Actress Ramya : ಕನ್ನಡ ಸಿನಿರಂಗದ ಮೋಸ್ಟ್ ಎಲಿಜಿಬಲ್ ಬ್ಯಾಚುಲರ್ಗಳಲ್ಲಿ ನಟಿ ರಮ್ಯಾ ಸಹ ಒಬ್ಬರು. ಸ್ಯಾಂಡಲ್ವುಡ್ ಕ್ವೀನ್ ಮದುವೆ ಕುರಿತು ಆಗಾಗ ಅನೇಕ ವದಂತಿಗಳು ಹಬ್ಬುತ್ತವೆ.
Why Ramya suddenly stopped acting in Films: ನಟಿ ರಮ್ಯಾ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ನಟನೆಯ ಅಪ್ಪು ಸಿನಿಮಾದ ಮೂಲಕ ಸಿನಿರಂಗಕ್ಕೆ ಪದಾರ್ಪಣೆ ಮಾಡಿದರು.. ನಂತರ ಸಾಲು ಸಾಲು ಹಿಟ್ ಚಿತ್ರಗಳಲ್ಲಿ ಬ್ಯುಸಿಯಾದ ಮೋಹಕತಾರೆ ಕನ್ನಡ ಮಾತ್ರವಲ್ಲದೇ ತೆಲುಗು, ತಮಿಳು, ಮಲಯಾಳಂ, ಹಾಗೂ ಹಿಂದಿ ಸಿನಿಮಾಗಳಲ್ಲಿ ನಟಿಸಿ ಬಹುಬೇಡಿಕೆಯ ನಟಿಯಾಗಿ ಹೊರಹೊಮ್ಮಿದರು..
Sandalwood Queen Ramya: ಚಂದನವನದ ಮೋಹಕತಾರೆ ರಮ್ಯ ಇತ್ತೀಚೆಗೆ ಸೀರೆಯಲ್ಲಿಯೇ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಇದೀಗ ಈ ನಟಿ ಜಿಮ್ ಡ್ರೆಸ್ನಲ್ಲಿ ಸಖತ್ ವರ್ಕೌಟ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇದರ ಇನ್ನಷ್ಟು ಮಾಹಿತಿ ಇಲ್ಲಿದೆ.
Actress Ramya Father And Mother : ಸ್ಯಾಂಡಲ್ವುಡ್ ಮೋಹಕತಾರೆ ರಮ್ಯಾ ಸಿನಿರಂಗಕ್ಕೆ ಬಂದಾಗಿನಿಂದಲೂ ಅವರ ತಂದೆಯ ಬಗ್ಗೆ ಎಲ್ಲಿಯೂ ಮಾತನಾಡಿಲ್ಲ. ರಮ್ಯಾ ತಂದೆ ಯಾರೆಂಬುದು ಹಲವರಿಗೆ ತಿಳಿಯದ ಸಂಗತಿ.
Happy Birthday Ramya: ಇಂದು ಸ್ಯಾಂಡಲ್ವುಡ್ ಕ್ವೀನ್.. ಮೋಹಕತಾರೆ ರಮ್ಯಾ ಜನ್ಮದಿನ.. ಸೋಷಿಯಲ್ ಮಿಡಿಯಾದಲ್ಲಿ ಅವರ ಅಭಿಮಾನಿಗಳು ವಿಶ್ ಮಾಡುತ್ತಿದ್ದಾರೆ.. ಆದರೆ ಇದೀಗ ನಟನೆಗೆ ಕಂಬ್ಯಾಕ್ ಮಾಡಿರುವ ನಟಿ ರಮ್ಯಾ ಫ್ಯಾನ್ಸ್ ಅವರ ಮುಂಬರುವ ಸಿನಿಮಾ ಅಪ್ಡೇಟ್ಗಾಗಿ ಕಾಯುತ್ತಿದ್ದಾರೆ..
Swathi Muttina Male Haniye: ಸ್ಯಾಂಡಲ್ವುಡ್ ಕ್ವೀನ್ ನಟಿ ರಮ್ಯ ಮೊದಲ ಬಾರಿ ʼಸ್ವಾತಿ ಮುತ್ತಿನ ಮಳೆ ಹನಿಯೇʼ ಚಿತ್ರದ ಮೂಲಕ ನಿರ್ಮಾಪಕಿಯಾಗಿದ್ದು, ಈ ಹಿಂದೆ ಚಿತ್ರದಲ್ಲಿ ನಾಯಕಿಯಾಗಿ ನಟಿಸಬೇಕೆತ್ತು. ಆದರೆ ಈ ಜಾಗಕ್ಕೆ ನಟಿ ಸಿರಿ ನಾಯಕಿ ಪಾತ್ರ ನಿರ್ವಹಿಸಿದ್ದು, ಇದಕ್ಕೆ ಸದ್ಯ ರಮ್ಯ ಸ್ಪಷ್ಟನೆ ನೀಡಿದ್ದಾರೆ.
Swati Muttina Male Haniye: ಇನ್ನೇನು ಬಿಡುಗಡೆಗೆ ಕೆಲವೇ ದಿನಗಳಿರುವಂತೆಯೇ, ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದ ‘ಮೆಲ್ಲಗೆ’ ಎಂಬ ಮೊದಲ ಹಾಡನ್ನು ಇಂದು ಬಿಡುಗಡೆ ಮಾಡಲಾಗಿದೆ.
Actress Ramya: ಸ್ಯಾಂಡಲ್ವುಡ್ ಬೆಡಗಿ ಮೋಹಕ ತಾರೆ ರಮ್ಯಾ ಅಭಿಮಾನಿಯೊಬ್ಬರಿಗೆ ಪೋಟೋಕ್ಕೆ ಪೋಸ್ ಕೊಡುವ ನೀಡುವ ನಿಟ್ಟಿನಲ್ಲಿ ಯುವಕನೊಬ್ಬನ ಹೆಗಲ ಮೇಲೆ ಕೈ ಹಾಕಿ ಫೋಟೊ ತೆಗೆಸಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
Sandalwood Queen Ramya Photos : ರಮ್ಯಾ ಎಂದೇ ಖ್ಯಾತಿ ಪಡೆದಿರುವ ದಿವ್ಯ ಸ್ಪಂದನ ಅವರು ಭಾರತೀಯ ನಟಿ. ಇವರು 2003ರಲ್ಲಿ ಪುನೀತ್ ರಾಜ್ಕುಮಾರ್ ಅವರ ಅಭಿ ಚಿತ್ರದ ಮೂಲಕ ಕನ್ನಡ ಸಿನಿರಂಗಕ್ಕೆ ಪಾದಾರ್ಪಣೆ ಮಾಡಿದರು. ಈ ಚಿತ್ರ ಬೃಜರಿ ಯಶಸ್ಸನ್ನು ಗಳಿಸುವ ಮೂಲಕ ರಮ್ಯ ಸವರ ಸಿನಿಪಯಣಕ್ಕೆ ಭದ್ರ ಬುನಾದಿ ಹಾಕಿತು.
Ramya Cine Journey: ನಟಿ ರಮ್ಯಾ ಚಿತ್ರರಂಗಕ್ಕೆ ಕಾಲಿಟ್ಟು 20 ವರ್ಷ ಕಳೆದಿವೆ. ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಭಿನಯದ ಎರಡನೇ ಸಿನಿಮಾ ಅಭಿ ಮೂಲಕ ಮೋಹಕ ತಾರೆ ರಮ್ಯಾ ಬಣ್ಣದ ಲೋಕಕ್ಕೆ ಪದಾರ್ಪಣೆ ಮಾಡಿದರು.
ರಾಜಕೀಯ ಎಂಟ್ರಿ ಬಳಿಕ ಮೋಹಕ ತಾರೆ ರಮ್ಯಾ ಬಣ್ಣದ ಲೋಕದಿಂದ ದೂರವೇ ಉಳಿದಿದ್ದಾರೆ.ಇದೀಗ ಸೋಶಿಯಲ್ ಮೀಡಿಯಾದಲ್ಲಿ ಸದಾ ಆಕ್ಟಿವ್ ಇರೋ ರಮ್ಯಾ ಮೇಡಂ ಅಭಿಮಾನಿಗಳ ಜೊತೆ ನೇರ ಸಂಪರ್ಕದಲ್ಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.