Sania Mirza marriage : ಸ್ಟಾರ್ ಟೆನಿಸ್ ತಾರೆ ಸಾನಿಯಾ 14 ವರ್ಷಗಳ ಹಿಂದೆ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶೋಯೆಬ್ ಮಲಿಕ್ ಅವರನ್ನು ವಿವಾಹವಾಗಿದ್ದರು. ಕ್ರೀಡಾ ಲೋಕದಲ್ಲಿ ವಿಶೇಷ ಆಕರ್ಷಣೆಯಾಗಿದ್ದ ಈ ಸೆಲೆಬ್ರಿಟಿ ಜೋಡಿಯ ದಾಂಪತ್ಯ ಬಾಂಧವ್ಯ ಹೆಚ್ಚು ಕಾಲ ಉಳಿಯಲಿಲ್ಲ. ಕೆಲವು ವರ್ಷಗಳ ಹಿಂದೆ ದಂಪತಿಗಳು ಬೇರ್ಪಟ್ಟರು. ಇದೀಗ ಹೊಸ ವಿಚಾರವೊಂದು ಮುನ್ನೆಲೆಗೆ ಬಂದಿದೆ..
Umair Jaswal- Sania Mirza wedding Rumor: ಮಾಜಿ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಸಾನಿಯಾ ಪಾಕಿಸ್ತಾನಿ ಕ್ರಿಕೆಟಿಗ ಶೋಯೆಬ್ ಮಲಿಕ್ ಜೊತೆ ಕೆಲ ಕಾಲ ಸುಖ ದಾಂಪತ್ಯ ಜೀವನ ನಡೆಸಿದ್ದರು. ಆದರೆ ಆ ನಂತರ ಕಲಹ ಉಂಟಾಗಿ ಇಬ್ಬರೂ ವಿಚ್ಛೇದನ ಪಡೆದಿದ್ದರು.
Sania Mirza house : ಭಾರತದ ಮಾಜಿ ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಅವರ ಹೈದರಾಬಾದ್ನಲ್ಲಿರುವ ಮನೆಯ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.. ದುಬೈನಲ್ಲಿರುವ ಅವರ ಮನೆಯಂತೆಯೇ ಈ ಮನೆ ಅದ್ಬುತವಾಗಿದೆ.. ಫೋಟೋಸ್ ಇಲ್ಲಿವೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.