INDW vs IREW: ಮಹಿಳಾ ತಂಡ ದಾಖಲಿರುವ 435 ರನ್ಗಳ ಈ ಬೃಹತ್ ಮೊತ್ತವು ಪುರುಷ ಮತ್ತು ಮಹಿಳಾ ಕ್ರಿಕೆಟ್ ಎರಡರಲ್ಲೂ ಭಾರತದ ಅತ್ಯಧಿಕ ಏಕದಿನ ಸ್ಕೋರ್ ಆಗಿದೆ. ಇದೇ ಮೊದಲ ಬಾರಿಗೆ ಭಾರತದ ಮಹಿಳಾ ತಂಡವು 400ರ ಗಡಿ ದಾಟಿದ ದಾಖಲೆ ಮಾಡಿತು.
Who is Sneh Rana: ಭಾರತದ ಮಹಿಳಾ ಆಟಗಾರ್ತಿ ಸ್ನೇಹ್ ರಾಣಾ ದಕ್ಷಿಣ ಆಫ್ರಿಕಾ ಮಹಿಳಾ ತಂಡದ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಮೊದಲ ಇನಿಂಗ್ಸ್ನಲ್ಲಿ 8 ಮತ್ತು 2ನೇ ಇನಿಂಗ್ಸ್ನಲ್ಲಿ 2 ವಿಕೆಟ್ ಪಡೆಯುವ ಮೂಲಕ ದಾಖಲೆ ಬರೆದಿದ್ದಾರೆ.
ICC T20 World Cup 2023 Valuable Team: ಟೀಮ್ ಇಂಡಿಯಾದ ರಿಚಾ ಘೋಷ್ 2023 ರ ಟಿ20 ವಿಶ್ವಕಪ್ನ ಅತ್ಯುತ್ತಮ ತಂಡದಲ್ಲಿ ಸೇರ್ಪಡೆಯಾಗಿದ್ದಾರೆ. ರಿಚಾ ಘೋಷ್ ಕಳೆದ ತಿಂಗಳು ಆಫ್ರಿಕಾದಲ್ಲಿ ನಡೆದ ಐಸಿಸಿ ಮಹಿಳಾ ಅಂಡರ್-19 ಟಿ20 ವಿಶ್ವಕಪ್ನಲ್ಲಿ ವಿಜಯಶಾಲಿಯಾದ ಟೀಂ ಇಂಡಿಯಾದ ಭಾಗವಾಗಿದ್ದರು.
ಬ್ರಿಸ್ಟಲ್ನ ಕೌಂಟಿ ಮೈದಾನದಲ್ಲಿ ನಡೆದ ಸರಣಿಯ ಮೂರನೇ ಮತ್ತು ಅಂತಿಮ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ನಾಯಕಿ ಆಮಿ ಜಾನ್ಸ್ ಫೀಲ್ಡಿಂಗ್ ಆಯ್ದುಕೊಂಡರು. ಭಾರತ 8 ವಿಕೆಟ್ಗೆ 122 ರನ್ ಗಳಿಸಿತ್ತು. ನಂತರ ಆಂಗ್ಲರ ತಂಡ 18.2 ಓವರ್ಗಳಲ್ಲಿ 3 ವಿಕೆಟ್ಗಳ ನಷ್ಟಕ್ಕೆ ಗುರಿಯನ್ನು ತಲುಪಿ ಗೆಲುವು ಸಾಧಿಸಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.