ಫಾಫ್ ಡು ಪ್ಲೆಸಿಸ್, ರಜತ್ ಪಾಟೀದಾರ್ ಮತ್ತು ದಿನೇಶ್ ಕಾರ್ತಿಕ್ ಅವರ ಹೋರಾಟಕ್ಕೂ ಜಗ್ಗದ ಮುಂಬೈ ಇಂಡಿಯನ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 7 ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿದೆ
IPL 2024: ನಿನ್ನೆ(ಏಪ್ರಿಲ್ 11) ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ಸ್ಟಾರ್ ಬೌಲರ್ ಜಸ್ಪ್ರೀತ್ ಬುಮ್ರಾ ಇತಿಹಾಸವನ್ನು ಸೃಷ್ಟಿಸಿದರು. ಐಪಿಎಲ್ ಇತಿಹಾಸದಲ್ಲಿ ಈ ದಾಖಲೆ ರಚಿಸಿದ ಮೊದಲ ಬೌಲರ್ ಎಂಬ ಖ್ಯಾತಿಗೆ ಅವರು ಪಾತ್ರರಾಗಿದ್ದಾರೆ.
RCB vs MI, IPL 2023: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ ಮತ್ತು ಮ್ಯಾಕ್ಸ್ವೆಲ್ ಆಟದ ಮೇಲೆ RCB ಭವಿಷ್ಯ ನಿಂತಿದೆ. ಫಿನಿಷರ್ ಡಿಕೆ ಮೇಲೆ ನೀರಿಕ್ಷೆ ಹೆಚ್ಚಿದೆ. ಬೌಲಿಂಗ್ ವಿಭಾಗದಲ್ಲೂ ಸಹ RCB ಸಮತೋಲದಿಂದ ಕೂಡಿದೆ.
ವಿರಾಟ್ ಕೊಹ್ಲಿ ಪಂದ್ಯದಲ್ಲಿ ಅದ್ಭುತ ಇನ್ನಿಂಗ್ಸ್ ಆಡಿದರು, ಆದರೆ ಕೊಹ್ಲಿ ಈ ಪಂದ್ಯದಲ್ಲಿ ಔಟ್ ಆಗಬೇಕಿದ್ದಿದ್ದು ಆಗಲಿಲ್ಲ. ಸಧ್ಯ ಇದರ ಬಗ್ಗೆ ಭಾರಿ ಚರ್ಚೆ ಆರಂಭವಾಗಿದೆ. ಏನದು ಚೆರ್ಚೆ? ಇಲ್ಲಿದೆ ನೋಡಿ..
ಇಂದು (ಏಪ್ರಿಲ್ 9) ಮುಂಬೈ ಇಂಡಿಯನ್ಸ್, ಆರ್ಸಿಬಿ ತಂಡವನ್ನು ಎದುರಿಸಲಿದೆ. ರೋಹಿತ್ ಆರ್ಮಿಗೆ ಆರ್ಸಿಬಿ ಈ ಆಟಗಾರನ ಭಯ ಕಾಡುತ್ತಿದೆ. ಆ ಆಟಗಾರ ಯಾರು? ಯಾಕೆ ಭಯ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.
ರಾಯಲ್ ಚಾಲೆಂಜರ್ಸ್ ಇದುವರೆಗೆ ಆಡಿರುವ 9 ಪಂದ್ಯಗಳಲ್ಲಿ 5 ರಲ್ಲಿ ಗೆದ್ದಿದ್ದು, ಪ್ರಸ್ತುತ ಮೂರನೇ ಸ್ಥಾನದಲ್ಲಿದೆ. ಆದಾಗ್ಯೂ ಯುಎಇ ನಲ್ಲಿ ಲೀಗ್ ಆರಂಭದ ನಂತರ ಅವರು ತಮ್ಮ ಎರಡೂ ಪಂದ್ಯಗಳನ್ನು ಸೋತಿದ್ದಾರೆ.

ಈ ಸೋಲಿನೊಂದಿಗೆ ಮುಂಬೈ ಇಂಡಿಯನ್ಸ್ (Mumbai Indians) ತಮ್ಮ ಮುಜುಗರದ ದಾಖಲೆಯನ್ನು ಉಳಿಸಿಕೊಂಡಿದೆ. ಐಪಿಎಲ್ನ ಅತ್ಯಂತ ಯಶಸ್ವಿ ತಂಡ ಮುಂಬೈ ಇಂಡಿಯನ್ಸ್ 2013 ರಿಂದ ಪಂದ್ಯಾವಳಿಯ ಮೊದಲ ಪಂದ್ಯವನ್ನು ಗೆದ್ದಿಲ್ಲ ಎಂದರೆ ಆಶ್ಚರ್ಯವನ್ನುಂಟು ಮಾಡುತ್ತದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೂಪರ್ ಓವರ್ನಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿತು, ಗೆಲುವಿನ ನಂತರ, ಫೀಲ್ಡಿಂಗ್ ಸುಧಾರಿಸಬೇಕು ಮತ್ತು ಸಣ್ಣ ವಿಷಯಗಳತ್ತ ಗಮನ ಹರಿಸಬೇಕಾಗುತ್ತದೆ ಎಂದು ಕ್ಯಾಪ್ಟನ್ ಕೊಹ್ಲಿ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.