Vaikuntha Ekadashi 2025: ವೈಕುಂಠ ಏಕಾದಶಿಯ ದಿನದಂದು ಉಪವಾಸವನ್ನು ಆಚರಿಸಿದರೆ ನೀವು ವಿಷ್ಣುದೇವರ ಆಶೀರ್ವಾದವನ್ನು ಪಡೆಯುತ್ತೀರಿ. ಈ ದಿನದ ವಿಶೇಷತೆ ಏನು ಮತ್ತು ಉಪವಾಸದಿಂದ ನೀವು ಯಾವ ಪ್ರಯೋಜನಗಳನ್ನು ಪಡೆಯುತ್ತೀರಿ ಎಂಬುದನ್ನು ತಿಳಿಯಿರಿ...
Papamochani Ekadashi 2024: ವಿಷ್ಣುದೇವರು ಮತ್ತು ತಾಯಿ ಲಕ್ಷ್ಮಿದೇವಿಯನು ಆರಾಧಿಸಲು ಪಾಪಮೋಚನಿ ಏಕಾದಶಿಯನ್ನು ಆಚರಿಸಲಾಗುತ್ತಿದೆ. ಭಕ್ತರು ತಾವು ಮಾಡಿದ ಪಾಪ, ಕರ್ಮದಿಂದ ಮುಕ್ತಿ ಹೊಂದಲು ವಿಷ್ಣುವನ್ನು ಪ್ರಾರ್ಥಿಸಿ ಏಕಾದಶಿಯಂದು ಉಪವಾಸ ಮಾಡುತ್ತಾರೆ. ಇದನ್ನು ಪಾಪಮೋಚನಿ ಏಕಾದಶಿ ಅಂತಾ ಕರೆಯಲಾಗುತ್ತದೆ.
Pawan Kalyan on Udhayanidhi Stalin : ಸನಾತನ ಧರ್ಮವನ್ನು ನಾಶ ಮಾಡಲು ಸಾಧ್ಯವಿಲ್ಲ. ನಾಶ ಮಾಡಬೇಕೆಂದರೆ ನೀವೇ ನಾಶವಾಗುತ್ತೀರಿ ಎಂದು ಆಂಧ್ರದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಗುಡುಗಿದ್ದಾರೆ. ನಿನ್ನೆ ಸಾರ್ವಜನಿಕ ಸಭೆಯೊಂದರಲ್ಲಿ ಮಾತನಾಡಿದ ಪವನ್ ಕಲ್ಯಾಣ್, 'ಸನಾತನ ಧರ್ಮವನ್ನು ನಾಶಮಾಡಲು ಬಯಸಿದರೆ ನೀವು ನಾಶವಾಗುತ್ತೀರಿ ಎಂದು ಉದಯನಿಧಿ ವಿರುದ್ಧ ಪರೋಕ್ಷವಾಗಿ ಮಾತನಾಡಿದರು..
Which Direction Do You Sleep In?: ಹಿಂದೂ ಧರ್ಮದ ಪ್ರಕಾರ ನಾವು ಪೂರ್ವ-ಪಶ್ಚಿಮ ದಿಕ್ಕಿನಲ್ಲಿ ಮಲಗಬೇಕು. ಪೂರ್ವ ದಿಕ್ಕಿಗೆ ತಲೆ ಇಟ್ಟು ಮಲಗುವುದರಿಂದ ಜ್ಞಾಪಕಶಕ್ತಿ, ಏಕಾಗ್ರತೆ, ಉತ್ತಮ ಆರೋಗ್ಯ, ಆಧ್ಯಾತ್ಮಿಕತೆಯತ್ತ ಒಲವು ವೃದ್ಧಿಸುತ್ತದಂತೆ.
Garuda Purana Astro Tips: ಸಾವಿನ ಮನೆಯಲ್ಲಿ ಜೋರಾಗಿ ನಗುವುದು, ತಮಾಷೆಯ ಮಾತನಾಡುವುದು, ಜೋರಾಗಿ ಸಂಗೀತ ಅಥವಾ ಹಾಡು, ಅಬ್ಬರದ ಮ್ಯೂಸಿಕ್ ಹಾಕುವುದು ನಿಷಿದ್ಧವಾಗಿದೆ. ಆತ್ಮವನ್ನು ಮೌನವಾಗಿ ಮತ್ತು ಶಾಂತಿಯುತವಾಗಿ ಕಳುಹಿಸಿಕೊಡಬೇಕಾಗಿರುವುದು ನಮ್ಮೆಲ್ಲಾ ಕರ್ತವ್ಯವಾಗಿದೆ.
ಟ್ವಿಟರ್ನಲ್ಲಿ ನನಗೂ ಅವರಿಗೂ ಆಗಾಗ ಜಗಳ ನಡೆಯುತ್ತೆ, ಅವರು ನನ್ನನ್ನ ಜೈಲಿಗೆ ಹಾಕಿಸ್ತೀನಿ ಅಂತಾರೆ, ಕೃಷ್ಣ ಹುಟ್ಟಿದ್ದು ಜೈಲಲ್ಲಿ, ಸಾವರ್ಕರ್, ಭಗತ್ ಸಿಂಗ್ ಇದ್ದದ್ದು ಜೈಲಲ್ಲಿ. ಈ ಸಮಾಜ ಒಳ್ಳೆಯ ದಿಕ್ಕಿನ ಕಡೆ ನಡಿಬೇಕು ಅಂತ ಯಾರು ಹೇಳ್ತಾರೆ ಅಂತಹವರನ್ನು ಈ ಸರ್ಕಾರ ಜೈಲಿನಲ್ಲಿ ಇಟ್ಟಿದೆ ಎಂದು ಪರೋಕ್ಷವಾಗಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ದ ಚಕ್ರವರ್ತಿ ಸೂಲಿಬೆಲೆ ಗುಡುಗಿದರು.
Udhayanidhi stalin : ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರು ನೂತನ ಸಂಸತ್ತಿಗೆ ಭಾರತದ ರಾಷ್ಟ್ರಪತಿಯನ್ನು ಆಹ್ವಾನಿಸದಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಸನಾತನ ಧರ್ಮದ ಕುರಿತು ಹೇಳಿಕೆ ನೀಡಿ ರಾಷ್ಟ್ರಾದ್ಯಂತ ಆಕ್ರೋಶಕ್ಕೆ ಕಾರಣವಾಗಿದ್ದರು.
ಸನಾತನ ಧರ್ಮಕ್ಕೆ ಅನಾದಿ ಕಾಲದಿಂದಲೂ ತನ್ನದೆ ಆದ ಪರಂಪರೆ ಇದೆ. ಎಲುಬಿಲ್ಲದ ನಾಲಿಗೆ ಇದೆಯೆಂದು ಬಾಯಿಗೆ ಬಂದಂತೆ ಹೇಳಿಕೆ ನೀಡಿದರೆ ಜನ ಎಲ್ಲದಕ್ಕು ಸೂಕ್ತ ಸಮಯದಲ್ಲಿ ಉತ್ತರ ಕೊಡುತ್ತಾರೆಂಬುದು ಮರೆಯಬಾರದು ತಕ್ಷಣವೆ ಕ್ಷಮೆ ಕೇಳಬೇಕು ಎಂದು ಮಾಜಿ ಸಚಿವ ಪ್ರಭು ಚೌಹಾಣ್ ಆಗ್ರಹಿಸಿದ್ದಾರೆ.
Sanatana Dharma row : ಮಣಿಪುರದಲ್ಲಿ ಪ್ರಚೋದಿತ ಗಲಭೆಯಿಂದ 250 ಕ್ಕೂ ಹೆಚ್ಚು ಜನರ ಹತ್ಯೆ ಮತ್ತು 7.5 ಲಕ್ಷ ಕೋಟಿ ಭ್ರಷ್ಟಾಚಾರ ಸೇರಿದಂತೆ ಇತರ ಸತ್ಯಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಮೋದಿ ಮತ್ತು ಅವರ ಕಂಪನಿಯು ಸನಾತನ ತಂತ್ರವನ್ನು ಬಳಸುತ್ತಿದೆ ಎಂದು ಉದಯನಿಧಿ ಹೇಳಿದರು.
ಸನಾತನ ಧರ್ಮದ ಬಗ್ಗೆ ಉದಯನಿಧಿ ಹೇಳಿಕೆ ವಿಚಾರ
ಸನಾತನ ಧರ್ಮದ ಅವಹೇಳನಕ್ಕೆ ತಕ್ಕ ಪ್ರತ್ಯುತ್ತರ ನೀಡಿ
ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ಪ್ರಧಾನಿ ಮೋದಿ ಕರೆ
ಉದಯನಿಧಿ ಹೇಳಿಕೆಗೆ ಪ್ರಧಾನಿ ಮೊದಲ ಪ್ರತಿಕ್ರಿಯೆ
ಇತಿಹಾಸ ಕೆದಕಬೇಡಿ, ಸಂವಿಧಾನ ವಾಸ್ತವ್ಯಕ್ಕೆ ಬದ್ಧರಾಗಿ
ಸಮಕಾಲಿನ ಪರಿಸ್ಥಿತಿಯ ಬಗ್ಗೆ ಮಾತ್ರ ಮಾತನಾಡಿ
ಉದಯನಿಧಿ ಹೇಳಿಕೆ ಬಿಜೆಪಿ ಕೈಗೆ ಸನಾತನ ಅಸ್ತ್ರವಾಯ್ತಾ..?
ಹಿಂದೂ, ಇಸ್ಲಾಮ್, ಕ್ರೈಸ್ತ, ಸಿಖ್, ಭೌದ್ಧ, ಧರ್ಮದಲ್ಲಿ ದಯವೇ ಧರ್ಮದ ಮೂಲವಯ್ಯ ಎಂದಿದ್ದಾರೆ ಅಂತ ಗೃಹ ಸಚಿವ ಜಿ.ಪರಮೇಶ್ವರ ಅವರ ಹೇಳಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮರ್ಥನೆ ಮಾಡಿಕೊಂಡರು.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ನೂತನ ಸಂಸತ್ ಕಟ್ಟಡದ ಉದ್ಘಾಟನೆಗೆ ಕೇಂದ್ರ ಸರ್ಕಾರ ಆಹ್ವಾನಿಸದಿರುವುದು 'ಸನಾತನ ಧರ್ಮದ ಅಡಿಯಲ್ಲಿ ಇರುವ ತಾರತಮ್ಯಕ್ಕೆ ಉದಾಹರಣೆಯಾಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಮಂಗಳವಾರ ರಾತ್ರಿ ಸುದ್ದಿಗಾರರಿಗೆ ತಿಳಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.