RBI:ದೇಶದಲ್ಲಿ ಈಗ 500 ರೂಪಾಯಿ ಮೌಲ್ಯದ ನಕಲಿ ನೋಟುಗಳ ಹಾವಳಿ ತೀವ್ರವಾಗಿದೆ. ಸ್ವಲ್ಪ ಯಾಮಾರಿದರೂ ಹಣ ಕಳೆದುಕೊಳ್ಳಬೇಕಾಗುತ್ತದೆ. ಆದ್ದರಿಂದ ನಕಲಿ ನೋಟುಗಳ ಹಾವಳಿ ತಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ (RBI) ಹೊಸ ಮಾರ್ಗಸೂಚಿ ಪ್ರಕಟಿಸಿದೆ.
RBI New Guideline: ದೊಡ್ಡ ಪ್ರಮಾಣದ ಹಣ ವರ್ಗಾವಣೆಗೆ ಇದ್ದ ಅತಿ ಹೆಚ್ಚು ಮುಖಬೆಲೆಯ ನೋಟು ಎಂದರೆ 500 ರೂಪಾಯಿ ಮೌಲ್ಯದ ಹೊಸ ನೋಟುಗಳು. ಇತ್ತೀಚಿಗೆ ಈ ನೋಟುಗಳನ್ನೇ ಹೋಲುವ ನಕಲಿ ನೋಟುಗಳು ಬರುತ್ತಿರುವುದರಿಂದ ಆರ್ಬಿಐ 500 ನೋಟುಗಳಿಗೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿ ಹೊರಡಿಸಿದೆ.
Bank Locker Facility: ಸಾಮಾನ್ಯವಾಗಿ ಕಳ್ಳತನವಾಗುವ ಭಯದಿಂದ ಜನರು ತಮ್ಮ ಮನೆಗಳಲ್ಲಿ ಬೆಲೆಬಾಳುವ ವಸ್ತುಗಳನ್ನು ಇಡಲು ಹೆದರುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ ಹೆಚ್ಚಿನ ಜನರು ತಮ್ಮ ಬೆಲೆಬಾಳುವ ವಸ್ತುಗಳನ್ನು ಬ್ಯಾಂಕ್ನ ಲಾಕರ್ನಲ್ಲಿ ಮಾತ್ರ ಇರಿಸುತ್ತಾರೆ. ಅದಕ್ಕೆ ಸಂಬಂಧಿಸಿದ ಪ್ರಮುಖ ಮಾಹಿತಿಯನ್ನು ನಾವು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇವೆ.
RBI Guidelines: ಡಿಜಿಟಲ್ ಸಾಲಕ್ಕೆ ಸಂಬಂಧಿಸಿದಂತೆ ಡಿಫಾಲ್ಟ್ ನಷ್ಟದ ಗ್ಯಾರಂಟಿ ಕುರಿತು ಭಾರತೀಯ ರಿಸರ್ವ್ ಬ್ಯಾಂಕ್ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಕಳೆದ ವರ್ಷ ಆರ್ಬಿಐ ಡಿಜಿಟಲ್ ಸಾಲ ನೀಡುವಿಕೆಗೆ ಸಂಬಂಧಿಸಿದಂತೆ ನಿಯಂತ್ರಣ ಚೌಕಟ್ಟನ್ನು ಹೊರಡಿಸಿತ್ತು ಎಂಬುದು ಇಲ್ಲಿ ಗಮನಾರ್ಹ.
RBI New Locker Rules: ರಿಸರ್ವ್ ಬ್ಯಾಂಕಿನ ಹೊಸ ನಿಯಮಗಳ ಪ್ರಕಾರ, ಅಗ್ನಿ ಅವಘಡ, ಕಳ್ಳತನ, ಕಟ್ಟಡ ಕುಸಿತ ಅಥವಾ ಬ್ಯಾಂಕ್ ನೌಕರರ ವಂಚನೆಯ ಸಂದರ್ಭದಲ್ಲಿ, ಬ್ಯಾಂಕುಗಳ ಹೊಣೆಗಾರಿಕೆ ಅವರ ವಾರ್ಷಿಕ ಬಾಡಿಗೆಯ 100 ಪಟ್ಟು ಇರುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.