ಬೆಳ್ಳುಳ್ಳಿ ಆರೋಗ್ಯಕ್ಕೆ ಪ್ರಯೋಜನಕಾರಿ ಎಂಬುದರಲ್ಲಿ ಸಂದೇಹವಿಲ್ಲ. ಬೆಳ್ಳುಳ್ಳಿಯ ಪ್ರಯೋಜನಗಳ ಬಗ್ಗೆ ತಿಳಿದ ಅನೇಕರು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿಯನ್ನು ತಿನ್ನುತ್ತಾರೆ. ಆದರೆ 5 ಆರೋಗ್ಯ ಸಮಸ್ಯೆ ಇರುವವರು ಈ ತಪ್ಪನ್ನು ಮಾಡಬಾರದು.
health benefits with garlic & ghee: ಬೆಳ್ಳುಳ್ಳಿ ಮತ್ತು ತುಪ್ಪವನ್ನು ಸೇವಿಸುವುದರಿಂದ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಬಹುದು. ಇದನ್ನು ತಿನ್ನುವುದರಿಂದ ಹೃದಯವನ್ನು ಆರೋಗ್ಯಕರವಾಗಿರಿಸುತ್ತದೆ.
Health Benefits of Garlic: ಬೆಳಗ್ಗೆ ಎದ್ದಕೂಡಲೇ ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿಯನ್ನು ಸೇವಿಸುವುದರಿಂದ ಹೃದಯ ಸಂಬಂಧಿ ರೋಗಗಳಿಂದ ದೂರವಿರಬಹುದು. ಕೊಲೆಸ್ಟ್ರಾಲ್ ಇಳಿಕೆಗೆ ಇದು ತುಂಬಾ ಸಹಾಯ ಮಾಡುತ್ತದೆ.
ದೇಶದ ಪ್ರಸಿದ್ಧ ಪೌಷ್ಟಿಕತಜ್ಞ ನಿಖಿಲ್ ವಾಟ್ಸ್ ಪ್ರಕಾರ, ಬೆಳ್ಳುಳ್ಳಿಯನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ದೇಹಕ್ಕೆ ಏನೆಲ್ಲಾ ಪ್ರಯೋಜನಗಳಿವೆ ಎಂದು ತಿಳಿಸಿದ್ದಾರೆ ಇಲ್ಲಿದೆ ನೋಡಿ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.