Sania Mirza: ಕೆಲ ವರ್ಷಗಳ ಕಾಲ ಟೆನಿಸ್ ನಲ್ಲಿ ಸ್ಟಾರ್ ಆಟಗಾರ್ತಿಯಾಗಿ ಮೆರೆದಿದ್ದ ಸಾನಿಯಾ ಮಿರ್ಜಾ, 2010ರಲ್ಲಿ ಪಾಕಿಸ್ತಾನಿ ಕ್ರಿಕೆಟಿಗ ಶೋಯೆಬ್ ಮಲಿಕ್ ಅವರನ್ನು ಪ್ರೀತಿಸಿ ವಿವಾಹವಾದರು.
sania mirza marriage: ಮೊದಲ ವಿಚ್ಛೇದನದ ನಂತರ ಎರಡನೇ ಮದುವೆಗೆ ಸಿದ್ಧರಾಗಿದ್ದಾರೆ ಸಾನಿಯಾ ಮಿರ್ಜಾ ಎನ್ನಲಾಗುತ್ತಿದೆ.. ಇದೇ ವೇಳೆ ಯಾರೊಂದಿಗೆ ಆಟಗಾರ್ತಿ ಹೊಸ ಜೀವನ ಶುರು ಮಾಡಲಿದ್ದಾರೆ ಎನ್ನುವ ಮಾಹಿತಿಯೊಂದು ಹೊರಬಿದ್ದಿದೆ..
Salman Khan: ಸಲ್ಮಾನ್ ಖಾನ್ ಇತ್ತೀಚಿನ ದಿನಗಳಲ್ಲಿ ಭಾರೀ ಸುದ್ದಿಯಾಗುತ್ತಿದ್ದಾರೆ. ಲಾರೆನ್ಸ್ ಬಿಷ್ಣೋಯ್ ಬಣದಿಂದ ಬೆದರಿಕೆ ಕರೆ ವಿಚಾರಕ್ಕೆ ಸಂಬಂಧಿಸಿದಂತೆ ಸಲ್ಮಾನ್ಗೆ ಭಾರೀ ಭದ್ರತೆಯನ್ನು ನೀಡಲಾಗಿತ್ತು. ಈ ಎಲ್ಲದರ ನಡುವೆ ಇವರ ಮದುವೆ ವಿಚಾರವೂ ಮುನ್ನೆಲೆಗೆ ಬಂದಿದೆ.
Sania Mirza house : ಭಾರತದ ಮಾಜಿ ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಅವರ ಹೈದರಾಬಾದ್ನಲ್ಲಿರುವ ಮನೆಯ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.. ದುಬೈನಲ್ಲಿರುವ ಅವರ ಮನೆಯಂತೆಯೇ ಈ ಮನೆ ಅದ್ಬುತವಾಗಿದೆ.. ಫೋಟೋಸ್ ಇಲ್ಲಿವೆ..
Sania Mirzas statement: ಸದ್ಯ ಸಾನಿಯಾ ಮಿರ್ಜಾ ತನ್ನ ಮಗನೊಂದಿಗೆ ಜೀವನ ನಡೆಸುತ್ತಿದ್ದಾರೆ. ಶೋಯೆಬ್ ಮಲಿಕ್ʼನಿಂದ ವಿಚ್ಛೇದನ ಪಡೆದ ನಂತರ ಆಕೆಯ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿದ್ದವು. ಅದರಲ್ಲಿ ಒಂದು ಕ್ರಿಕೆಟಿಗ ಮೊಹಮ್ಮದ್ ಶಮಿ ಜೊತೆ ಎರಡನೇ ಮದುವೆಯಾಗುತ್ತಿದ್ದಾರೆ ಎಂಬ ಹೇಳಿಕೆ.
Mohammed Shami And Sania Mirza Marriage Fake News: ಇತ್ತೀಚೆಗೆ ಟೆನಿಸ್ ತಾರೆ ಸಾನಿಯಾ ಮಿರ್ಜಾ ಮತ್ತು ಪಾಕಿಸ್ತಾನಿ ಕ್ರಿಕೆಟಿಗ ಶೋಯೆಬ್ ಮಲಿಕ್ ಬೇರೆಯಾಗಲು ನಿರ್ಧರಿಸಿದ್ದರು. ಇದಾದ ಕೆಲವು ದಿನಗಳ ಬಳಿಕ, ಶೋಯೆಬ್ ಮಲಿಕ್ ಪಾಕಿಸ್ತಾನಿ ನಟಿ ಸನಾ ಜಾವೇದ್ ಅವರನ್ನು ವಿವಾಹವಾದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.