Weather Reports: ಹವಾಮಾನ ಇಲಾಖೆ ಪ್ರಕಾರ, ಇಂದು ದೆಹಲಿಯಲ್ಲಿ ಕನಿಷ್ಠ ತಾಪಮಾನ 8 ಡಿಗ್ರಿ ಮತ್ತು ಗರಿಷ್ಠ ತಾಪಮಾನ 25 ಡಿಗ್ರಿ ಇರಲಿದೆ. ಬೆಳಿಗ್ಗೆ ದೆಹಲಿಯಲ್ಲಿ ಲಘು ಮಂಜು ಆಗಿದ್ದು, ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿಯ (CPCB) ದತ್ತಾಂಶವು ರಾಷ್ಟ್ರೀಯ ರಾಜಧಾನಿಯ ವಾಯು ಗುಣಮಟ್ಟ ಸೂಚ್ಯಂಕ (AQI) ಅತ್ಯಂತ ಕಳಪೆ ವರ್ಗದಲ್ಲಿ ಉಳಿದಿದೆ ಎಂದು ತೋರಿಸಿದೆ.
India vs New Zealand : ಕ್ರೈಸ್ಟ್ಚರ್ಚ್ನಲ್ಲಿ ನಡೆದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರನೇ ಮತ್ತು ಕೊನೆಯ ಏಕದಿನ ಪಂದ್ಯವೂ ಮಳೆಯಿಂದಾಗಿ ರದ್ದಾಗಿದೆ. ಇದರಿಂದ ಟೀಂ ಇಂಡಿಯಾ ಕಿವೀಸ್ ವಿರುದ್ಧದ ಏಕದಿನ ಸರಣಿಯನ್ನು 0-1 ಅಂತರದಿಂದ ಸೋಲು ಅನುಭವಿಸಿದೆ.
ರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯ ಇಂದು ಹ್ಯಾಮಿಲ್ಟನ್ನಲ್ಲಿ ನಡೆಬೇಕಾಗಿತ್ತು. ಹ್ಯಾಮಿಲ್ಟನ್ನಲ್ಲಿ ಭಾರಿ ಮಳೆ ಆಗುತ್ತಿರುವ ಕಾರಣದಿಂದ ಪಂದ್ಯ ರದ್ದುಗೊಳಿಸಲಾಗಿದೆ.
India-New Zealand T20I Canceled: ಬಿಟ್ಟೂ ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ವೆಲ್ಲಿಂಗ್ಟನ್ ಮೈದಾನದಲ್ಲಿ ಕ್ರಿಕೆಟ್ ಆಡಲು ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಉಭಯ ತಂಡಗಳ ಅನುಮತಿಯ ಜೊತೆಗೆ ಪಂದ್ಯ ರದ್ಧಾಗಿದೆ.
ಸತತ ಮಳೆ ಕಾರಣ ಪಂಚರತ್ನ ರಥಯಾತ್ರೆಯನ್ನು ವಾರದಮಟ್ಟಿಗೆ ಮುಂದೂಡಲಾಗಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. 'ದೇವರ ಪ್ರಸಾದವೂ ಆಗಿದೆ, ಚೆನ್ನಾಗಿ ಪೂಜೆಯೂ ನಡೆದಿದೆ. ಆದರೆ, ಮಳೆ ಕಾರಣ ಸಮಾವೇಶ ನಡೆಸಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ.
ಗದಗದ ಹರ್ಲಾಪುರ ಗ್ರಾಮದಲ್ಲಿ ಮಳೆಯ ಅವಾಂತರ ಸೃಷ್ಟಿಸಿದೆ.. ಕಟಾವು ಆಗಿರುವ ಕಾಳುಗಳು ಹಾನಿಯಾಗಿದೆ.. ಪರಿಹಾರ ಸಿಗೋದು ಅನುಮಾನ ಎಂದು ಅಧಿಕಾರಿಗಳು ಹೇಳಿದ್ದು ಪರಿಹಾರ ಕೊಡಿಸಿ ಎಂದು ಹರ್ಲಾಪುರ ಗ್ರಾಮಸ್ಥರು ಅಳಲು ತೋಡಿಕೊಂಡಿದ್ದಾರೆ.
ಭಾರೀ ಮಳೆಗೆ ಬೀಡಿ ಕಾಲೋನಿ ಬಡಾವಣೆ ಜಲಾವೃತ ಮಂಡ್ಯ ಡಿಸಿ ಕಚೇರಿಯಲ್ಲಿ ನಿವಾಸಿಗಳ ಬೃಹತ್ ಪ್ರತಿಭಟನೆ ಪ್ರತಿಭಟನಾಕಾರರ ಮನವೊಲಿಸಲು ಅಧಿಕಾರಿಗಳ ಯತ್ನ ಅಧಿಕಾರಿಗಳ ಮಾತಿಗೆ ಸೊಪ್ಪು ಹಾಕದ ಪ್ರತಿಭಟನಾಕಾರರು
ಈ ವಿಚಾರವಾಗಿ ಕಮೀಷನರ್ ಜೊತೆ ಮಾತನಾಡಿದ್ದೇನೆ ಸಿಎಂ ಕೂಡ ಕಮೀಷನರ್ ಜೊತೆ ಮಾತಾಡಿದ್ದಾರೆ ಬೆಂಗಳೂರಿಗೆ ಆರು ಸಾವಿರ ಕೋಟಿ ಕೊಟ್ಟಿದ್ದಾರೆ ಆದ್ರೆ ನಿರಂತರ ಮಳೆಯಿಂದ ಕೆಲಸ ಮಾಡಲು ಆಗ್ತಿಲ್ಲ
ಸಕ್ಕರೆ ನಾಡು ಮಂಡ್ಯದಲ್ಲಿ ಬಾರಿ ಮಳೆಯ ಅವಾಂತರ. ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಯುತ್ತಿರೋ ತೊಣ್ಣೂರು ಕೆರೆ. ಸ್ಥಳಕ್ಕೆ ಶಾಸಕ ಸಿ.ಎಸ್. ಪುಟ್ಟರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರಾಯಚೂರು ಜಿಲ್ಲೆಯಾದ್ಯಂತ ವರುಣನ ಆರ್ಭಟ ಜೋರಾಗಿದೆ. ಲಿಂಗಸೂಗುರ್ ತಾಲೂಕಿನ ಗುಡದನಾಳ ಗ್ರಾಮದಲ್ಲಿ ಮಳೆರಾಯನ ಆರ್ಭಟಕ್ಕೆ ಮನೆ ಗೋಡೆ ಕುಸಿದಿದೆ.. ಮನೆ ಗೋಡೆ ಕುಸಿದು ಪಕ್ಕದ ರಸ್ತೆ ಸಂಪೂರ್ಣ ಬಂದ್
ಬೆಂಗಳೂರಿನಲ್ಲಿ ಬಿಟ್ಟು ಬಿಡದೆ ಮಳೆ ಸುರಿಯುತ್ತಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ನಗರದ ಮೆಜೆಸ್ಟಿಕ್, ಕಾರ್ಪೊರೇಷನ್, ಶಾಂತಿನಗರ, ಚಾಮರಾಜಪೇಟೆ, ಟ್ರಿನಿಟಿ, MG ರೋಡ್, ಬಿಟಿಎಂ ಲೇಔಟ್, ಹೆಚ್ಎಸ್ಆರ್ ಲೇಔಟ್ ಸೇರಿದಂತೆ ಎಲ್ಲೆಡೆ ಭಾರೀ ಮಳೆಯಾಗಿದೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.