rashmika mandanna highest remuneration: 'ಪುಷ್ಪ 2' ಡಿಸೆಂಬರ್ 5 ರಂದು ಥಿಯೇಟರ್ಗಳಲ್ಲಿ ಬಿಡುಗಡೆಯಾಗಲಿದೆ. ಅದರ ಮುಂಗಡ ಬುಕ್ಕಿಂಗ್ ನವೆಂಬರ್ 30 ರಿಂದ ಪ್ರಾರಂಭವಾಗಿದೆ. ಆದರೆ ಅದಕ್ಕೂ ಮುನ್ನ ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ಪ್ರೆಸ್ ಮೀಟ್ ನಡೆದಿತ್ತು. ಇಬ್ಬರೂ ಒಂದು ಹಾಡಿನಲ್ಲಿ ಕುಣಿದು ಕುಪ್ಪಳಿಸಿದರು.
Allu Arjun Rashmika Mandanna Remuneration: ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ನಟನೆಯ ಬಹು ನಿರೀಕ್ಷಿತ ಸಿನಿಮಾ ತೆರೆ ಕಾಣಲು ಸಜ್ಜಾಗಿದೆ, ಇನ್ನೇನು ಕೆಲವೇ ದಿನಗಳಲ್ಲಿ ಈ ಸಿನಿಮಾ ರಿಲೀಸ್ ಆಗಲಿದ್ದು, ಈ ಸಿನಿಮಾದ ಕುರಿತಾದ ಇನ್ಟ್ರೆಸ್ಟಿಂಗ್ ಮಾಹಿತಿಯೊಂದು ಇದೀಗ ಹೊರಬಿದ್ದಿದೆ.
Jr, NTR Rashmika mandanna movie : ಸ್ಯಾಂಡಲ್ವುಡ್ನಲ್ಲಿ ಫೇಮಸ್ ಆದ ಬೆನಲ್ಲೆ ರಶ್ಮಿಕಾ ಟಾಲಿವುಡ್, ಬಾಲಿವುಡ್, ಕಾಲಿವುಡ್ಗೆ ಜಂಪ್ ಆಗಿದ್ದಾರೆ. ದೊಡ್ಡ ದೊಡ್ಡ ನಟರ ಜೊತೆ ನಟಿಸುವ ಚಾನ್ಸ್ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಸಧ್ಯ ನ್ಯಾಷುನಲ್ ಕ್ರಷ್ ಯಂಗ್ ಟೈಗರ್ ಜ್ಯೂ.ಎನ್ಟಿಆರ್ ಪ್ರಶಾಂತ್ ನೀಲ್ ಮುಂಬರುವ ಸಿನಿಮಾದಲ್ಲಿ ನಟಿಸಲಿದ್ದಾರೆ..
Rashmika Mandanna Remuneration For Sikandar: ದಕ್ಷಿಣ ಭಾರತದ ಚಿತ್ರರಂಗದಲ್ಲಿ ಮಿಂಚಿ ಇದೀಗ ಬಾಲಿವುಡ್ ಕ್ಷೇತ್ರಕ್ಕೆ ಕಾಲಿಟ್ಟು ಯಶಸ್ಸು ಸಾಧಿಸುತ್ತಿರುವ ತಾರೆ ರಶ್ಮಿಕಾ ಮಂದಣ್ಣ.
Rashmika Mandanna Net Worth: ನ್ಯಾಷನಲ್ ಕ್ರಶ್ ಎಂದೇ ಹೆಸರುವಾಸಿಯಾದ ನಟಿ ರಶ್ಮಿಕಾ ಮಂದಣ್ಣ 2016 ರಲ್ಲಿ ಕನ್ನಡ ಚಲನಚಿತ್ರ ಕಿರಿಕ್ ಪಾರ್ಟಿ ಮೂಲಕ ಕನ್ನಡ ಚಿತ್ರರಂಗಕ್ಕೆ ಪ್ರವೇಶಿಸಿದರು. ನಂತರ ತೆಲುಗು, ತಮಿಳು ಮತ್ತು ಹಿಂದಿ ಸೇರಿದಂತೆ ಹಲವಾರು ಭಾಷೆಗಳಲ್ಲಿ ನಟಿಸುವ ಮೂಲಕ ತಮ್ಮ ಛಾಪು ಮೂಡಿಸಿದರು.
Rashmika Mandanna Net worth: ಕನ್ನಡದ ಬಳಿಕ ತೆಲುಗು ಸಿನಿರಂಗಕ್ಕೆ ಎಂಟ್ರಿ ಕೊಟ್ಟ ರಶ್ಮಿಕಾ ಮಂದಣ್ಣ ದಕ್ಷಿಣ ಸಿನಿರಂಗದಲ್ಲಿ ತಮ್ಮದೇ ಛಾಪು ಮೂಡಿಸಿದರು. ಬಳಿಕ ಬಾಲಿವುಡ್ಗೂ ಎಂಟ್ರಿಕೊಟ್ಟರು.
Rashmika Mandanna : ʼಕಿರಿಕ್ ಪಾರ್ಟಿʼ ಸಿನಿಮಾದಿಂದ ಪ್ರಾರಂಭವಾದ ರಶ್ಮಿಕಾ ಸಿನಿ ಜರ್ನಿ ಅವರನ್ನು ನ್ಯಾಷುನಲ್ ಕ್ರಶ್ ಆಗಿಸಿದೆ. ಸ್ಯಾಂಡಲ್ವುಡ್ನಲ್ಲಿ ಸದ್ದು ಮಾಡಿದ ನಂತರ ಟಾಲಿವುಡ್ ಅಂಗಳದಲ್ಲಿ ಟಾಪ್ ಹಿರೋಯಿನ್ ಆಗಿ ಮೆರೆದ ಕೊಡಗಿನ ಕುವರಿ ಇದೀಗ ಬಾಲಿವುಡ್ನಲ್ಲಿ ಬಹುಬೇಡಿಕೆಯ ನಟಿ.. ಇನ್ನು ಮೊದಲ ಸಿನಿಮಾಗೆ ರಶ್ಮಿಕಾ ಪಡೆದ ಸಂಭಾವನೆ ಕುರಿತು ತಿಳಿಯಲು ನೆಟ್ಟಿಗರು ಕುತೂಹಲರಾಗಿದ್ದು, ಈ ಕುರಿತ ವರದಿ ಇಲ್ಲಿದೆ. ನೋಡಿ..
Rashmika Mandanna Remuneration Hike : ಸಾಮಾನ್ಯವಾಗಿ ಸ್ಟಾರ್ಗಳು ತಮ್ಮ ಸಂಭಾವನೆಯನ್ನು ಹಿಟ್ ಸಿನಿಮಾಗಳ ಬಳಿಕ ಹೆಚ್ಚಿಸುತ್ತಾರೆ. ಹಾಗೆಯೇ ರಶ್ಮಿಕಾ ಮಂದಣ್ಣ ಸಹ ತಮ್ಮ ಸಂಭಾವನೆಯನ್ನ ಹೆಚ್ಚಿಸಿದ್ದಾರೆ ಎಂದು ಹೇಳಿಲಾಗುತ್ತಿತ್ತು.
Rashmika Mandanna Remuneration: ಸ್ಟಾರ್ ಹೀರೋಯಿನ್ ರಶ್ಮಿಕಾ ಮಂದಣ್ಣ ಸದ್ಯ ಹಿಟ್ ಚಿತ್ರಗಳಲ್ಲಿ ನಟಿಸುತ್ತಿದ್ದು.. ಇತ್ತೀಚಿನ ಬ್ಲಾಕ್ಬಸ್ಟರ್ ನಂತರ ನಟಿಯ ಸಂಭಾವನೆ ಭಾರೀ ಹೆಚ್ಚಾಗಿದೆಯಂತೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.