Sania Mirza-mohammed shami: ಪಾಕಿಸ್ತಾನಿ ಆಟಗಾರ ಶೊಯೆಬ್ ಮಲ್ಲಿಕ್ ಜೊತೆಗಿನ ವಿಚ್ಛೇದನದ ನಂತರ ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಒಂಟಿಯಾಗಿ ಜೀವನ ನಡೆಸುತ್ತಿದ್ದಾರೆ.. ಇತ್ತೀಚೆಗೆ ಇವರು ಮೊಹಮ್ಮದ್ ಶಮಿ ಜೊತೆ ಎರಡನೇ ಮದುವೆಯಾಗಲಿದ್ದಾರೆ ಎನ್ನುವ ವದಂತಿ ಹಬ್ಬಿತ್ತು..
Shoaib Malik on his Divorce: ಸನಾ ಜಾವೇದ್ ಜೊತೆಗಿನ ಮದುವೆ ಮತ್ತು ಸಾನಿಯಾ ಮಿರ್ಜಿಯಿಂದ ವಿಚ್ಛೇದನದ ನಂತರ, ಶೋಯೆಬ್ ಮಲಿಕ್ ಬಹಳಷ್ಟು ಟ್ರೋಲ್ ಆಗಿದ್ದರು. ಇಷ್ಟೆಲ್ಲಾ ಆದ ಮೇಲೆ ಶೋಯೆಬ್ ಇದೀಗ ತಮ್ಮ ಮನದಾಳದ ಮಾತುಗಳನ್ನು ಹೊರಹಾಕಿದ್ದಾರೆ..
Pakistani actress Sana Javed: ಮೊದಲ ವೈವಾಹಿಕ ಸಂಬಂಧಕ್ಕೆ ಬ್ರೇಕ್ ಹಾಕಿದ ಕ್ರಿಕೆಟಿಗ ಶೋಯೆಬ್ ಮಲಿಕ್ ಪಾಕಿಸ್ತಾನಿ ನಟಿ ಸನಾ ಜಾವೇದ್ ಅವರನ್ನು ಮದುವೆಯಾಗಿದ್ದಾರೆ.. ಇದೀಗ ಈ ಸನಾ ಜಾವೇದ್ ಅವರ ಕುರಿತಾದ ಮಾಹಿತಿಯೊಂದು ಹೊರಬಿದ್ದಿದೆ..
Shoaib Malik-Sania Mirza Divorce Reason: ಶೋಯೆಬ್ ಮಲಿಕ್ ಮತ್ತು ಸಾನಿಯಾ ಮಿರ್ಜಾ ಇತ್ತೀಚೆಗೆ ವಿಚ್ಚೇದನ ಪಡೆದಿದ್ದಾರೆ.. ಆದರೆ ಇದೀಗ ಇವರ ದಾಂಪತ್ಯ ಜೀವನದಲ್ಲಿ ಏನಾಯಿತು ಎಂಬ ಮಾಹಿತಿ ಹೊರಬಿದ್ದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.