rohit sharma and virat kohli: ಇತ್ತೀಚೆಗೆ ವಿರಾಟ್ ಕೊಹ್ಲಿ ಮುಂದಿನ ಐಪಿಎಲ್ನಲ್ಲಿ ಆಡುವುದಿಲ್ಲ ಎನ್ನಲಾಗುತ್ತಿತ್ತು.. ಇದೀಗ ರೋಹಿತ್ ಶರ್ಮಾ ಕೂಡ ಐಪಿಎಲ್ 2025 ರಲ್ಲಿ ಕಾಣಿಸಿಕೊಳ್ಳೋದೆ ಡೌಟ್ ಎಂದು ಹೇಳಲಾಗುತ್ತಿದೆ..
Rohit Sharma: ರೋಹಿತ್ ಶರ್ಮಾ ಪ್ರಸ್ತುತ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯನ್ನು ಆಡಲು ಕೊಲಂಬೊದಲ್ಲಿದ್ದಾರೆ. ಆಗಸ್ಟ್ 2 ರಿಂದ ಸರಣಿ ಆರಂಭವಾಗಿದ್ದು, ಮೊದಲ ಪಂದ್ಯ ಟೈ ಆಗಿದೆ. ಇನ್ನೂ ಎರಡನೇ ಪಂದ್ಯ ಭಾನುವಾರ ನಡೆಯಲಿದೆ.
Rohit Sharma: ಶ್ರೀಲಂಕಾ ವಿರುದ್ಧದ ಏಕದಿನ ಸರಣಿ ಆಡಲು ಆಗಮಿಸಿದ್ದಾರೆ. ಈ ಪಂದ್ಯಕ್ಕೂ ಮುನ್ನ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, ತಮ್ಮ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ.
Suryakumar Yadav: ಭಾರತಕ್ಕೆ ನೂತನವಾಗಿ ನೇಮಕವಾಗಿರುವ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಅವರು ನಾಯಕನಾಗಿ ಮೊದಲ ಭಾರಿಗೆ ಹೊಸ ಜವಾಬ್ದಾರಿಯನ್ನು ಪಡೆದುಕೊಂಡಿರುವುದಕ್ಕೆ ತಮ್ಮ ಹರ್ಷ ವ್ಯಕ್ತಪಡಿಸಿದ್ದಾರೆ.
Rohit Sharma Statement: ವೆಸ್ಟ್ ಇಂಡೀಸ್’ನಲ್ಲಿ ನಡೆದ ಟಿ20 ವಿಶ್ವಕಪ್ ಗೆದ್ದ ನಂತರ ರೋಹಿತ್ ಶರ್ಮಾ ವಿಶ್ರಾಂತಿಯಲ್ಲಿದ್ದಾರೆ. ಶ್ರೀಲಂಕಾ ವಿರುದ್ಧದ ಮೂರು ಏಕದಿನ ಪಂದ್ಯಗಳಲ್ಲೂ ರೋಹಿತ್ ಶರ್ಮಾ ಆಡುತ್ತಿಲ್ಲ.
Rohit Sharma retirement: ಭಾರತ 2024 ರ ಟಿ 20 ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದ ನಂತರ, ರೋಹಿತ್ ಶರ್ಮಾ ಟಿ 20ಗೆ ವಿದಾಯ ಹೇಳಿದ್ದರು. ಇದೀಗ ಹಿಟ್ಮ್ಯಾನ್ ಏಕದಿನ ಮತ್ತು ಟೆಸ್ಟ್ನಿಂದ ನಿವೃತ್ತಿಯ ಬಗ್ಗೆ ಹೊಸ ಅಪ್ಡೇಟ್ ನೀಡಿದ್ದಾರೆ.
Rohit Sharma Retirement: ಇದೀಗ ಹಿಟ್ಮ್ಯಾನ್ ಅವರ ನಿವೃತ್ತಿಯ ಬಗ್ಗೆ ಮಹತ್ವದ ಅಪ್ಡೇಟ್ ಹೊರಬಿದ್ದಿದೆ. ಗೌರವ್ ಕಪೂರ್ ಅವರ 'ಬ್ರೇಕ್ ಫಾಸ್ಟ್ ವಿತ್ ಚಾಂಪಿಯನ್' ಶೋನಲ್ಲಿ ಮಾತನಾಡುವಾಗ ರೋಹಿತ್ ಶರ್ಮಾ ತಮ್ಮ ನಿವೃತ್ತಿಯ ಬಗ್ಗೆ ಬಹಿರಂಗಪಡಿಸಿದ್ದಾರೆ.
Rohit Sharma White Ball Captaincy: ಇದೀಗ ವಿಶ್ವಕಪ್ ಸೋಲಿನ ಬಳಿಕ ವೈಟ್ ಬಾಲ್ ಅಂದರೆ ಸೀಮಿತ ಓವರ್’ಗಳ ಕ್ರಿಕೆಟ್’ನಲ್ಲಿ ರೋಹಿತ್ ಶರ್ಮಾ ನಾಯಕನಾಗಿ ಮುಂದುವರೆಯುತ್ತಾರಾ? ಎಂಬೆಲ್ಲಾ ಪ್ರಶ್ನೆಗಳು ಭುಗಿಲೆದ್ದುದೆ. ಇನ್ನೊಂದು ವರದಿಗಳ ಪ್ರಕಾರ, ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿಯು ರೋಹಿತ್ ಶರ್ಮಾ ಅವರೊಂದಿಗೆ ವೈಟ್ ಬಾಲ್ ನಾಯಕತ್ವದ ಬಗ್ಗೆ ಚರ್ಚಿಸಲಿದೆ
Rohit Sharma Retirement: ಈ ಪೋಸ್ಟ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ತಕ್ಷಣ, ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ನಲ್ಲಿ (ಡಬ್ಲ್ಯುಟಿಸಿ ಫೈನಲ್) ಟೀಮ್ ಇಂಡಿಯಾ ಸೋಲಿನ ನಂತರ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ ಎಂದು ಅಭಿಮಾನಿಗಳು ಭಾವಿಸಿದ್ದಾರೆ, ಆದರೆ ಸತ್ಯ ಬೇರೆಯೇ ಆಗಿದೆ.
Indian Cricket Team: ಭಾರತದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ಈ ಬಗ್ಗೆ ಟೀಂ ಇಂಡಿಯಾಗೆ ಸಲಹೆಗಳನ್ನು ನೀಡಿದ್ದಾರೆ. ಸ್ಟಾರ್ ಸ್ಪೋರ್ಟ್ಸ್ ನಲ್ಲಿ ಮಾತನಾಡಿದ ಅವರು, ಹೊಸ ತಂಡವನ್ನು ರಚಿಸುವ ಅಗತ್ಯವಿದೆ ಎಂದು ಹೇಳಿದರು. ಹೆಸರನ್ನು ಸೂಚಿಸುವಾಗ, ಈ ತಂಡವನ್ನು ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಮಾಡಬೇಕು ಎಂದು ಹೇಳಿದರು.
Rohit Sharma: ರಿಷಬ್ ಪಂತ್ ಟೀಂ ಇಂಡಿಯಾದ ಮುಂದಿನ ನಾಯಕನಾಗುವ ಸಾಮಾರ್ಥ್ಯ ಹೊಂದಿದ್ದಾರೆ. ಕಳೆದ ಕೆಲವು ವರ್ಷಗಳಲ್ಲಿ, ರಿಷಭ್ ಪಂತ್ ಟೀಂ ಇಂಡಿಯಾ ಪರ ಅದ್ಭುತ ಪ್ರದರ್ಶನ ನೀಡಿದ್ದು, ಈ ಕಾರಣದಿಂದಾಗಿ ಎಲ್ಲಾ ಮೂರು ಸ್ವರೂಪಗಳಲ್ಲಿ ಅವರ ಸ್ಥಾನವನ್ನು ಖಚಿತಪಡಿಸಬಹುದು.
Rohit Sharma Retirement after World Cup 2023: ವಿಶ್ವಕಪ್ ಮೆಗಾ ಈವೆಂಟ್ನ ನಂತರ ಭಾರತದ ಏಕದಿನ ಮತ್ತು ಟೆಸ್ಟ್ ನಾಯಕತ್ವದ ಬಗ್ಗೆ ಬಿಸಿಸಿಐ ನಿರ್ಧಾರ ತೆಗೆದುಕೊಳ್ಳಲಿದೆ. ಹಾರ್ದಿಕ್ ಪಾಂಡ್ಯ ಅವರಿಗೆ ಏಕದಿನ ನಾಯಕತ್ವದ ಜವಾಬ್ದಾರಿ ನೀಡುವ ಸಾಧ್ಯತೆ ಹೆಚ್ಚಾಗಿದೆ. ಟೆಸ್ಟ್ ತಂಡದ ಜವಾಬ್ದಾರಿಯನ್ನು ಕೆಎಲ್ ರಾಹುಲ್ ವಹಿಸುವುದರೊಂದಿಗೆ ಭಾರತವು ವಿಭಜನೆಯ ನಾಯಕತ್ವವನ್ನು ನಡೆಸಲಿದೆ ಎಂದು ತಿಳಿದುಬಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.