Diabetes: ಕೆಫೀನ್ ಇಲ್ಲದ ನೈಸರ್ಗಿಕ ಕಾಫಿಯನ್ನು ಕುಡಿಯಲು ಬಯಸಿದರೆ, ಖರ್ಜೂರವನ್ನು ಬಳಸಿ. ಖರ್ಜೂರವನ್ನು ತಿಂದ ನಂತರ, ಬೀಜಗಳನ್ನು ಎಸೆಯದೆ, ಅವುಗಳನ್ನು ಬಳಸಿ ಕಾಫಿ ತಯಾರಿಸಿ ಸೇವಿಸಿ ಇದರಿಂದ, ಮಧುಮೇಹ ನಿಯಂತ್ರಣವಾಗುತ್ತದೆ.
ಈ ಎಲ್ಲಾ ಪುಡಿಗಳನ್ನು ಚೆನ್ನಾಗಿ ಮಿಶ್ರಣ ಮಾಡಿ. ಈ ಪದಾರ್ಥಗಳನ್ನು ಪುಡಿಯಾಗಿ ಮಿಶ್ರಣ ಮಾಡಿ ಮತ್ತು ಗಾಳಿಯಾಡದ ಪಾತ್ರೆಯಲ್ಲಿ ಸಂಗ್ರಹಿಸಿ. ನೀವು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರಿನೊಂದಿಗೆ ಸೇವಿಸಬಹುದು
Mango leaves for controlling blood sugar:ಮಾವಿನ ಎಲೆಗಳನ್ನು ಧಾರ್ಮಿಕವಾಗಿ ಬಹಳ ಮಂಗಳಕರವೆಂದು ಪರಿಗಣಿಸಲಾಗುತ್ತದೆ, ಆದರೆ ಆಯುರ್ವೇದದ ಪ್ರಕಾರ, ಅವು ನಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇಂತಹ ಅನೇಕ ಗುಣಗಳು ಮಾವಿನ ಎಲೆಗಳಲ್ಲಿ ಕಂಡುಬರುತ್ತವೆ, ಆದ್ದರಿಂದ ಅವು ಅನೇಕ ರೀತಿಯ ರೋಗಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.
Bay leaves: ಭಾರತೀಯ ಆಹಾರದಲ್ಲಿ ಬಳಸುವ ಅನೇಕ ಮಸಾಲೆಗಳನ್ನು ಆಯುರ್ವೇದ ಔಷಧಿಗಳಲ್ಲಿಯೂ ಬಳಸಲಾಗುತ್ತದೆ. ಗರಂ ಮಸಾಲಾದಲ್ಲಿ ಬಳಸುವ ಬಿರಿಯಾನಿ ಎಲೆ ಮಧುಮೇಹವನ್ನು ನಿಯಂತ್ರಿಸುವಲ್ಲಿ ಪ್ರಯೋಜನಕಾರಿಯಾಗಿದೆ.
Causes of High Diabetes: ಮಧುಮೇಹ ರೋಗಿಗಳಿಗೆ ಸಾಮಾನ್ಯ ಜೀವನವನ್ನು ನಡೆಸಲು ಸಹಾಯ ಮಾಡಲು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ತಜ್ಞರು ಸಲಹೆ ನೀಡುತ್ತಾರೆ. ನಿಮ್ಮ ರಕ್ತದಲ್ಲಿನ ಸಕ್ಕರೆಯನ್ನು ನಿಯಮಿತವಾಗಿ ಪರಿಶೀಲಿಸುವ ಮೂಲಕ ನಿಮ್ಮ ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಳ್ಳಬಹುದು.
Leaves for diabetes : ಈ ಎರಡು ರೀತಿಯ ಎಲೆಗಳನ್ನು ಸೇವಿಸುವ ಮೂಲಕ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವುದು ಸಾಧ್ಯವಾಗುತ್ತದೆ. ಈ ಎಲೆಗಳು ನಿಮ್ಮ ರಕ್ತದ ಸಕ್ಕರೆಯ ಮಟ್ಟವನ್ನು ಕಡಿಮೆ ಮಾಡುವುದಲ್ಲದೆ ನಿಮ್ಮ ರಕ್ತದೊತ್ತಡವನ್ನು ಕೂಡಾ ಕಡಿಮೆ ಮಾಡಲು ಸಹಾಯ ಮಾಡುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.