್ತು ಕೋಲಾರದಲ್ಲೂ ಗುರುವಾರದವರೆಗೆ ಇದೇ ರೀತಿಯ ಹವಾಮಾನ ಕಂಡುಬರುವ ಸಾಧ್ಯತೆಯಿದೆ.
ಮಳೆಯ ರೌದ್ರಾವತಾರಕ್ಕೆ ಟೆಕ್ಕಿ ಯುವತಿ ಸಾವು. ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲು. ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಂಡರ್ ಪಾಸ್ನಲ್ಲಿ ನೀರು ಆರೋಪ. ಮಳೆ ನೀರು ಸರಾಗ ಹೋಗಲು ಕ್ರಮ ಕೈಗೊಳ್ಳದ ಆರೋಪ. ಐಪಿಸಿ ಸೆಕ್ಷನ್ 304ಎ ಅಡಿಯಲ್ಲಿ ಬಿಬಿಎಂಪಿ ವಿರುದ್ಧ ಎಫ್ಐಆರ್. ಹಲಸೂರು ಗೇಟ್ ಠಾಣೆಗೆ ದೂರು ನೀಡಿದ ಮೃತಳ ಸಹೋದರ.
ಭಾನುವಾರದ ಬಿರುಮಳೆ BBMP ವ್ಯಾಪ್ತಿಯಲ್ಲಿ ಭಾರೀ ಅನಾಹುತ ಉಂಟಾಗಿದೆ. ಮುಂಗಾರು ಮಳೆಗೆ ಮೊದಲ ಬಲಿಯಾಗಿದೆ. ಕೆ.ಆರ್.ಸರ್ಕಲ್ ಅಂಡರ್ಪಾಸ್ನಲ್ಲಿ ಕಾರೊಂದು ಮುಳುಗಿ ಆಂಧ್ರಪ್ರದೇಶ ಮೂಲದ ಯುವತಿ ಸಾವಿಗೀಡಾಗಿದ್ದಳೆ. ಮೃತರ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ 5 ಲಕ್ಷ ಪರಿಹಾರ ಘೋಷಿಸಿದ್ದು ವೈದ್ಯರ ನಿರ್ಲಕ್ಷ ವಹಿಸಿದ್ದರೆ ಕ್ರಮ ಗ್ಯಾರೆಂಟಿ ಅಂದ್ರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.