Raju James Bond: ಕರ್ಮ ಬ್ರೋಸ್ ಪ್ರೊಡಕ್ಷನ್ಸ್ ನಿರ್ಮಾಣದ ಹಾಗೂ ದೀಪಕ್ ಮಧುವನಹಳ್ಳಿ ನಿರ್ದೇಶನದಲ್ಲಿ “ಫಸ್ಟ್ ರ್ಯಾಂಕ್ ರಾಜು” ಖ್ಯಾತಿಯ ಗುರುನಂದನ್ ನಾಯಕನಾಗಿ ನಟಿಸಿರುವ, ಅತ್ಯಂತ ನಿರೀಕ್ಷಿತ ಸಿನಿಮಾ “ರಾಜು ಜೇಮ್ಸ್ ಬಾಂಡ್ " ಚಿತ್ರದ ಬಿಡುಗಡೆ ದಿನಾಂಕ ಹೊಸವರ್ಷದ ಮೊದಲ ದಿನದಂದು ಘೋಷಣೆಯಾಗಿದೆ. ನಗುವೇ ಪ್ರಾಧಾನವಾಗಿರುವ ಈ ಚಿತ್ರ ಫೆಬ್ರವರಿ 14, ಪ್ರೇಮಿಗಳ ದಿನದಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಸದ್ಯದಲ್ಲೇ ಚಿತ್ರದ ಮನಮೋಹಕ ಹಾಡೊಂದು ಸಹ ಅನಾವರಣವಾಗಲಿದೆ.
Raju James Bond : ರಾಜು ಜೇಮ್ಸ್ ಬಾಂಡ್ ಚಿತ್ರದ ಬೇಕಿತ್ತಾ..ಬೇಕಿತ್ತಾ.. ಹಾಡಿನ ಬಗ್ಗೆ ಹೇಳ್ತಾ, ತಮ್ಮ ಮೊದಲ ಮದುವೆ ಡಿವೋರ್ಸ್, ಎರಡನೇ ಮದುವೆ ಮತ್ತು ಮಗು ಬಗ್ಗೆ ಬಾಯಿ ಬಿಟ್ಟಿದ್ದಾರೆ. ಈ ವಿಡಿಯೋ ಇದೀಗ ವೈರಲ್ ಆಗ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.