Ekka kannada Movie: ರೋಹಿತ್ ಪದಕಿ ಸಾರಥ್ಯದ ಎಕ್ಕ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. ಅಂದುಕೊಂಡ ಮುಹೂರ್ತದಂದು ಅಂದರೆ ಜೂನ್ 6ಕ್ಕೆ ಸಿನಿಮಾವನ್ನು ತೆರೆಗೆ ತರುವ ತಯಾರಿಯಲ್ಲಿರುವ ಚಿತ್ರತಂಡ ಸಂಕ್ರಾಂತಿ ಹಬ್ಬದ ವಿಶೇಷ ಹೊಸ ಅಪ್ ಡೇಟ್ ಕೊಟ್ಟಿದೆ.
Challenging star darshan: ಲೈಟ್ ಬಾಯ್ ಆಗಿ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಳಿಕ ಸಣ್ಣ ಪುಟ್ಟ ಪಾತ್ರಗಳಲ್ಲಿ ನಟಿಸಿ, ಬಳಿಕ ಹೀರೊ ಆದರು. 'ಮೆಜೆಸ್ಟಿಕ್' ಚಿತ್ರದ ನಂತರ ದರ್ಶನ್ ಹಿಂತಿರುಗಿ ನೋಡಲಿಲ್ಲ.
Sanjana Anand: ಸೋಶಿಯಲ್ ಮಿಡಿಯಾ.. ಬದಲಾಗುತ್ತಿರುವ ಟೆಕ್ನಾಲಜಿಯ ಮಧ್ಯೆ ಸೋಶಿಯಲ್ ಮಿಡಿಯಾ ಎಂಬುದು ಕಾಡ್ಗಿಚ್ಚಿನಂತೆ ಹರಡುತ್ತಿದೆ. ಯಾರಿಗಾದರೂ, ಯಾವುದಾದರೂ ಸುದ್ದಿ ಬೇಕು ಎಂದರೆ ನಾವು ಈ ನಡುವೆ ಟಿವಿ ಅಥವಾ ನ್ಯೂಸ್ ಪೇಪರ್ ಅನ್ನು ಓದುವುದಿಲ್ಲ. ಮೊಬೈಲ್ ಫೋನ್ ಅನ್ನು ಕೈಗೆತ್ತಿಕೊಂಡು ಇನ್ಟರ್ನೆಟ್ನಲ್ಲಿ ಹುಡುಕಲು ಆರಂಭಿಸಿಬಿಡುತ್ತೇವೆ.
Chandan Shetty 2nd Marriage: ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಅವರು ಪ್ರೀತಿಸಿ ಮದುವೆಯಾದವರು. ಆರಂಭದಲ್ಲಿ ಎಲ್ಲವೂ ಚೆನ್ನಾಗಿಯೇ ಇತ್ತು. ಕಾಲಾನಂತರದಲ್ಲಿ ಇಬ್ಬರ ಜೀವನದಲ್ಲಿ ಬಿರುಗಾಳಿ ಎದ್ದ ಕಾರಣ ಈ ಜೋಡಿ ಪರಸ್ಪರ ಒಪ್ಪಿಗೆ ಮೇರೆಗೆ ಡಿವೋರ್ಸ್ ಪಡೆದುಕೊಂಡಿದೆ.
Chandhan Shetty second marriage: ಚಂದನ್ ಶೆಟ್ಟಿ ಹಾಗೂ ನಿವೇದಿತ ಗೌಡ ಜೋಡಿ ದಿಢಿರನೆ ವಿಚ್ಛೇದನವನ್ನು ಘೋಷಿಸುವ ಮೂಲಕ ತಮ್ಮ ಅಭಿಮಾನಿಗಳಿಗೆ ಶಾಕ್ ಕೊಟ್ಟಿದ್ದರು. ಆದರೆ ಇದೀಗ ಚಂದನ್ ಶೆಟ್ಟಿ ನಟಿಯೊಬ್ಬರನ್ನು ಕೈ ಹಿಡಿಯಲಿದ್ದಾರೆ ಎನ್ನುವ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
Sanjana Ananad : ಕನ್ನಡ ಚಲನಚಿತ್ರಗಳಲ್ಲಿ ಕಾಣಿಸಿಕೊಳ್ಳುವ ಭಾರತೀಯ ನಟಿ. ಕೆಮಿಸ್ಟ್ರಿ ಆಫ್ ಕರಿಯಪ್ಪ ಮೂಲಕ ನಟನೆಗೆ ಪಾದಾರ್ಪಣೆ ಮಾಡಿದರು. ಇದೀಗ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಾಟ್ ಫೋಟೋಸ್ ಗಳನ್ನು ಹಂಚಿಕೊಂಡಿದ್ದಾರೆ.
Sanjana anand : ಸಂಜನಾ ಆನಂದ ಕನ್ನಡದ ಚಿತ್ರರಂಗದಿಂದ ಖ್ಯಾತಿಯನ್ನು ಪಡೆದವರು, "ಕೆಮಿಸ್ಟ್ರಿ ಆಫ್ ಕರಿಯಪ್ಪ" ಸಿನಿಮಾದ ಮೂಲಕ ತಮ್ಮ ವೃತ್ತಿ ಜೀವನವನ್ನು ಪ್ರಾರಂಭಿಸಿದರು. ಇದಾದ ಮೇಲೆ ಕನ್ನಡ ಮಾತ್ರವಲ್ಲದೇ ತೆಲುಗು ಸಿನಿಮಾಗಳಲ್ಲಿ ನಟಿಸಿದ್ದಾರೆ. 2022 ರಲ್ಲಿ ಹನಿಮೂನ್ ಎಂಬ ವೆಬ್ ಸೀರೀಸ್ ಅಲ್ಲಿಯೂ ಕೂಡ ಆಕ್ಟ್ ಮಾಡಿದ್ದಾರೆ.
ಶೋಕಿವಾಲಾದಲ್ಲಿ ಪ್ರತಿಯೊಂದು ಪಾತ್ರವೂ ಅಷ್ಟೇ ಮುಖ್ಯ ವಾಗಿದೆ "ಇದು ನಾಯಕನನ್ನು ಮಾತ್ರ ಅವಲಂಬಿಸಿರುವ ಚಿತ್ರವಲ್ಲ, ತೆರೆಯ ಮೇಲೆ ಕಾಣಿಸಿಕೊಳ್ಳುವ ಪ್ರತಿಯೊಂದು ಪಾತ್ರವೂ ನಾಯಕನಂತೆಯೇ ಮುಖ್ಯವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.