Anupama Parameswaran Marriage: ಟಾಲಿವುಡ್ ಸ್ಟಾರ್ ನಟ-ನಟಿ ಮದುವೆಯಾಗಲಿದ್ದಾರೆ ಎನ್ನುವ ಸುದ್ದಿ ಸಖತ್ ವೈರಲ್ ಆಗಿದೆ.. ಇದಕ್ಕೆ ನಟಿ ಅನುಪಮಾ ತಾಯಿ ರೆಸ್ಪಾನ್ಸ್ ಮಾಡಿದ್ದಾರೆ..
ಪೂರಿ ಜಗನ್ನಾಥ್ ನಿರ್ದೇಸನದ ಬಹು ನಿರೀಕ್ಷಿತ ಸಿನಿಮಾ ಡಬಲ್ ಇಸ್ಮಾರ್ಟ್ ಸಿನಿಮಾ ರಿಲೀಸ್ ಆಗಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಈಗಾಗಲೇ ಸಿನಿಮಾದ ಪ್ರೀಮಿಯರ್ ಶೋ ಬುಧವಾರ ರಿಲೀಸ್ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಈ ಚಿತ್ರಕ್ಕೆ ರೆಸ್ಪಾನ್ಸ್ ಹೇಗಿದೆ..? ತಿಳಿಯಲು ಈ ಸ್ಟೋರಿ ಓದಿ...
Ram Pothineni: ಯಂಗ್ ಅಂಡ್ ಡೈನಾಮಿಕ್ ಹೀರೋ ರಾಮ್ ಪೋತಿನೇನಿ ಮುಂದಿನ ತಿಂಗಳು 15 ರಂದು ಡಬಲ್ ಸ್ಮಾರ್ಟ್ ಜೊತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ಕೋರಲು ಪ್ರೇಕ್ಷಕರ ಮುಂದೆ ಬರಲಿದ್ದಾರೆ..
Double iSmart song : ಪೂರಿ ಜಗನ್ನಾಥ್ ಆಕ್ಷನ್ ಕಟ್ ಹೇಳಿರುವ ಡಬಲ್ ಇಸ್ಮಾರ್ಟ್ ಸಿನಿಮಾದ ಮೂರನೇ ಹಾಡು ಬಿಡುಗಡೆಯಾಗಿದೆ. ಈಗಾಗಲೇ ಎರಡು ಸಾಂಗ್ಸ್ ಭರ್ಜರಿ ಹಿಟ್ ಆಗಿದ್ದು, ಇದೀಗ ಕ್ಯಾ ಲಫ್ಡಾ ಎಂಬ ಗೀತೆಯನ್ನು ಅನಾವರಣ ಮಾಡಲಾಗಿದೆ. ಈ ರೋಮ್ಯಾಂಟಿಕ್ ಹಾಡಿನಲ್ಲಿ ನಾಯಕ ಉಸ್ತಾದ್ ರಾಮ್ ಪೋತಿನೇನಿ ಹಾಗೂ ಕಾವ್ಯಾ ಥಾಪರ್ ಮಿಂಚಿದ್ದಾರೆ.
Ram Pothineni Kavya Thapar : ಇಸ್ಮಾರ್ಟ್ ಶಂಕರ್ ಪಾರ್ಟ್-2 ಡಬಲ್ ಇಸ್ಮಾರ್ಟ್ ಸಿನಿಮಾ ತೆರೆಗೆ ಬರಲು ರೆಡಿಯಾಗಿದೆ. ಈ ಚಿತ್ರ ಈಗಾಗಲೇ ನಿರೀಕ್ಷೆಯನ್ನು ಕೂಡ ಹುಟ್ಟುಹಾಕಿದೆ. ಸಧ್ಯ ಮಾರ್ ಮುಂತಾ ಚೋಡ್ ಚಿಂತಾ ಲಿರಿಕಲ್ ವಿಡಿಯೋದ ಜೊತೆಗೆ ಮೇಕಿಂಗ್ ವಿಡಿಯೋ ರಿಲೀಸ್ ಆಗಿದ್ದು ಯೂಟ್ಯೂಬ್ನಲ್ಲಿ ಹವಾ ಕ್ರಿಯೇಟ್ ಮಾಡಿದೆ..
Double ismart song : ಉಸ್ತಾದ್ ರಾಮ್ ಪೋತಿನೇನಿ ಮತ್ತು ಡ್ಯಾಶಿಂಗ್ ಡೈರೆಕ್ಟರ್ ಪೂರಿ ಜಗನ್ನಾಥ್ ಜೋಡಿಯ ಬಹುನಿರೀಕ್ಷಿತ ಸಿನಿಮಾ ಡಬಲ್ ಇಸ್ಮಾರ್ಟ್. ಪುರಿ ಕನೆಕ್ಟ್ಸ್ ಬ್ಯಾನರ್ನಲ್ಲಿ ಪೂರಿ ಜಗನ್ನಾಥ್ ಮತ್ತು ಚಾರ್ಮಿ ಕೌರ್ ನಿರ್ಮಿಸುತ್ತಿರುವ ಈ ಚಿತ್ರ ಆಗಸ್ಟ್ 15 ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಸದ್ಯ ಡಬಲ್ ಇಸ್ಮಾರ್ಟ್ ಶೂಟಿಂಗ್ ಭರದಿಂದ ಸಾಗುತ್ತಿದ್ದು, ಇತ್ತ ಪ್ರಚಾರ ಕೆಲಸ ಕೂಡ ಆರಂಭವಾಗಿದೆ.
Rukmini Vasanth telugu movie : ರಕ್ಷಿತ್ ಶೆಟ್ಟಿ ಅಭಿನಯದ ‘ಸಪ್ತಸಾಗರದಾಜೆ ಎಲ್ಲೋ’ ಚಿತ್ರದ ನಾಯಕಿ ರುಕ್ಮಿಣಿ ವಸಂತ್. ಈ ಸಿನಿಮಾ ಎರಡು ಭಾಗಗಳಲ್ಲಿ ತಯಾರಾಗಿದೆ. ಈ ಸಿನಿಮಾದ ಮೂಲಕ ರುಕ್ಮಿಣಿ ಸೌಥ್ ಸಿನಿ ಪ್ರೇಕ್ಷಕರಿಗೆ ಹತ್ತಿರವಾಗಿದ್ದಾರೆ. ಸಧ್ಯ ನಟ ರಾಮ್ ಪೋತಿನೇನಿ ಜೊತೆ ತೆರೆ ಹಂಚಿಕೊಳ್ಳಲಿದ್ದಾರೆ.
Ram Pothineni on Virat Kohli biopic : ಪ್ರಸಿದ್ಧ ಧ್ವನಿ ಕಲಾವಿದ ಸಂಕೇತ್ ಮ್ಹಾತ್ರೆ ಅವರು ರಾಮ್ ಪೋತಿನೇನಿ ಅವರನ್ನು ಸಂದರ್ಶನ ನಡೆಸಿದರು. ಈ ವೇಳೆ ರಾಮ್ ಟೀಂ ಇಂಡಿಯಾ ಮಾಜಿ ನಾಯಕ ಕಿಂಗ್ ವಿರಾಟ್ ಕೊಹ್ಲಿ ಬಯೋಪಿಕ್ ಕುರಿತು ಇಂಟ್ರಸ್ಟಿಂಗ್ ವಿಚಾರಗಳನ್ನು ಹಂಚಿಕೊಂಡರು.
Double Ismart movie : ಯಂಗ್ ಹೀರೋಗಳ ಪ್ರಾಜೆಕ್ಟ್ಗಳಿಗೆ ಮೊದಲು ವೈಷ್ಣವಿ ಹೆಸರನ್ನು ಆಯ್ಕೆಯಾಗಿ ತೆಗೆದುಕೊಳ್ಳಲಾಗುತ್ತಿದೆ ಎಂಬ ಮಾತು ಬಲವಾಗಿ ಕೇಳಿಬರುತ್ತಿದೆ. ಸದ್ಯ ತೆಲುಗು ಫಿಲಂ ಸರ್ಕಲ್ನ ಎಲ್ಲೆಡೆ ವೈಷ್ಣವಿ ಹೆಸರು ಕೇಳಿ ಬರುತ್ತಿದೆ. ಬೇಬಿ ಹಿಟ್ನೊಂದಿಗೆ ವೈಷ್ಣವಿಗೆ ಸರಣಿ ಆಫರ್ಗಳು ಬರುತ್ತಿವೆ.
Ram pothineni and Sreeleela : ತೆಲುಗು ನಟ ರಾಮ್ ಪೋತಿನೇನಿ ನಟನೆಯ ಬಹುನಿರೀಕ್ಷಿತ ʼಸ್ಕಂದʼ ಸಿನಿಮಾದ ಮೊದಲ ಹಾಡು ಬಿಡುಗಡೆಯಾಗಿದೆ. ʼನಿನ್ ಸುತ್ತ ಸುತ್ತ ತಿರುಗಿದೆʼ ಎಂಬ ಸಾಂಗ್ಗೆ ವರದರಾಜು ಚಿಕ್ಕಬಳ್ಳಾಪುರ ಸಾಹಿತ್ಯ ಬರೆದಿದ್ದು, ಸಂತೋಷ್ ವೆಂಕಿ ಹಾಗೂ ಶ್ರೀನಿಧಿ ತಿರುಮಲ ಧ್ವನಿ ನೀಡಿದ್ದಾರೆ.
Sreeleela Twitter Live: ತಮ್ಮ ಮುಂದಿನ ಸಿನಿಮಾಗಳ ಬಗ್ಗೆ ಮಾತನಾಡಿದ ನಟಿ ಶ್ರೀಲೀಲಾ, ‘ತೆಲುಗು ನಟರಾದ ವೈಷ್ಣವ್ ತೇಜ್, ರಾಮ್ ಪೊಥಿನೆನಿ, ನಿತಿನ್, ಕಿರೀಟಿ ರೆಡ್ಡಿ ಜೊತೆಗೆ ನಟಿಸುತ್ತಿದ್ದೇನೆ' ಎಂದು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.