ನಟೋರಿಯಸ್ ದರೋಡೆಕೋರರ ಮೇಲೆ ಪೊಲೀಸ್ ಫೈರಿಂಗ್
ಇಬ್ಬರು ಅಂತಾರಾಜ್ಯ ದರೋಡೆಕೋರರ ಕಾಲಿಗೆ ಗುಂಡೇಟು
ಹುಬ್ಬಳ್ಳಿಯಲ್ಲಿ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದ ಆರೋಪಿಗಳು
ಭರತ್ ಹಾಗೂ ಫಾರೂಕ್ ಕಾಲಿಗೆ ಗುಂಡು ಹೊಡೆದ ಪೊಲೀಸರು
ಘಟನೆಯಲ್ಲಿ ಮೂವರು ಪೊಲೀಸ್ ಸಿಬ್ಬಂದಿಗೆ ಗಾಯ
ಗಾಯಾಳುಗಳಿಗೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ
ಗನ್ ತೋರಿಸಿ 40 ಲಕ್ಷ ಹಣ ದೋಚಿ ಗ್ಯಾಂಗ್ ಪರಾರಿ
ಬೆಂಗಳೂರಿನ ಸಹಕಾರ ನಗರದಲ್ಲಿ ನಡೆದ ಘಟನೆ
ನಿನ್ನೆರಾತ್ರಿ 8 ಗಂಟೆಗೆ ಮನೆಗೆ ನುಗ್ಗಿದ್ದ ದುಷ್ಕರ್ಮಿಗಳು
ಸ್ಥಳಕ್ಕೆ ದೌಡಾಯಿಸಿರುವ ಕೊಡಿಗೇಹಳ್ಳಿ ಪೊಲೀಸರು
ಘಟನೆ ನಡೆದ ಅಕ್ಕಪಕ್ಕದ ಸಿಸಿ ಕ್ಯಾಮರಾಗಳ ಪರಿಶೀಲನೆ
Hyderabad Viral Video: ಶಸ್ತ್ರಸಜ್ಜಿತವಾಗಿ ಕಳ್ಳತನಕ್ಕೆ ಬಂದ ಅವರು ಬೆಲೆಬಾಳುವ ವಸ್ತುಗಳನ್ನು ಲಪಟಾಯಿಸಲು ಮನೆಗೆ ನುಗ್ಗಿದ್ದರು. ಈ ವೇಳೆ ಸಮರ ಕಲೆಯಲ್ಲಿ ನುರಿತ ಮಹಿಳೆ ಮತ್ತು ಆಕೆಯ ಚಿಕ್ಕ ಮಗಳು ಇಬ್ಬರನ್ನೂ ಹೊಡೆದೋಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಗೋಣಿಕೊಪ್ಪ ಬಳಿ ಹೆದ್ದಾರಿಯಲ್ಲಿ 09 ಡಿಸೆಂಬರ್ 2023ರ ಮಧ್ಯರಾತ್ರಿ ದರೋಡೆ ಪ್ರಕರಣ ನಡೆದಿತ್ತು. ಕೇರಳ ಮೂಲದ ಚಿನ್ನಾಭರಣ ವ್ಯಾಪಾರಿ ಶಂಜಾದ್ ಎಂಬಾತನ ಕಾರ್ ತಡೆದು 61 ಲಕ್ಷದ 71 ಸಾವಿರ ರೂ.. ದರೋಡೆ ಮಾಡಲಾಗಿತ್ತು.
ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಮುಂಬೈನಿಂದ ಬ್ಯಾಂಕ್ ಅಧಿಕಾರಿಗಳು ಎಟಿಎಂ ಅಳವಡಿಸಿರುವ ಕಟ್ಟಡದ ಮಾಲೀಕರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಕಟ್ಟಡದ ಮಾಲೀಕರು ಸ್ಥಳಕ್ಕೆ ಧಾವಿಸುತ್ತಿದ್ದಂತೆ ಕಳ್ಳರು ತಮ್ಮ ಸಲಕರಣೆಗಳನ್ನು ಬಿಟ್ಟು ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ.
ATM attack in Hyderabad: ದರೋಡೆ ವೇಳೆ ಪೆಪ್ಪರ್ ಸ್ಪ್ರೇ ಬಳಸಿ ಒಟ್ಟು 7 ಲಕ್ಷ ರೂ.ವನ್ನು ಕಳ್ಳತನ ಮಾಡಲಾಗಿತ್ತು. ಆರೋಪಿಗಳಿಂದ 3.25 ಲಕ್ಷ ರೂ. ನಗದು, ಪೆಪ್ಪರ್ ಸ್ಪ್ರೇ ಬಾಟಲಿ ಮತ್ತು ದರೋಡೆಗೆ ಬಳಸಿದ್ದ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ 2 ವರ್ಷದಲ್ಲಿ ಹಾವೇರಿ ಜಿಲ್ಲೆಯಲ್ಲಿ ಸುಮಾರು ಹೈವೆ ದರೋಡೆ ಪ್ರಕರಣಗಳು ಕಂಡು ಬಂದಿವೆ. ಈ ಗ್ಯಾಂಗ್ ಆಟಕ್ಕೆ ಹಾವೇರಿ ಜಿಲ್ಲೆಯ ಖಾಕಿ ಪಡೆಯು ಸುಸ್ತಾಗಿತ್ತು. ಹೇಗಾದ್ರು ಈ ಗ್ಯಾಂಗ್ ಹಿಡಿಯಲೇ ಬೇಕು ಅಂತಾ ತನಿಖೆಗೆ ಇಳಿದ ಖಾಕಿ ಪಡೆಗೆ ಸುಳಿವು ಸಿಗ್ತಿರಲ್ಲಿಲ್ಲ.
ರಾಬರಿ ಮಾಡಿ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಿ ಪ್ರಾಯಶ್ಚಿತ ಮಾಡಿಕೊಂಡಿದ್ದ ಇಬ್ಬರು ಬಾಲಾಪರಾಧಿಗಳು ಸೇರಿ ನಾಲ್ವರನ್ನು ಗಿರಿನಗರ ಪೊಲೀಸರು ಬಂಧಿಸಿದ್ದಾರೆ.
ಶ್ರೀಧರ್ (29), ನಿತಿನ್ ರಾಜ್ (18) ಬಂಧಿತ ಆರೋಪಿಗಳು. ಇನ್ನಿಬ್ಬರು ಬಾಲಪರಾಧಿಗಳನ್ನು ವಿಚಾರಣೆ ನಡೆಸಿ ಬಾಲಮಂದಿರಕ್ಕೆ ಒಪ್ಪಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.