ಎಐಸಿಸಿ ಸಂಶೋಧನಾ ವಿಭಾಗದ ಲೆಟರ್ ಹೆಡ್ ಅನ್ನು ನಕಲಿ ಮಾಡಿ ಸುಳ್ಳು ವಿಷಯವನ್ನು ಮುದ್ರಿಸಿದ ಆರೋಪದ ಮೇಲೆ ಛತ್ತೀಸ್ಗಡದಲ್ಲಿ ಬಿಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷ ರಮನ್ ಸಿಂಗ್ ಮತ್ತು ಪಕ್ಷದ ವಕ್ತಾರ ಸಂಬಿತ್ ಪಾತ್ರಾ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಮದ್ಯವನ್ನು ಮನೆ ಬಾಗಿಲಿಗೆ ತಲುಪಿಸುವ ಬಗ್ಗೆ ಅಬಕಾರಿ ಇಲಾಖೆ ಆದೇಶ ಹೊರಡಿಸಿದೆ. ಈ ಆದೇಶದ ಅನ್ವಯ, ಮೇ 10 ರಿಂದ ಮದ್ಯವನ್ನು ಮನೆ ಬಾಗಿಲಿಗೆ ತಲುಪಿಸಲಾಗುವುದು. ಬೆಳಿಗ್ಗೆ 9:00 ರಿಂದ ರಾತ್ರಿ 8:00 ರವರೆಗೆ ಮದ್ಯ ಹೋಂ ಡೆಲಿವೆರಿ ಆಗಲಿದೆ .
ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಬಲವರ್ಧನೆಗೆ ಮತ್ತು ರಾಷ್ಟ್ರ ರಾಜಕಾರಣದಲ್ಲಿ ಈ ಮೂವರೂ ನಾಯಕರನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಮಾಡಲು ಅಮಿತ್ ಷಾ ಈ ನಿರ್ಧಾರ ಕೈಗೊಂಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.