2024 Karnataka Crime cases : ಅಪರಾಧ ಲೋಕದಲ್ಲಿ ರಾಜಕೀಯ, ಸಿನಿಮಾ ಸೇರಿ ವಿವಿಧ ಕ್ಷೇತ್ರಗಳಲ್ಲಿ ಹೆಸರು ಮಾಡಿರುವ ವ್ಯಕ್ತಿಗಳೇ ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗುತ್ತಿರುವುದು ಹೊಸದೇನಲ್ಲ. ಆದರೆ ಈ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಳವಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
ಇಡ್ಲಿ ತಿನ್ನೋ ನೆಪದಲ್ಲಿ ಕೆಫೆಗೆ ಬಂದಿದ್ದ ಶಂಕಿತ ಉಗ್ರ ಬ್ಲಾಕ್ ಬ್ಯಾಗ್ ನಲ್ಲಿ ಬಾಂಬ್ ತಂದಿಟ್ಟು ಬ್ಲಾಸ್ಟ್ ಮಾಡಿದ್ದ. ಆ ಬಾಂಬರ್ ನನ್ನ ಅರೆಸ್ಟ್ ಮಾಡಿದ್ದ ಎನ್ಐಎ ಟೀಂ ಇವತ್ತು ಆತನನ್ನ ಕೆಫೆಗೆ ಕರೆತಂದು ಸ್ಥಳ ಮಹಜರು ನಡೆಸಿದ್ರು.. ಮುಂದೆನಾಯ್ತು.. ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಆರೋಪಿ ಇನ್ನೂ ಬಂಧನವಾದ ವಿಚಾರ
ಆರೋಪಿಯನ್ನ ನಮ್ಮ ಪೊಲೀಸರು ಹುಡುಕುತ್ತಿದ್ದಾರೆ
ಬೀದರ್ನ ಬಸವಕಲ್ಯಾಣದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ
ಎನ್ಐಎ ಅಧಿಕಾರಿಗಳು ಶಂಕಿತನ ಬಗ್ಗೆ ತನಿಖೆ ಮಾಡುತ್ತಿದ್ದಾರೆ
ಬಹಳ ಸಿರಿಯಸ್ ಆಗಿ ಎನ್ಐಎ, ಪೊಲೀಸರು ಹುಡುಕುತ್ತಿದ್ದಾರೆ
ಕೆಲವು ಮಹತ್ವದ ಸುಳಿವು ಸಿಕ್ಕಿವೆ.. ನಾನು ಇಲ್ಲಿ ಹೇಳಕ್ಕೆ ಆಗಲ್ಲ
Rameshwaram Cafe Blast latest update :ಬೆಂಗಳೂರು ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಪೋಟದ ಹಿನ್ನೆಲೆಯಲ್ಲಿ ಲ್ಲಾ ಕಡೆ ಸಿಸಿ ಟಿವಿ ದೃಶ್ಯಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ. ಇದೀಗ ಸಿಸಿ ಟಿವಿ ಫೂಟೇಜ್ ನಿಂದಲೇ ಪ್ರಮುಖ ಸುಳಿವು ಪೊಲೀಸರ ಕೈ ಸೇರಿದೆ.
Rameshwaram cafe blast :ನಿನ್ನೆ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟವು ಸರಣಿ ಸ್ಫೋಟದ ಪರೀಕ್ಷಾರ್ಥ ಸ್ಫೋಟ ಅಥವಾ ರಿಹರ್ಸಲ್ ಇರಬಹುದು ಎಂದು ಅವರು ಆರೋಪಿಸಿದ್ದಾರೆ. ಸರಣಿ ಸ್ಫೋಟದ ಮುನ್ಸೂಚನೆ ಇದಾಗಿರಬಹುದು ಎನ್ನುವ ಅನುಮಾನವನ್ನು ವ್ಯಕ್ತಪಡಿಸಿದ್ದಾರೆ.
Rameshwaram Cafe Blast: ಬೆಂಗಳೂರಿನ ವೈಟ್ಫೀಲ್ಡ್ ಬಳಿಯ ಬ್ರೂಕ್ಫೀಲ್ಡ್ನ ರಾಮೇಶ್ವರಂ ಕೆಫೆಯಲ್ಲಿ ಶನಿವಾರ ಭಾರೀ ಸ್ಫೋಟ ಸಂಭವಿಸಿದ್ದು, ಮೂವರು ಸಿಬ್ಬಂದಿ ಸೇರಿದಂತೆ 9 ಮಂದಿ ಗಾಯಗೊಂಡಿದ್ದಾರೆ.
Explosion At Bengaluru Rameshwaram Cafe: ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ನಿಗೂಢ ಸ್ಫೋಟ ಸಂಭವಿಸಿದೆ. ಹಲವರು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ.
Kartik Aryaan At Bangalore: ಬಾಲಿವುಡ್ ಸ್ಟಾರ್ ನಟ ಕಾರ್ತಿಕ್ ಆರ್ಯನ್ ಮಹಿಳಾ ಪ್ರೀಮಿಯರ್ ಉದ್ಘಾಟನಾ ಸಮಾರಂಭಕ್ಕೆ ಬಂದವರು, ಬೆಂಗಳೂರಿನ ರಸ್ತೆ ಬದಿಯಲ್ಲಿನಿತು ತಿಂಡಿ ತಿಂದಿದ್ದಾರೆ. ಈ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.